e shram card

Ranganath

e shram card: ಈ ಶ್ರಮ ಕಾರ್ಡ್ ಅರ್ಜಿ ಪ್ರಾರಂಭ! ಈ ರೀತಿ ಅರ್ಜಿ ಸಲ್ಲಿಸಿ.! ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು 3000 ಹಣ ಸಿಗುತ್ತೆ, ಇಲ್ಲಿದೆ ಮಾಹಿತಿ

e shram card:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಕಡೆಯಿಂದ ಈ ಶ್ರಮ ಕಾರ್ಡ್ ಅರ್ಜಿ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 3000 ಹಣ ಹಾಗೂ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ನೀಡಲಾಗುತ್ತದೆ ಹಾಗಾಗಿ ಈ ಒಂದು ಲೇಖನೆಯ ಮೂಲಕ ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಕರ್ನಾಟಕ ವಿಧಾನಸಭೆ ಸಚಿವಾಲಯ ನೇಮಕಾತಿ..! ನಾಲ್ಕು ಮತ್ತು 7ನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ನೌಕರಿ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮತ್ತು ಖಾಸಗಿ ಕಂಪನಿಗಳಲ್ಲಿ ಕಾದಿರುವ ಹುದ್ದೆಗಳ ನೇಮಕಾತಿ ಕುರಿತು ಹಾಗೂ ನಮ್ಮ ಕರ್ನಾಟಕದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

 

ಈ ಶ್ರಮ ಕಾರ್ಡ್ (e shram card)..?

ಸ್ನೇಹಿತರೆ ಈ ಶ್ರಮ ಕಾರ್ಡನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಒಂದು ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 3000 ಪಿಂಚಣಿ ರೂಪದಲ್ಲಿ 60 ವರ್ಷ ದಾಟಿದ ನಂತರ ಅರ್ಜಿದಾರರಿಗೆ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಹಾಗೂ ಎರಡು ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಲಾಭ ಪಡೆಯಬಹುದು

e shram card
e shram card

 

ಈ ಶ್ರಮ ಕಾರ್ಡ್ ನಮ್ಮ ದೇಶದಲ್ಲಿ ಇರುವಂತ ಹಿಂದುಳಿದ ವರ್ಗದವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ತಮಗೆ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರ ಕೆಳಗಡೆ ನೀಡಲಾಗಿದೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (e shram card)..?

ಅಸಂಘಟಿತ ವಲಯದ ಕಾರ್ಮಿಕರು:- ಸ್ನೇಹಿತರೆ ಈ ಶ್ರಮ ಕಾರ್ಡಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕಡ್ಡಾಯವಾಗಿ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಆಗಿರಬೇಕು ಅಥವಾ ರೈತರು ಹಾಗೂ ದಿನಗೂಲಿ ಕೆಲಸ ಮಾಡುವವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಅಸಂಘಟಿತ ಕೂಲಿಕಾರ್ಮಿಕರ ಹಾಗೂ ಕೂಲಿ ಕಾರ್ಮಿಕರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ

ಅರ್ಜಿದಾರ ವಯಸ್ಸು:- ಶ್ರಮಿಕ ಕಾರ್ಡ್ ಅಥವಾ ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಲು 18 ವರ್ಷ ಮೇಲ್ಪಟ್ಟು ಹಾಗೂ 59 ವರ್ಷದ ಒಳಗಿನವರು ಈ ಒಂದು ಶ್ರಮಿಕ ಕಾರ್ಡ್ ಅಥವಾ ಈ ಶ್ರಮ ಕಾಡಿಗೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

ಆದಾಯ ಮಿತಿ:– ಸ್ನೇಹಿತರೆ ಶ್ರಮಿಕ ಕಾರ್ಡ್ ಅಥವಾ ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಅಥವಾ ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯ 2,50,000 ಗಿಂತ ಒಳಗಡೆ ಇರಬೇಕು

 

ಈ ಶ್ರಮ ಕಾರ್ಡ್ ಪ್ರಯೋಜನಗಳು (e shram card)..?

ಪ್ರತಿ ತಿಂಗಳು 3,000 ಪಿಂಚಣಿ:- ಸ್ನೇಹಿತರೆ ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸುವುದರಿಂದ ಅರ್ಜಿದಾರರಿಗೆ 60 ವರ್ಷ ದಾಟಿದ ನಂತರ 3000 ಹಣವನ್ನು ಪಿಂಚಣಿ ರೂಪದಲ್ಲಿ ನೀಡಲಾಗುತ್ತದೆ ಮತ್ತು ಒಂದು ಕುಟುಂಬದಲ್ಲಿ ಗಂಡ ಮತ್ತು ಹೆಂಡತಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 6000 ಹಣವನ್ನು ಪಡೆದುಕೊಳ್ಳಬಹುದು

2 ಲಕ್ಷ ಅಪಘಾತ ವಿಮೆ:– ಸ್ನೇಹಿತರೆ ಈ ಒಂದು ಕಾರ್ಡಿಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಯಾವುದೇ ಕಾರಣದಿಂದ ಅಥವಾ ಅಪಘಾತದಲ್ಲಿ ಅಥವಾ ಕೆಲಸ ಮಾಡುವಂತಹ ಸಂದರ್ಭದಲ್ಲಿ ಅನಿರೀಕ್ಷಿತ ಘಟನೆ ಯಿಂದ ಅರ್ಜಿದಾರರು ಮೃತಪಟ್ಟರೆ ಅಂತ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳ ನಾಮಿನಿ ಅಂದರೆ ಪತ್ನಿ ಅಥವಾ ಕುಟುಂಬದವರಿಗೆ ಎರಡು ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ನೀಡಲಾಗುತ್ತದೆ

1 ಲಕ್ಷ ಆರ್ಥಿಕ ನೆರವು:- ಸ್ನೇಹಿತರೆ ಈ ಶ್ರಮ ಕಾರ್ಡಿಗೆ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಅಥವಾ ಅರ್ಜಿದಾರರು ಕೆಲಸ ಮಾಡುವಂತಹ ಸಂದರ್ಭದಲ್ಲಿ ಅಥವಾ ಅಪಘಾತ ಉಂಟಾದ ಸಂದರ್ಭದಲ್ಲಿ ಅಂಗವಿಕಲತೆ ಅಥವಾ ಅಪಘಾತಕ್ಕೆ ಒಳಗಾದಾಗ ಶಾಶ್ವತ ಅಂಗವಿಕಲತೆ ಆದಾಗ ಅಥವಾ ಇತರ ಯಾವುದೇ ಕೆಲಸ ಮಾಡಲು ಸಾಧ್ಯವಾಗದಿದ್ದಾಗ ಅಂಥ ಸಂದರ್ಭದಲ್ಲಿ ಅರ್ಜಿದಾರರಿಗೆ ಒಂದು ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (e shram card)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಪಾನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಕಾರ್ಮಿಕ ಕಾರ್ಡ್ ಅಥವಾ ಜಾಬ್ ಕಾರ್ಡ್

 

ಅರ್ಜಿ ಸಲ್ಲಿಸುವುದು ಹೇಗೆ (e shram card)..?

ಸ್ನೇಹಿತರೆ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ಹತ್ತಿರವಿರುವ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮೇಲೆ ಕೊಟ್ಟಿರುವ ದಾಖಲಾತಿಗಳನ್ನು ತೆಗೆದುಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಈ ಶ್ರಮ ಪೋರ್ಟಲ್ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಲೇಖನಿಯನ್ನು ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರಿಗೆ ಹಾಗೂ ರೈತ ಕುಟುಂಬಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಅಪ್ಡೇಟ್ಗಳಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment