NWKRTC Recruitment 2024: ವಾಯು ಸಾರಿಗೆ ನಿಗಮದಿಂದ 400 ಸಿಬ್ಬಂದಿಗಳ ನೇಮಕಾತಿ..! ಈ ರೀತಿ ಅರ್ಜಿ ಸಲ್ಲಿಸಿ
NWKRTC Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಸೇರಿದ ರಾಜ್ಯದಾದ್ಯಂತ ಅತ್ಯುತ್ತಮ ಸೇವೆ ನೀಡುತ್ತಿರುವ ಸಂಸ್ಥೆ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದೆ ಹಾಗಾಗಿ ಈ ಸಿಬ್ಬಂದಿ ಕೊರತೆ ನೀಗಿಸುವ ಉದ್ದೇಶದಿಂದ ಕಾಲಿ ಇರುವ ಸುಮಾರು 400 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಎಂದು ತಿಳಿದುಕೊಳ್ಳೋಣ ಮೈಸೂರು ...