Forest Guard Recruitment: ಅರಣ್ಯ ಇಲಾಖೆ ಹೊಸ ನೇಮಕಾತಿ.! 6000 ಖಾಲಿ ಹುದ್ದೆಗಳು.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಇದೀಗ ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಕರ್ನಾಟಕ ಸರ್ಕಾರ ಪರೀಕ್ಷರ ಸಂರಕ್ಷಣೆ ಮತ್ತು ವನ್ಯಜೀವಿ ಉಳಿಯುವಿಗಾಗಿ ರಾಜ್ಯ ಸರ್ಕಾರ ಇದೀಗ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ ಅದು ಏನು ಅಂದರೆ, ನಮ್ಮ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6,000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ, ಹಾಗಾಗಿ ಈ ಕಾಲಿ ಹುದ್ದೆಗಳ ನೇಮಕಾತಿ ಕುರಿತು ನಾವು ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ
ಅರಣ್ಯ ಇಲಾಖೆ ಹೊಸ ನೇಮಕಾತಿ (Forest Guard Recruitment)..?
ಹೌದು ಸ್ನೇಹಿತರೆ ಕರ್ನಾಟಕದ ಅರಣ್ಯ ಪ್ರದೇಶಗಳು ಮತ್ತು ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಸಿಬ್ಬಂದಿ ಕೊರತೆಗಳನ್ನು ತುಂಬಲು ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ, ಇದರಿಂದ ನಮ್ಮ ರಾಜ್ಯದ ಹುಲಿ ಹಾಗೂ ಆನೆ ಮತ್ತು ಇತರ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವುದು ಹಾಗೂ ಅರಣ್ಯ ಪ್ರದೇಶವನ್ನು ಸಂರಕ್ಷಣೆ ಮಾಡಲು ಇನ್ನಷ್ಟು ಸುಲಭವಾಗುತ್ತದೆ

ಹೌದು ಸ್ನೇಹಿತರೆ, ಅರಣ್ಯ ಪ್ರದೇಶ ಹಾಗೂ ಪರಿಸರ ಜೀವಿಗಳ ಸಂರಕ್ಷಣೆಗಾಗಿ ಈಶ್ವರ್ ಬಿ ಕಂಡ್ರೆ ಅವರು ಇದೀಗ ಹೊಸ ಅರಣ್ಯ ಮತ್ತು ವನ್ಯಜೀವಿಗಳ ಸುರಕ್ಷಿತ ಭವಿಷ್ಯಕ್ಕಾಗಿ ಸುಮಾರು ಆರು ಸಾವಿರಕ್ಕಿಂತ ಹೆಚ್ಚು ಖಾಲಿ ಇರುವಂತ ಹುದ್ದೆಗಳ ಭರ್ತಿ ಮಾಡುವುದಾಗಿ ದೊಡ್ಡ ಘೋಷಣೆ ಮಾಡಿದ್ದಾರೆ.
ನಮ್ಮ ರಾಜ್ಯದಲ್ಲಿ ಖಾಲಿ ಇರುವಂತ ಈ 6,000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಗುತ್ತಿಗೆ ಹಾಗೂ ಶಾಶ್ವತ ಉದ್ಯೋಗದ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಕೂಡ ಬಿಡುಗಡೆಯಾಗಿದೆ ಹಾಗಾಗಿ ನಾವು ಈ ಖಾಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಈಗ ತಿಳಿಸಿ ಕೊಡುತ್ತಿದ್ದೇವೆ
ಅರಣ್ಯ ಇಲಾಖೆ ಖಾಲಿ ಹುದ್ದೆಗಳ ವಿವರ (Forest Guard Recruitment).?
ನೇಮಕಾತಿ ಸಂಸ್ಥೆ:- ಅರಣ್ಯ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 6000+ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ
ಹುದ್ದೆಗಳ ವಿವರಗಳು:-
- ಅರಣ್ಯ ರಕ್ಷಕರು :- 2500+ ಖಾಲಿ ಹುದ್ದೆಗಳು (ಶಾಶ್ವತ)
- ಡೆಪ್ಯೂಟಿ ರೇಂಜರ್ಗಳು:- 300+ ಖಾಲಿ ಹುದ್ದೆಗಳು (ಶಾಶ್ವತ)
- ವನ್ಯಜೀವಿ ಟ್ರ್ಯಾಕರ್ಗಳು:- 1,000+ ಖಾಲಿ ಹುದ್ದೆಗಳು (ಗುತ್ತಿಗೆ)
- ಡೇಟ್ ವಾಚರ್ಗಳು :- 800+ ಖಾಲಿ ಹುದ್ದೆಗಳು (ಗುತ್ತಿಗೆ)
- ಡ್ರೈವರ್ :- 400+ ಖಾಲಿ ಹುದ್ದೆಗಳು (ಗುತ್ತಿಗೆ)
- ಇತರೆ ತಾಂತ್ರಿಕ ಹುದ್ದೆಗಳು:- 1000+ ಹುದ್ದೆಗಳು
ಅರಣ್ಯ ಇಲಾಖೆ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಅರಣ್ಯ ಇಲಾಖೆ ಬಿಡುಗಡೆ ಮಾಡಿರುವ 6,000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಹುದ್ದೆಗಳ ಅನುಗುಣವಾಗಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಪದವಿ ಮುಂತಾದ ವಿದ್ಯಾರ್ಥಿ ಹೊಂದಿದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಅರಣ್ಯ ಇಲಾಖೆಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ನೀಡಿದೆ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:– ಅರಣ್ಯ ಇಲಾಖೆಯ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ 18,00/- ಸಾವಿರ ರೂಪಾಯಿಯಿಂದ ಗರಿಷ್ಠ ₹75,000/- ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ನಂತರ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ದೈಹಿಕ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳನ್ನು ಅನುಸರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರಣ್ಯ ಇಲಾಖೆ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪ್ರಸ್ತುತ ಅರಣ್ಯ ಇಲಾಖೆ ಇದೀಗ 6,000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಅಧಿಸೂಚನೆ ಮಾತ್ರ ಪ್ರಕಟಣೆ ಮಾಡಿದೆ ಹಾಗಾಗಿ ಶೀಘ್ರದಲ್ಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಹಾಗಾಗಿ ಈ ಹುದ್ದೆಗಳ ಅಧಿಕೃತ ಆದೇಶ ಸೂಚನೆ ಮಾಹಿತಿ ತಿಳಿಯಲು ಕೆಳಗಡೆ ಲಿಂಕ್ ನೀಡುತ್ತೇವೆ ಅದನ್ನು ಕ್ಲಿಕ್ ಮಾಡಿ ಹೆಚ್ಚಿನ ವಿವರ ತಿಳಿದುಕೊಳ್ಳಿ
ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
Airtel New offer: ಏರ್ಟೆಲ್ ಗ್ರಾಹಕರಿಗೆ ಬಂಪರ್ ಆಫರ್ 17000 ಮೊತ್ತದ ಸೇವೆಗಳು ಉಚಿತ ಇಲ್ಲಿದೆ ಮಾಹಿತಿ