Karnataka Police Recruitment: 4,115 ಪೊಲೀಸ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕಡೆಯಿಂದ ಗ್ರೀನ್ ಸಿಗ್ನಲ್! ಇಲ್ಲಿದೆ ಮಾಹಿತಿ
Karnataka Police Recruitment:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಪೊಲೀಸ್ ಹುದ್ದೆಗಳ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಇದೀಗ ಬರೋಬ್ಬರಿ 4,115 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಏರ್ಟೆಲ್ ಗ್ರಾಹಕರಿಗೆ 509 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ 84 ದಿನ ವ್ಯಾಲಿಡಿಟಿ ಹಾಗೂ ಅನ್ಲಿಮಿಟೆಡ್ ...