Gold Rate Today In Karnataka; – ನಮಸ್ಕಾರ ಗೆಳೆಯರೇ ನಾವು ಈ ಒಂದು ಲೇಖನ ಮೂಲಕ ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ದರ ಎಷ್ಟಿದೆ ಹಾಗೂ ಚಿನ್ನದ ದರದಲ್ಲಿ ನಿನಗೆ ಹೋಲಿಕೆ ಮಾಡಿದರೆ ಎಷ್ಟು ವ್ಯತ್ಯಾಸವಾಗಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಚಿನ್ನ ಖರೀದಿ ಮಾಡಲು ಬಯಸುವಂತಹ ಗ್ರಾಹಕರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ಇಂದಿನ ಚಿನ್ನದ ದರ ಎಷ್ಟು..?
ಸ್ನೇಹಿತರೆ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ನಿನ್ನೆಗೆ ಹೋಲಿಕೆ ಮಾಡಿದರೆ ಇಂದಿನ ಚಿನ್ನದ ದರದಲ್ಲಿ ಸ್ವಲ್ಪ ಏರಿಕೆ ಕಂಡಿದೆ.! ಹೌದು ಸ್ನೇಹಿತರೆ ಇಂದು ನಮ್ಮ ಕರ್ನಾಟಕದ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂಪಾಯಿ ಏರಿಕೆಯಾಗಿ ಇಂದಿನ ಮಾರುಕಟ್ಟೆಯ ದರ ₹97,250 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ನಿಂದು 2000 ಬೆಲೆ ಏರಿಕೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ ಚಿನ್ನದ ದರ ₹9,72,500 ರೂಪಾಯಿ ಆಗಿದೆ

ಇಂದು ನಮ್ಮ ಕರ್ನಾಟಕದ ಬೆಂಗಳೂರು ನಗರದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹210/- ರೂಪಾಯಿ ಬೆಲೆ ಏರಿಕೆ ಕಂಡಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹2100/- ಬೆಲೆ ಏರಿಕೆ ಕಂಡಿದೆ.! ಹಾಗಾಗಿ ಇದು ಚಿನ್ನ ಖರೀದಿ ಮಾಡುವಂತವರಲ್ಲಿ ನಿರಾಸಕ್ತಿ ಉಂಟುಮಾಡಿದೆ ಎಂದು ಹೇಳಬಹುದು..
ಕಳೆದ ಒಂದು ವಾರಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತದೆ ಇದಕ್ಕೆ ಕಾರಣ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಅತಿ ಹೆಚ್ಚು ಟ್ಯಾರಿಫ್ ವಿಧಿಸುತ್ತಿದ್ದಾರೆ ಇದರಿಂದ ಹೂಡಿಕೆದಾರರು ಭಾರತದ ಮಾರುಕಟ್ಟೆಯಿಂದ ಹಣ ತೆಗೆದು ಬೇರೆ ದೇಶಗಳಲ್ಲಿ ಹಣ ಹೂಡಿಕೆ ಮಾಡುತ್ತಿದ್ದಾರೆ..
ಇದಷ್ಟೇ ಅಲ್ಲದೆ ಜಾಗತಿಕ ಮಾರುಕಟ್ಟೆಯ ಆರ್ಥಿಕ ಹಿಂಜರಿತ ಹಾಗೂ ಇತರ ಹಲವಾರು ಕಾರಣಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದೆ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದಾರೆ ಸ್ವಲ್ಪ ದಿನಗಳ ನಂತರ ಖರೀದಿ ಮಾಡುವುದು ಉತ್ತಮ
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,725 (ರೂ.20 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹77,800 (ರೂ.160 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹97,250 (ರೂ.200 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,72,500 (ರೂ.2000 ಏರಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹10,609 (ರೂ.21 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹84,872 (ರೂ.168 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,06,090 (ರೂ.210 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,60,900 (ರೂ.2,100 ಏರಿಕೆ)
ಇಂದಿನ ಬೆಳ್ಳಿ ವಿವಿಧ ಗ್ರಾಂ ಬೆಲೆ ಎಷ್ಟು..?
- 1 ಗ್ರಾಂ ಬೆಳ್ಳಿಯ ಬೆಲೆ:- ₹126.10
- 8 ಗ್ರಾಂ ಬೆಳ್ಳಿಯ ಬೆಲೆ:- ₹1,008.80
- 10 ಗ್ರಾಂ ಬೆಳ್ಳಿಯ ಬೆಲೆ:- ₹1,261
- 100 ಗ್ರಾಂ ಬೆಳ್ಳಿಯ ಬೆಲೆ:- ₹12,610
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,26,100
ಸ್ನೇಹಿತರ ಪ್ರತಿದಿನ ನಿಮಗೆ ಹೊಸ ವಿಷಯಗಳು ಹಾಗೂ ಸರಕಾರದ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ತಕ್ಷಣ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಗಳಿಗೆ ಸೇರಿಕೊಳ್ಳಬಹುದು