free bus travel to men :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದಂತಹ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ ಹೌದು ಸ್ನೇಹಿತರೆ ಇನ್ನು ಮುಂದೆ ಗಂಡಸರಿಗೂ ಕೂಡ ಉಚಿತ ಬಸ್ ಪ್ರಯಾಣ ಕಲ್ಪಿಸುವ ಬಗ್ಗೆ ಡಿಕೆ ಶಿವಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಯೋಣ
ಸ್ನೇಹಿತರೆ ಇದೇ ರೀತಿ ನಮ್ಮ ರಾಜ್ಯದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಹಾಗೂ ಸರ್ಕಾರಿ ಯೋಜನೆಗಳು ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಇತರ ಬ್ಯಾಂಕುಗಳ ಮೂಲಕ ಸಾಲ ಪಡೆಯುವುದು ಹೇಗೆ ಮತ್ತು ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು ಇದರಿಂದ
ಉಚಿತ ಬಸ್ ಪ್ರಯಾಣ (free bus travel to men)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಶಕ್ತಿ ಯೋಜನೆ ಅಡಿಯಲ್ಲಿ ನಮ್ಮ ಕರ್ನಾಟಕದ ಎಲ್ಲಾ ಜಿಲ್ಲೆ ಹಾಗೂ ಎಲ್ಲಾ ಪ್ರದೇಶಗಳಿಗೆ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುವ ಸದುಪಯೋಗ ಈ ಯೋಜನೆ ಅಡಿಯಲ್ಲಿ ಕಲ್ಪಿಸಿಕೊಡಲಾಯಿತು. ಆದ್ದರಿಂದ ಇದು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆಯಾಗಿ ಮಾರ್ಪಟ್ಟಿದೆ ಮತ್ತು ಎಲ್ಲಾ ಮಹಿಳೆಯರು ಉಚಿತವಾಗಿ ksrtc ಬಸ್ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ
ಆದರಿಂದ ಸಾಕಷ್ಟು ಗಂಡಸರು ಅಥವಾ ಪುರುಷರು ಕಾಂಗ್ರೆಸ್ ಪಕ್ಷವು ಬರೆಯುವಷ್ಟು ಯೋಜನೆಗಳನ್ನು ಎಲ್ಲಾ ಮಹಿಳೆಯರಿಗಾಗಿ ಜಾರಿಗೆ ತಂದಿದೆ ಎಂದು ಸಾಕಷ್ಟು ಜನರು ಪ್ರಶ್ನೆ ಎತ್ತುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯದ ಉಪ ಮುಖ್ಯಮಂತ್ರಿಗಳಾದಂತ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ
ಗಂಡಸರಿಗೆ ಉಚಿತ ಬಸ್ ಪ್ರಯಾಣ (free bus travel to men)..?
ಹೌದು ಸ್ನೇಹಿತರೆ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಈಗಾಗಲೇ ಉಚಿತ ಬಸ್ ಪ್ರಯಾಣ ಭಾಗ್ಯ ಕಲ್ಪಿಸಲಾಗಿದ್ದು ಇನ್ನು ಮುಂದೆ ಪುರುಷರಿಗೂ ಕೂಡ ಉಚಿತ ಬಸ್ ಪ್ರಯಾಣ ಕಲ್ಪಿಸುವ ಬಗ್ಗೆ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ ಹಾಗಾಗಿ ಈ ಒಂದು ವಿಷಯ ಬಹಳ ಚರ್ಚೆಗೆ ಗ್ರಾಸವಾಗುತ್ತಿದ್ದು ಶಕ್ತಿ ಯೋಜನೆ ಅಡಿಯಲ್ಲಿ ವಯೋಮಿತಿ ನಿಗದಿಪಡಿಸಿ ಪುರುಷರಿಗೂ ಕೂಡ ಉಚಿತ ಬಸ್ ಸೌಲಭ್ಯ ಭಾಗ್ಯವನ್ನು ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ಈ ಬಗ್ಗೆ ಕ್ರಮ ಕೈಗೊಳ್ಳಲು ಡಿಕೆ ಶಿವಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ಗಂಡಸರಿಗೂ ಕೂಡ ಉಚಿತ ಬಸ್ ಪ್ರಯಾಣದ ಭಾಗ್ಯ ಕಲ್ಪಿಸಲು ಸಾಧ್ಯವೇ ಎಂಬ ಚರ್ಚೆ ಬಹಳ ಗಮನ ಸೆಳೆಯುತ್ತಿದೆ ಏಕೆಂದರೆ ನಿನ್ನ ವಿಧಾನಸೌಧದಲ್ಲಿ ಔಪಚಾರಿಕ ಮಾತುಕತೆ ನಡೆಸುತ್ತಿರುವಂತ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಪುರುಷರಿಗೆ ಉಚಿತ ಬಸ್ ಪ್ರಯಾಣದ ಭಾಗ್ಯದ ಬಗ್ಗೆ ಸುಳಿವು ನೀಡಿದ್ದಾರೆ ಮತ್ತು ಈ ಶಕ್ತಿ ಯೋಜನೆಯ ಬಗ್ಗೆ ವಿದ್ಯಾರ್ಥಿಗಳು ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಈ ಬಗ್ಗೆ ಮಾತನಾಡಿದ್ದಾರೆ
ಮತ್ತೆ ಈ ಬಗ್ಗೆ ನಮ್ಮ ಸಾರಿಗೆ ಸಚಿವರಾದಂತಹ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಕೇಳಿದರೆ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆ ಮಾತನಾಡುವಾಗ ಈ ಮಾಹಿತಿ ಹೇಳಿದ್ದಾರೆ ನನಗೂ ಇನ್ನು ಅಧಿಕೃತ ಮಾಹಿತಿ ಬಂದಿಲ್ಲ ಅವರ ಜೊತೆ ಮಾತನಾಡಿ ಸ್ಪಷ್ಟ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದ್ದಾರೆ