drdo recruitment 2024

Ranganath

drdo recruitment 2024: ರಕ್ಷಣಾ ಸಂಶೋಧನಾ ಸಂಸ್ಥೆಯಲ್ಲಿ ಖಾಲಿರುವ 200 ಹುದ್ದೆಗಳ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ

 

drdo recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ವಿವಿಧ ವಿಭಾಗಗಳಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಇರುವಂತಹ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ

ಹತ್ತನೇ ತರಗತಿ ಪಾಸ್ ಆದವರಿಗೆ 35000 ಸಂಬಳ ಸಿಗುತ್ತೆ ಈ ಸರಕಾರಿ ಉದ್ಯೋಗಕ್ಕೆ ಈ ರೀತಿ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ 

ಸ್ನೇಹಿತರೆ ಇದೇ ರೀತಿ ಸರಕಾರದ ವಿವಿಧ ರೀತಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ರೀತಿ ಸರಕಾರಿ ಹುದ್ದೆಗಳ ಮಾಹಿತಿ ಮತ್ತು ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ 75000 ಸ್ಕಾಲರ್ಶಿಪ್ ನೀಡಲಾಗುತ್ತಿದೆ 1 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಪಡೆಯಬಹುದು ಈ ರೀತಿ ಅರ್ಜಿ ಸಲ್ಲಿಸಿ

 

ರಕ್ಷಣಾ ಸಂಶೋಧನ ಸಂಸ್ಥೆಯ ನೇಮಕಾತಿ (drdo recruitment 2024)..?

ಹೌದು ಸ್ನೇಹಿತರೆ ನಮ್ಮ ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಇತರ ವಿವರಗಳನ್ನು ಕೆಳಗಡೆ ನೀಡಿದ್ದೇವೆ

drdo recruitment 2024
drdo recruitment 2024

 

ಹೌದು ಸ್ನೇಹಿತರೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಒಟ್ಟು 200 ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಆಸಕ್ತಿ ಇರುವಂತಹರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಹಾಗೂ ಮಾನದಂಡಗಳನ್ನು ಪಾಲಿಸಬೇಕು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ಖಾಲಿ ಹುದ್ದೆಗಳು ವಿವರಗಳು (drdo recruitment 2024)..?

  • ಅಪ್ರಂಟಿಸ್ – 40 ಹುದ್ದೆಗಳು
  • ತಂತ್ರಜ್ಞಾನ ಅಪ್ರೆಂಟಿಸ್ – 40 ಹುದ್ದೆಗಳು
  • ಟ್ರೇಡ್ ಅಪ್ರೆಂಟಿಸ್:- 120 ಹುದ್ದೆಗಳು

 

WhatsApp Group Join Now
Telegram Group Join Now       

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & (drdo recruitment 2024) ಮಾನದಂಡಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಡಿಪ್ಲೋಮೋ ಇನ್ ಇಂಜಿನಿಯರ್/ BE/B.Tech / ITI ಮುಂತಾದ ಪದವಿಗಳು ಅಥವಾ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರಬೇಕು

ವಯೋಮಿತಿ:- ಡಿ ಆರ್ ಡಿ ಓ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಮೇಲ್ಪಟ್ಟು ಹಾಗೂ 30 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಆಯ್ಕೆಯ ವಿಧಾನ:– ಸ್ನೇಹಿತರೆ ಡಿ ಆರ್ ಡಿ ಓ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮೊದಲು ಲಿಖಿತ ಪರೀಕ್ಷೆಯ ಮೂಲಕ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಮತ್ತು ಮೆಡಿಕಲ್ ಟೆಸ್ಟ್ ಮುಂತಾದ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (drdo recruitment 2024)..?

  • ಅರ್ಜಿ ಪ್ರಾರಂಭ ದಿನಾಂಕ:- 27/09/2024
  • ಅರ್ಜಿ ಕೊನೆಯ ದಿನಾಂಕ:- 20/10/2024

 

ಅರ್ಜಿ ಸಲ್ಲಿಸುವುದು ಹೇಗೆ (drdo recruitment 2024)..?

ಸ್ನೇಹಿತರೆ ಡಿ ಆರ್ ಡಿ ಓ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು ಮತ್ತು ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರದ ಹುದ್ದೆಗಳಿಗೆ ಸಂಬಂಧಿಸಿದಂತೆ ಹಾಗೂ ಖಾಸಗಿ ಹುದ್ದೆಗಳಿಗೆ ಸಂಬಂಧಿಸಿದಂತೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

Leave a Comment