free sewing machine scheme 2024 apply online Karnataka

Ranganath

ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ.! free sewing machine scheme 2024 apply online Karnataka

free sewing machine scheme 2024 apply online Karnataka :- ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಕುಶಲ ಕಾರ್ಮಿಕರಿಗೆ ಹಾಗೂ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹಾಗೂ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈಗ ತಿಳಿಯೋಣ

ಉಚಿತ ಬಸ್ ಪ್ರಯಾಣ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಡಿಕೆ ಶಿವಕುಮಾರ್ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಗಳ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹಾಗೂ ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

 

(free sewing machine scheme 2024 apply online Karnataka).?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ ಅದರಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಇರುವಂತ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದೆ ಆದ್ದರಿಂದ ಈಗ ಮಹಿಳೆಯರಿಗೆ ಹಾಗೂ ಕುಶಲ ಕಾರ್ಮಿಕರಿಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡುವ ಯೋಜನೆ ಜಾರಿಗೆ ತಂದಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ವಿದ್ಯುತ್ ಚಾಲಿತ ಉಚಿತ ಹೊಲಿಗೆ ಯಂತ್ರ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಿ

free sewing machine scheme 2024 apply online Karnataka
free sewing machine scheme 2024 apply online Karnataka

 

ಹೌದು ಸ್ನೇಹಿತರೆ ಈ ಯೋಜನೆಗೆ ಮಹಿಳೆಯರು ಹಾಗೂ ಕುಶಲ ಕಾರ್ಮಿಕರು ಮತ್ತು ಟೈಲರಿಂಗ್ ಮಾಡುತ್ತಿರುವವರು ಈ ಉಚಿತ ವಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲಾತಿಗಳು ಹಾಗೂ ಇತರ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ

 

(free sewing machine scheme 2024 apply online Karnataka) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಸ್ನೇಹಿತರೆ ಈ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕದ ನಿವಾಸಿಗಳಾಗಿರಬೇಕು
  • ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುವ ಅರ್ಜಿದಾರರು ತಮ್ಮ ವೃತ್ತಿಗೆ ಸಂಬಂಧಿಸಿದ ಅಂದರೆ ಟೈಲರಿಂಗ್ ಮಾಡುತ್ತಿದ್ದರೆ ಟೈಲರಿಂಗ್ ಪ್ರಮಾಣ ಪತ್ರ ಅಥವಾ ವೃತ್ತಿ ಪ್ರಮಾಣ ಪತ್ರ ಹೊಂದಿರಬೇಕು
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು
  • ಈ ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೇರಬಾರದು
  • ಈ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಯಲ್ಲಿ ವೃತ್ತಿ ಪ್ರಮಾಣ ಪತ್ರ ಪಡೆದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಟೈಲರಿಂಗ್ ಅಥವಾ ದೋಬಿ ಅಥವಾ ಇತರ ಕುಶಲ ಕಾರ್ಮಿಕ ಕೆಲಸಗಳನ್ನು ಮಾಡುತ್ತಿರಬೇಕು

 

(free sewing machine scheme 2024 apply online Karnataka) ಅರ್ಜಿ ಸಲ್ಲಿಸಬೇಕಾಗುತ್ತದೆ..?

  • ಅರ್ಜಿದಾರ ಆಧಾರ್ ಕಾರ್ಡ್
  • ಎಸ್ ಎಸ್ ಎಲ್ ಸಿ ಅಥವಾ ಇತರ ಅಂಕ ಪಟ್ಟಿಗಳು
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವೃತ್ತಿ ಪ್ರಮಾಣ ಪತ್ರ
  • ಇತರ ಅಗತ್ಯ ದಾಖಲಾತಿಗಳು

 

WhatsApp Group Join Now
Telegram Group Join Now       

(free sewing machine scheme 2024 apply online Karnataka) ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು..?

ಸ್ನೇಹಿತರೆ ಪ್ರಸ್ತುತ ಹಲವಾರು ಜಿಲ್ಲೆಗಳಲ್ಲಿ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಆದರೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮುಗಿದಿತ್ತು ಈ ಕೆಳಗಡೆ ನೀಡಿದ ಜಿಲ್ಲೆಯಲ್ಲಿ ಇರುವಂತ ಜನರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

  • ಬಾಗಲಕೋಟೆ ಜಿಲ್ಲೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 25/11/2024
  • ಹಾವೇರಿ ಜಿಲ್ಲೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 16711/2024

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಉಚಿತ ಹೊಲಿಗೆ ಯಂತ್ರ ಪಡೆಯಲು ಬಯಸುತ್ತಿದ್ದರೆ ನಿಮಗೆ ಹತ್ತಿರವಿರುವಂತಹ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಇತರ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಕೆಳಗಡೆ ನೀಡಿದ್ದೇವೆ

 

ಬಾಗಲಕೋಟೆ ಜಿಲ್ಲೆ:- ಅರ್ಜಿ ಇಲ್ಲಿ ಸಲ್ಲಿಸಿ

 

ಧಾರವಾಡ ಜಿಲ್ಲೆ:- ಅರ್ಜಿ ಇಲ್ಲಿ ಸಲ್ಲಿಸಿ

 

Leave a Comment