Airtel best recharge plan: ದೀಪಾವಳಿ ಹಬ್ಬದ ಪ್ರಯುಕ್ತ ಕೇವಲ 509 ರೂಪಾಯಿಗೆ 84 ದಿನಾ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ
Airtel best recharge plan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಏರ್ಟೆಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಕೇವಲ 509 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಪ್ಲಾನ್ ಬಗ್ಗೆ ಈ ಲೇಖನಿಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ ಜಿಯೋ ಗ್ರಾಹಕರಿಗೆ ಹೊಸ ರಿಚಾರ್ಜ್ ಪ್ಲಾನ್ ಗಳು ...