Central Railway Recruitment – ಕೇಂದ್ರ ರೈಲ್ವೆ ಇಲಾಖೆ ಹೊಸ ನೇಮಕಾತಿ.! 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಅಧಿಸೂಚನೆ ಪ್ರಕಾರ ಕೇಂದ್ರ ರೈಲ್ವೆ ಇಲಾಖೆಯಲ್ಲಿ 2,418 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಅಂದರೆ 11 ಸೆಪ್ಟೆಂಬರ್ 2025 ಕೊನೆಯ ದಿನಾಂಕವಾಗಿದೆ ಹಾಗಾಗಿ ಆಸಕ್ತಿ ಇರುವವರು, ರಾತ್ರಿ 10:00 ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರ ತಿಳಿದುಕೊಳ್ಳೋಣ
ರೈಲ್ವೆ ನೇಮಕಾತಿ ಮಂಡಳಿ (RRB) 2025 (Central Railway Recruitment).?
ಹೌದು ಸ್ನೇಹಿತರೆ ಕೇಂದ್ರ ರೈಲ್ವೆ ಇಲಾಖೆ ಇದೀಗ 2,418 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಎಂದು ಅಂದರೆ 11 ಸೆಪ್ಟೆಂಬರ್ 2025 ರಾತ್ರಿ 10 ಗಂಟೆಯ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (RRB) ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ವಿವರ ತಿಳಿದುಕೊಳ್ಳೋಣ
ರೈಲ್ವೆ ಹುದ್ದೆಗಳ ನೇಮಕಾತಿ ವಿವರ (Central Railway Recruitment).?
ನೇಮಕಾತಿ ಇಲಾಖೆ:- ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (RRB)
ಖಾಲಿ ಹುದ್ದೆಗಳ ಸಂಖ್ಯೆ:- 2,418 ಹುದ್ದೆಗಳು
ಖಾಲಿ ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಹುದ್ದೆಗಳ ಹೆಸರು:- ಅಪ್ರೆಂಟಿಸ್ ಹುದ್ದೆಗಳು
ಅಧಿಕೃತ ವೆಬ್ಸೈಟ್:- rrccr.com
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 12/08/2025
ಅರ್ಜಿ ಕೊನೆಯ ದಿನಾಂಕ:- 11/09/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Central Railway Recruitment 2025 eligibility).?
ಶೈಕ್ಷಣಿಕ ಅರ್ಹತೆ:– ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (RRB) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿಯಲ್ಲಿ 50% ಅಂಕಗಳೊಂದಿಗೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು ಹಾಗಾಗಿ ಇನ್ನು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ವಯೋಮಿತಿ ಎಷ್ಟು:- ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (RRB) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷದ ನಡುವಿನವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಸಂಬಳ ಎಷ್ಟು:- ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (RRB) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆಗಾದಂತ ಅಭ್ಯರ್ಥಿಗಳಿಗೆ ತಿಂಗಳಿಗೆ ₹18,700/- ರಿಂದ ₹35,700/- ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಇನ್ನಷ್ಟು ನಿಖರ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ (How To Apply online Central Railway Recruitment 2025).?
ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕೃತ ವೆಬ್ಸೈಟ್ rrccr.com ಜಾಲತಾಣಕ್ಕೆ ಭೇಟಿ ನೀಡಿ
ನಂತರ ಅಲ್ಲಿ ನೀಡಲಾದ ಸೆಂಟ್ರಲ್ ರೈಲ್ವೆ ಅಪ್ರಂಟಿಸ್ ನೇಮಕಾತಿ 2025 ಎಂಬ ಲಿಂಕಿನ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಅಲ್ಲಿ ನೋಂದಾಯಿಸಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ನಂತರ ಅರ್ಜಿ ಶುಲ್ಕ ಪಾವತಿ ಮಾಡಿ ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು
ತಕ್ಷಣ ವಾಟ್ಸಪ್ ಚಾನೆಲ್ಗಳಿಗೆ ಸೇರಿಕೊಳ್ಳಬಹುದು
ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ಮುಂದೆ ಅಕ್ಕಿಯ ಬದಲು ಬೇರೆ ಧಾನ್ಯ ವಿತರಣೆ.!