Ganga Kalyan Yojane: ಕೊಳವೆ ಬಾವಿ ಕೋರಿಸಲು 4.25 ಲಕ್ಷ ರೂಪಾಯಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ

Ganga Kalyan Yojane:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರೈತರಿಗೆ ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆಬಾವಿ ಕೋರಿಸಲು ಸುಮಾರು 3.75 ಲಕ್ಷ ರೂಪಾಯಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ..! ಹಾಗಾಗಿ ಈ ಲೇಖನಿಯ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಎಲ್ಲಾ ವಿದ್ಯಾರ್ಥಿಗಳಿಗೆ ಎಸ್ ಬಿ ಐ ಬ್ಯಾಂಕಿನ ಮೂಲಕ ₹15,000 ಉಚಿತ ಹಣ ಸಿಗುತ್ತೆ, ಬೇಗ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸರಕಾರಿ ನೌಕರಿ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

 

ಗಂಗಾ ಕಲ್ಯಾಣ ಯೋಜನೆ (Ganga Kalyan Yojane)..?

ಸ್ನೇಹಿತರೆ ನಮ್ಮ ರೈತರಿಗೆ ಗಂಗಾ ಕಲ್ಯಾಣ ಯೋಜನೆಯ ಮೂಲಕ ಕೊಳವೆಬಾವಿ ತೋರಿಸಲು ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ಸೇವಾ ಸಿಂಧು ಕೋಟಲ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಆಸಕ್ತಿ ಇರುವಂತಹ ರೈತರು ಅಕ್ಟೋಬರ್ 23 2024 ರಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಮತ್ತು ನವೆಂಬರ್ 23 ಕೊನೆಯ ದಿನಾಂಕ ವಾಗಿರುತ್ತದೆ ಈ ದಿನಾಂಕದ ಒಳಗಡೆ ರೈತರು ಅರ್ಜಿ ಸಲ್ಲಿಸಬಹುದು

Ganga Kalyan Yojane
Ganga Kalyan Yojane

 

ಗಂಗಾ ಕಲ್ಯಾಣಿ ಯೋಜನೆಯ ಲಾಭ (Ganga Kalyan Yojane)..?

ಸ್ನೇಹಿತರೆ ಗಂಗಾ ಕಲ್ಯಾಣ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ರೈತರಿಗೆ ಸುಮಾರು ₹3.75 ಲಕ್ಷ ರೂಪಾಯಿಯಿಂದ ₹4.75 ಲಕ್ಷರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಮತ್ತು ಈ ಯೋಜನೆಯ ಮೂಲಕ ರೈತರಿಗೆ ಕೊಳವೆಬಾವಿ ಕೊರಿಸುವುದು ಹಾಗೂ ಪಂಪ್ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ನೀಡುವುದು ಎಲ್ಲಾ ಈ ಯೋಜನೆಯ ಮೂಲಕ ರೈತರಿಗೆ ಕಲ್ಪಿಸಿ ಕೊಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Ganga Kalyan Yojane)..?

  • ಸ್ನೇಹಿತರೆ ಈ ಗಂಗಾ ಕಲ್ಯಾಣ ಯೋಜನೆ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
  • ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ರೈತರು 1.20 ಎಕರೆಯಿಂದ 5 ಎಕರೆಯ ಒಳಗಿನ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
  • ಈ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರ ವಾರ್ಷಿಕ ಆದಾಯ ಎರಡು ಲಕ್ಷ ರೂಪಾಯಿ ಒಳಗಡೆ ಇರಬೇಕು
  • ಈಗಾಗಲೇ ನೀರಾವರಿ ಸೌಲಭ್ಯ ಅಥವಾ ಬೋರ್ವೆಲ್ ಹೊಂದಿದವರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ರೈತರು ಕಡ್ಡಾಯವಾಗಿ ಕೃಷಿ ಭೂಮಿ ಹೊಂದಿರಬೇಕು.
  • ಈ ಗಂಗಾ ಕಲ್ಯಾಣಿ ಯೋಜನೆಗೆ ಅರ್ಜಿ ಸಲ್ಲಿಸುವ ರೈತ ಕರ್ನಾಟಕದ ನಿವಾಸಿ ಆಗಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Ganga Kalyan Yojane)..?

  • ಅರ್ಜಿದಾರರ ಆಧಾರ್ ಕಾರ್ಡ್ ಜೆರಾಕ್ಸ್
  • ಇತ್ತೀಚಿನ ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇಡುವಳಿ ಪ್ರಮಾಣ ಪತ್ರ
  • ಜಮೀನು ಅಥವಾ ಪಾಣಿ ಬೇಕಾಗುತ್ತದೆ
  • ಬ್ಯಾಂಕ್ ಪಾಸ್ ಬುಕ್
  • ಲಾವಣಿ
  • ಸಣ್ಣ ರೈತರ ಪ್ರಮಾಣ ಪತ್ರ

 

WhatsApp Group Join Now
Telegram Group Join Now       
ಅರ್ಜಿ ಸಲ್ಲಿಸುವುದು ಹೇಗೆ (Ganga Kalyan Yojane)..?

ಸ್ನೇಹಿತರ ಗಂಗಾ ಕಲ್ಯಾಣ ಯೋಜನೆಯ ಮೂಲಕ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ 

Leave a Comment