ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಕೆ ಆರಂಭ – Free Sewing Machine Scheme 2025 -26

ನಮಸ್ಕಾರ ಗೆಳೆಯರೇ, ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮಕ್ಕೆ ಸ್ವಾಗತ (Free Sewing Machine Scheme 2025 -26) ಇದೀಗ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.!

ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಹೊಂದಿರಬೇಕಾದ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಕೆ ಮಾಡಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವಂತ ಲಿಂಕ್ ಮುಂತಾದ ವಿವರಗಳಿಗೆ ಸಂಬಂಧಿಸಿದ ಮಾಹಿತಿ ನಾವು ಈ ಲೇಖನ ಮೂಲಕ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing Machine Scheme 2025 -26 Karnataka)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ 2025 ಮತ್ತು 2026 ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರದ ಯೋಜನೆ ಅಡಿಯಲ್ಲಿ ಗ್ರಾಮೀಣ ಭಾಗದ ಮಹಿಳೆಯರಿಗೆ ಸುಧಾರಿತ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು

Free Sewing Machine Scheme 2025 -26
Free Sewing Machine Scheme 2025 -26

 

ಹೌದು ಸ್ನೇಹಿತರೆ ಗ್ರಾಮೀಣ ಭಾಗದಲ್ಲಿ ಇರುವಂತ ವೃತ್ತಿನಿರತ ಇರತ ಅಭ್ಯರ್ಥಿಗಳಿಗೆ ಮತ್ತು ವಂಶ ಪಾರಂಪರಿಕ ಬಂದಿರುವ ಕಸುಬುಗಳನ್ನು ಮುಂದುವರಿಸಿಕೊಂಡು ಹೋಗಲು ಇಲಾಖೆಯ ಕಡೆಯಿಂದ ರಾಜ್ಯ ಸರ್ಕಾರ ಹಲವಾರು ಸೌಲಭ್ಯಗಳನ್ನು ಜನರಿಗೆ ನೀಡುತ್ತದೆ ಇದೀಗ ಹಾಸನ & ಚಿತ್ರದುರ್ಗ ಜಿಲ್ಲೆಗೆ ಒಳಪಡುವ ವಿವಿಧ ಗ್ರಾಮೀಣ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ

ಹೌದು ಸ್ನೇಹಿತರೆ ಜಿಲ್ಲಾ ಉದ್ಯಮ ಬಂಡವಾಳ ಹೂಡಿಕೆ ಮತ್ತು ಕರಕುಶಲ ಕಾರ್ಮಿಕರಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ ಮಾಡುವುದು ಹಾಗೂ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ

 

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ಮೊಬೈಲ್ ನಂಬರ್
  • ಉದ್ಯೋಗ ಪ್ರಮಾಣ ಪತ್ರ (ಹೊಲಿಗೆ ಯಂತ್ರದ ತರಬೇತಿ ಪ್ರಮಾಣ ಪತ್ರ)
  • ಇತ್ತೀಚಿನ ಫೋಟೋಸ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಯಾವ ಜಿಲ್ಲೆಯವರು ಅರ್ಜಿ ಸಲ್ಲಿಕೆ ಮಾಡಬಹುದು..?

ಸ್ನೇಹಿತರ ಪ್ರಸ್ತುತ ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವ ಮಹಿಳೆಯರು ಇದೀಗ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು

WhatsApp Group Join Now
Telegram Group Join Now       

 

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (How To Apply Free Sewing Machine Scheme 2025 -26 karnataka).?

ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಇದನ್ನು ಬಳಸಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30/08/2025

 

ಹಾಸನ ಜಿಲ್ಲೆ :ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಜಿಲ್ಲೆ:ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

  • ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ಅಧಿಕೃತ ಜಾಲತಾಣ ಓಪನ್ ಆಗುತ್ತದೆ
  • ಅಲ್ಲಿ ನೀವು ಅರ್ಜಿದಾರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ
  • ನಂತರ ಈ ಯೋಜನೆಯ ವಿವರಗಳನ್ನು ಆಯ್ಕೆ ಮಾಡಿಕೊಳ್ಳಿ
  • ನಂತರ ನಿಮ್ಮ ಮೊಬೈಲ್  (Mobile) ಸಂಖ್ಯೆ ಹಾಗೂ ರಾಜ್ಯ ಜಿಲ್ಲೆ ಹಾಗೂ (thaluku)  ತಾಲೂಕು ಮತ್ತು ಇತರ ಎಲ್ಲಾ ವಿವರಗಳನ್ನು ಸರಿಯಾಗಿ ನೋಡಿಕೊಂಡು ಸೆಲೆಕ್ಟ್ ಮಾಡಿ
  • ನಂತರ ಅರ್ಜಿದಾರರು ಶೈಕ್ಷಣಿಕ ಅರ್ಹತೆಯ ಬಗ್ಗೆ ಕೇಳುತ್ತದೆ ಅಲ್ಲಿ ಕೇಳಿರುವ ಮಾಹಿತಿಯ ಮೇಲೆ ಕ್ಲಿಕ್ ಮಾಡಿ
  • ನಂತರ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಭರ್ತಿ ಮಾಡಿ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ಕೆಳಗಡೆ ಐ ಅಗ್ರೀ ಎಂಬ ಬಾಕ್ಸಿನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ಸ್ನೇಹಿತರೆ ನೀವು ತುಂಬಾ ಸುಲಭವಾಗಿ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ

ISRO Recruitment 2025:- 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗ.! ತಕ್ಷಣ ಅರ್ಜಿ ಸಲ್ಲಿಸಿ

Leave a Comment