Free laptop Scheme:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಸರಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತಿದ್ದು ಈ ಒಂದು ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಶಿಕ್ಷಕರ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ವಿವರ
ಹೌದು ಸ್ನೇಹಿತರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತವೆ ಅಂತ ಯೋಜನೆಗಳಲ್ಲಿ ಒಂದಾದಂತ ಉಚಿತ ಲ್ಯಾಪ್ ಟ್ಯಾಪ್ ಯೋಜನೆ ಒಂದಾಗಿದೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬಹುದು ಆದ್ದರಿಂದ ಈ ಯೋಜನೆಯ ಬಗ್ಗೆ ಮಾಹಿತಿ ಕೆಳಗಡೆ ನೀಡಲಾಗಿದೆ
ಉಚಿತ ಲ್ಯಾಪ್ ಟ್ಯಾಪ್ ಯೋಜನೆ (Free laptop Scheme)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು 2023-2024 ಲೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಹಲವಾರು ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅಥವಾ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತಿದೆ ಹೌದು ಸ್ನೇಹಿತರೆ ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣ ಹಾಗೂ ವಿವಿಧ ತಾಂತ್ರಿಕ ಶಿಕ್ಷಣ ಅಧ್ಯಯನ ಮಾಡಲು ಸಾಕಷ್ಟು ಅನುಕೂಲವಾಗುತ್ತದೆ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿರುವ ವಿವಿಧ ಜಿಲ್ಲೆಗಳು ಹಾಗೂ ವಿವಿಧ ತಾಲೂಕುಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಮೂರು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ಗಳನ್ನು ವಿತರಣೆ ಮಾಡಲು ಸರ್ಕಾರ ಮುಂದಾಗಿದ್ದು ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದಿರಬೇಕು
Free laptop Scheme
ಹಾಗಾಗಿ ಈ ಒಂದು ಉಚಿತ ಲ್ಯಾಪ್ಟಾಪ್ ಸೌಲಭ್ಯವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳು ತಮಗೆ ಸಂಬಂಧಿಸಿದ ವಿವರಗಳನ್ನು ಹಾಗೂ ಇತರ ಎಲ್ಲಾ ಮಾಹಿತಿಗಳನ್ನು ಇ- ಮೇಲ್ ಮುಖಾಂತರ ಶೈಕ್ಷಣಿಕ ಮಂಡಳಿಗೆ ಅರ್ಜಿ ಸಲ್ಲಿಸುವಂತೆ ಕ್ಷೇತ್ರದ ಶಿಕ್ಷಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಆದ್ದರಿಂದ ನೀವು ಜಿಲ್ಲೆಗೆ ಅಥವಾ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದರೆ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಅಥವಾ ಶೈಕ್ಷಣಿಕ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ವಿವರವನ್ನು ಪಡೆದುಕೊಳ್ಳಬಹುದು
ಸ್ನೇಹಿತರೆ ಈ ಮಾಹಿತಿ ಇಷ್ಟವಾದರೆ ಆದಷ್ಟು ಈ ಒಂದು ಲೇಖನಿಯನ್ನು ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ಸ್ಕೀಮ್ ಗಳು ಮತ್ತು ಸರಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು