FCI Recruitment 2024 last date:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ 4132 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಗೃಹಲಕ್ಷ್ಮಿ 14ನೇ ಕಂತಿನ ಹಣ ಈ ದಿನ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರೈತರಿಗೆ ಸಂಬಂಧಿಸಿದ ರೈತ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಮುಖ ಸುದ್ದಿಗಳನ್ನು ತಕ್ಷಣ ಮತ್ತು ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಭಾರತೀಯ ಆಹಾರ ನಿಗಮ ನೇಮಕಾತಿ (FCI Recruitment 2024 last date)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ಆಹಾರ ನಿಗಮ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 4132 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಆದ್ದರಿಂದ ಈ ಹುದ್ದೆಗಳ ಸಂಪೂರ್ಣ ವಿವರ ತಿಳಿಯಲು ಈ ಲೇಖನೆಯನ್ನು ಪೂರ್ತಿಯಾಗಿ ಓದಿ
ಹೌದು ಸ್ನೇಹಿತರೆ ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಗ್ರೇಡ್ 3 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಉಳ್ಳಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಹಾಗೂ ಕೊನೆಯ ದಿನಾಂಕ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿದ್ದು ಅಧಿಕೃತ ಅಧಿಸೂಚನೆ ಬರುವವರೆಗೂ ಅಭ್ಯರ್ಥಿಗಳು ಕಾಯಬೇಕು
ಹುದ್ದೆಗಳ ವಿವರ (FCI Recruitment 2024 last date)..?
ನೇಮಕಾತಿ ಸಂಸ್ಥೆ:- ಭಾರತೀಯ ಆಹಾರ ನಿಗಮ
ಒಟ್ಟು ಹುದ್ದೆಗಳು :- 4132
ನೇಮಕಾತಿ ವಿಧಾನ:- ಆನ್ಲೈನ್ ಮೂಲಕ
ನೇಮಕಾತಿ ಅಧಿಸೂಚನೆ ಬಿಡುಗಡೆ:- ನವೆಂಬರ್
ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ
ಅಧಿಕೃತ ವೆಬ್ಸೈಟ್:- fci.gov.in
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (FCI Recruitment 2024 last date)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಆಹಾರ ನಿಗಮದಲ್ಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿ ಮಾಡಲಾಗುತ್ತದೆ ಅಂದರೆ ಪದವಿ ಹಾಗೂ ಡಿಪ್ಲೋಮಾ ಮತ್ತು ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಮುಂತಾದ ವಿದ್ಯಾರ್ಹತೆಗಳನ್ನು ಹುದ್ದೆಗಳ ಅನುಗುಣವಾಗಿ ನಿಗದಿ ಮಾಡಲಾಗುತ್ತದೆ
ವಯೋಮಿತಿ:- ಸ್ನೇಹಿತರೆ ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ ಹಾಗೂ ಗರಿಷ್ಠ 35 ವರ್ಷದವರೆಗೆ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಭಾರತೀಯ ಆಹಾರ ನಿಗಮದಲ್ಲಿ ಕಾಲಿರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 21,000/- ರಿಂದ 71,000/- ರೂಪಾಯಿವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಅಧಿಕೃತ ಆದೇಶ ಬಿಡುಗಡೆಯ ನಂತರ ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ನಿಖರ ಮಾಹಿತಿ ತಿಳಿಯುತ್ತದೆ ನಂತರ ನಾವು ನಿಮಗೆ ಮತ್ತೊಂದು ಲೇಖನಿಯಲ್ಲಿ ಅಪ್ಡೇಟ್ ಮಾಡುತ್ತೇವೆ
ಅರ್ಜಿ ಸಲ್ಲಿಸುವುದು ಹೇಗೆ (FCI Recruitment 2024 last date)..?
ಸ್ನೇಹಿತರ ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ