DSSSB Recruitment 2025 – 10Th ಪಾಸಾದವರಿಗೆ ಸರಕಾರಿ ಉದ್ಯೋಗ.! ಕೂಡಲೆ ಅರ್ಜಿ ಸಲ್ಲಿಸಿ ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ ಇದೀಗ ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆಯ ಪ್ರಕಾರ ಇಂದು ಅಂದರೆ ಆಗಸ್ಟ್ 26 ರಿಂದ ಆನ್ಲೈನ್ ಮೂಲಕ ಅರ್ಜಿ ಪ್ರಾರಂಭವಾಗಲಿದ್ದು ಆಸಕ್ತಿ ಇರುವವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ
ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ ಹೊಸ ನೇಮಕಾತಿ (DSSSB Recruitment 2025).?
ಹೌದು ಸ್ನೇಹಿತರೆ ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಸುಮಾರು 344 ಗಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಕೋರ್ಟ್ ಅಟೆಂಡೆಂಟ್, ಭದ್ರತಾ ಸಹಾಯಕ ಹುದ್ದೆಗಳು ಮತ್ತು ರೂಮ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ

ಹಾಗಾಗಿ 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 24 ಸೆಪ್ಟೆಂಬರ್ 2025 ನಿಗದಿ ಮಾಡಲಾಗಿದೆ ಹಾಗಾಗಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈಗ ತಿಳಿದುಕೊಳ್ಳೋಣ
ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB Recruitment 2025) ಹುದ್ದೆಗಳ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- DSSSB
ಖಾಲಿ ಹುದ್ದೆಗಳ ಸಂಖ್ಯೆ:- 334 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 26/08/2025
ಅರ್ಜಿ ಕೊನೆಯ ದಿನಾಂಕ:- 24/09/2025
ಖಾಲಿ ಹುದ್ದೆಗಳ ವಿವರ:-
1) ಕೋರ್ಟ್ ಅಟೆಂಡೆಂಟ್ ಹುದ್ದೆಗಳ ಸಂಖ್ಯೆ:- 295 ಹುದ್ದೆಗಳು
2) ಕೋರ್ಟ್ ಅಟೆಂಡೆಂಟ್ (S) :- 22 ಹುದ್ದೆಗಳು
3) ಕೋರ್ಟ್ ಅಟೆಂಡೆಂಟ್ (L):- 01 ಹುದ್ದೆ
4) ಕೊಠಡಿ ಪರಿಚಾರಕ (H):- 13 ಹುದ್ದೆಗಳು
5) ಭದ್ರತಾ ಸಹಾಯಕ ಹುದ್ದೆಗಳು:- 03
ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB Recruitment 2025) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ 300ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು
ವಯೋಮಿತಿ ಎಷ್ಟು:- ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 27 ವರ್ಷಗಳ ನಡುವಿನ ವಯೋಮಿತಿ ಹೊಂದಿರಬೇಕು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:- 300 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ₹100/- ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ಮಾಡಲಾಗಿದೆ ಹಾಗೂ ಉಳಿದ SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:- ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಆನ್ಲೈನ್ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಇತರ ವಿಧಾನಗಳನ್ನು ಅನುಸರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ₹21,100 ರಿಂದ ₹45,700/- ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಅರ್ಜಿದಾರರು ಮೊದಲು ಈ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಆ ಅಧಿಸೂಚನೆಯಲ್ಲಿ ಇರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಲು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳುವುದರ ಮೂಲಕ ಪ್ರತಿದಿನ ಅಪ್ಡೇಟ್ ಪಡೆದುಕೊಳ್ಳಿ
Gruhalakshmi Scheme News – ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಒಟ್ಟು ₹6,000 ರೂಪಾಯಿ ಈ ದಿನ ಬಿಡುಗಡೆ
