gold rate drop today – ಚಿನ್ನ ಖರೀದಿಸುವವರೆಗೆ ಗುಡ್ ನ್ಯೂಸ್.! ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, ಇಂದಿನ ಚಿನ್ನದ ದರ ಎಷ್ಟು..?
ಗೆಳೆಯರೇ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಸಿಹಿ ಸುದ್ದಿ..! ಹೌದು ಸ್ನೇಹಿತರೆ ಶ್ರಾವಣ ಮಾಸದಲ್ಲಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ನಿಮಗೆ ಸಿಹಿ ಸುದ್ದಿ ಏಕೆಂದರೆ ಇಂದಿನ ಮಾರುಕಟ್ಟೆಯ ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇಂದಿನ ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿ ತಿಳಿಯೋಣ
ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ…?
ಹೌದು ಸ್ನೇಹಿತರೆ ಇಂದು (Today) ಅಂದರೆ 01 ಅಗಸ್ಟ್ 2025ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ (gold rate) ಬೆಲೆಯಲ್ಲಿ ₹200 ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ರೂ. 2000 ಇಳಿಕೆಯಾಗಿದೆ ಹಾಗಾಗಿ ಇದು ಚಿನ್ನ (gold rate) ಖರೀದಿ ಮಾಡುವವರಿಗೆ ಸಿಹಿ ಸುದ್ದಿ.!

ಹೌದು ಸ್ನೇಹಿತರೆ ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹91,500 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ ₹9,15,000 ರೂಪಾಯಿ ಆಗಿದೆ
ಇಂದು ಒಂದು ಅಗಸ್ಟ್ 2025 ರಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ರೂ. 210 ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹2,100 ರೂಪಾಯಿ ಇಳಿಕೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ ಚಿನ್ನದ ದರ ಕ್ರಮವಾಗಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹99,820 ಹಾಗೂ 100 ಗ್ರಾಂ ಚಿನ್ನದ ಬೆಲೆ ₹9,98,200 ರೂಪಾಯಿ ಆಗಿದೆ
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,150 (ರೂ.20 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹73,200 (ರೂ. 160 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,500 (ರೂ.200 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,15,000 (ರೂ.2,000 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,982 (ರೂ.21 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹79,856 (ರೂ.168 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹99,820 (ರೂ.210 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,98,200 (ರೂ.2,100 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,487 (ರೂ.16 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹59,896 (ರೂ.128 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹74,870 (ರೂ.160 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹7,48,700 (ರೂ.1,600 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹113
- 8 ಗ್ರಾಂ ಬೆಳ್ಳಿಯ ಬೆಲೆ:- ₹904
- 10 ಗ್ರಾಂ ಬೆಳ್ಳಿಯ ಬೆಲೆ:- ₹1,130
- 100 ಗ್ರಾಂ ಬೆಳ್ಳಿಯ ಬೆಲೆ:- ₹11,300
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,13,000