ಗೃಹಲಕ್ಷ್ಮಿ ಯೋಜನೆಯ 13, 14 & 15ನೇ ಕಂತಿನ ಹಣ ಒಟ್ಟಿಗೆ ₹6000 ಜಮಾ | gruhalakshmi 15th installment date
gruhalakshmi 15th installment date:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಕಳೆದ ಎರಡು ತಿಂಗಳಿನಿಂದ ಕೆಲ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಜಮಾ ಆಗುತ್ತಿಲ್ಲ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಹಾಗೂ 15ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಈ ಒಂದು ಲೇಖನೆಯಲ್ಲಿ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ ರೈಲ್ವೆ ಇಲಾಖೆಯಲ್ಲಿ … Read more