Google pay personal loan 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನೀವು ಗೂಗಲ್ ಪೇ ಯೂಸ್ ಮಾಡುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಗೂಗಲ್ ಪೇ ಮೂಲಕ 10,000 ಯಿಂದ ಒಂದು ಲಕ್ಷ ರೂಪಾಯಿವರೆಗೆ ತುಂಬಾ ಸುಲಭವಾಗಿ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
ಫೋನ್ ಪೇ ಮೂಲಕ ಪರ್ಸನಲ್ ಲೋನ್ ಪಡೆಯುವುದು ಹೇಗೆ.? ಇಲ್ಲಿದೆ ಸಂಪೂರ್ಣ ವಿವರ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ ಗೃಹಲಕ್ಷ್ಮಿ ಯೋಜನೆ ಹಾಗೂ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳನ್ನು ಪಡೆಯಲು ನೀವು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು
ಗೃಹಲಕ್ಷ್ಮಿ 15 & 16ನೇ ಕಂತಿನ ಹಣದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಇಲ್ಲಿದೆ ಮಾಹಿತಿ
ಗೂಗಲ್ ಪೇ ಪರ್ಸನಲ್ ಲೋನ್ (Google pay personal loan 2024)..?
ಸ್ನೇಹಿತರೆ ಗೂಗಲ್ ಪೇ ಅಪ್ಲಿಕೇಶನ್ ಅನ್ನು ಸಾಕಷ್ಟು ಜನರು ಒಬ್ಬರಿಂದ ಇನ್ನೊಬ್ಬರಿಗೆ ಹಣ ವರ್ಗಾವಣೆ ಮಾಡಲು ಹಾಗೂ ಮೊಬೈಲ್ ರೀಚಾರ್ಜ್ ಮಾಡಲು ಮತ್ತು ಟಿವಿ ರಿಚಾರ್ಜ್ ಮಾಡಲು ಹಾಗೂ ಇತರ ಕೆಲಸಗಳಿಗಾಗಿ ಗೂಗಲ್ ಪೇ ಅಪ್ಲಿಕೇಶನ್ ಅನ್ನ ಬಳಸುತ್ತಿದ್ದಾರೆ ಆದರೆ ಸಾಕಷ್ಟು ಜನರಿಗೆ ಗೊತ್ತೇ ಇಲ್ಲ ಗೂಗಲ್ ಅಪ್ಲಿಕೇಶನ್ ತುಂಬಾ ಸುಲಭವಾಗಿ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಪಡೆಯಬಹುದು ಎಂಬ ಮಾಹಿತಿ. ಹಾಗಾಗಿ ಈ ಒಂದು ಲೇಖನಿಯ ಮೂಲಕ ಗೂಗಲ್ ಪೇ ಅಲ್ಲಿ ಪರ್ಸನಲ್ ಲೋನ್ ಪಡೆಯುವುದು ಹೇಗೆ ಮತ್ತು ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ನಾವು ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಯೋಣ
ಗೂಗಲ್ ಪೇ ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು (Google pay personal loan 2024)..?
ಆದಾಯ ಮೂಲ:- ಸ್ನೇಹಿತರೆ ನೀವು ಗೂಗಲ್ ಪೇ ಮೂಲಕ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ನೀವು ಉದ್ಯೋಗ ಮಾಡುತ್ತಿರಬೇಕು ಅಥವಾ ಯಾವುದಾದರೂ ಆದಾಯದ ಮೂಲ ಹೊಂದಿರಬೇಕು ಅಂದರೆ ಕೃಷಿ ಜಮೀನು ಅಥವಾ ಮನೆ ಅಥವಾ ಬೈಕ್ ಅಥವಾ ಇತರ ಯಾವುದೇ ವಾಹನಗಳ ಮೇಲೆ ಅಥವಾ ಮನೆಯ ಮೇಲೆ ಅಥವಾ ಜಮೀನು ಮೇಲೆ ಸಾಲ ತೆಗೆದುಕೊಳ್ಳಬಹುದು
ಉದ್ಯೋಗ ಪ್ರಮಾಣ ಪತ್ರ:- ಸ್ನೇಹಿತರೆ ಯಾವುದಾದರೂ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರೆ ಅಥವಾ ಪ್ರತಿ ತಿಂಗಳು ನಿಗದಿತ ಸಂಬಳ ಬರುತ್ತಿರುವ ಉದ್ಯೋಗ ಮಾಡುತ್ತಿದ್ದರೆ ನಿಮಗೆ ತುಂಬಾ ಸುಲಭವಾಗಿ ಪರ್ಸನಲ್ ಲೋನ್ ಸಿಗುತ್ತದೆ ಹಾಗಾಗಿ ನಿಮ್ಮ ಉದ್ಯೋಗ ಪ್ರಮಾಣ ಪತ್ರ ಈ ಪರ್ಸನಲ್ ಲೋನ್ ತೆಗೆದುಕೊಡಲು ಬಳಸಬಹುದು
ಉತ್ತಮ ಕ್ರೆಡಿಟ್ ಸ್ಕೋರ್:– ಸ್ನೇಹಿತರ ಗೂಗಲ್ ಪೇ ಮೂಲಕ ಪರ್ಸನಲ್ ಲೋನ್ ಪಡೆಯಲು ಬಯಸುವಂತಹ ವ್ಯಕ್ತಿಯು 700 ರಿಂದ 850 ಮಧ್ಯದಲ್ಲಿ ಅಥವಾ ಹೆಚ್ಚಿನ ಕ್ರೆಡಿಟ್ ಸ್ಕೋರ್ ಹೊಂದಿದವರಿಗೆ ಬೇಗ ಗೂಗಲ್ ಪೇ ಮೂಲಕ ಪರ್ಸನಲ್ ಲೋನ್ ಸಿಗುತ್ತದೆ
ಗೂಗಲ್ ಪೇ ಪರ್ಸನಲ್ ಲೋನ್ ಪಡೆಯುವುದು ಹೇಗೆ (Google pay personal loan 2024).?
- ಸ್ನೇಹಿತರೆ ಗೂಗಲ್ ಪೇ ಮೂಲಕ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದಾರೆ ನೀವು ಮೊದಲು ಗೂಗಲ್ ಪೇ ಅಪ್ಲಿಕೇಶನ್ ಓಪನ್ ಮಾಡಿ ನಿಮ್ಮ ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ಮೇಲೆ ಸರ್ಚ್ ಬಾರ್ ನಲ್ಲಿ ಲೂನ್ಸ್ ಎಂದು ಸರ್ಚ್ ಮಾಡಿ ಅಲ್ಲಿ ನಿಮಗೆ ವಿವಿಧ ರೀತಿ ಸಾಲ ನೀಡುವ ಸಂಸ್ಥೆ ಕಾಣುತ್ತದೆ ಅಲ್ಲಿ ನಿಮಗೆ ಇಷ್ಟವಾದ ಸಂಸ್ಥೆ ಮೇಲೆ ಡಿಲೀಟ್ ಮಾಡಿ ಸಾಲಕ್ಕೆ ಅರ್ಜಿ ಸಲ್ಲಿಸಬಹುದು
- ನಂತರ ಅಲ್ಲಿ ನಿಮ್ಮ ವೈಯಕ್ತಿಕ ವಿವರಗಳು ಹೆಸರು ಹಾಗೂ ಇತರ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಎಷ್ಟು ಸಾಲ ಬೇಕು ಎಂಬ ಮೊತ್ತವನ್ನು ಸೆಲೆಕ್ಟ್ ಮಾಡಿಕೊಳ್ಳಿ
- ನಂತರ ವಿಡಿಯೋ ekyc ಮೂಲಕ ನಿಮ್ಮ ಎಲ್ಲಾ ದಾಖಲಾತಿಗಳನ್ನು ಪರಿಶೀಲನೆ ಮಾಡಲಾಗುತ್ತದೆ ಹಾಗೂ ನಿಮ್ಮ ಕೆವೈಸಿ ವೆರಿಫಿಕೇಷನ್ ಮಾಡಲಾಗುತ್ತದೆ
- ನಂತರ 24 ಗಂಟೆಗಳ ಒಳಗಡೆ ಆಗಿ ನಿಮ್ಮ ದಾಖಲಾತಿಗಳು ಸರಿಯಾಗಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ನೀವು ಎಷ್ಟು ಸಾಲ ಪಡೆಯಲು ಬಯಸುತ್ತೀರಾ ಅಷ್ಟು ಹಣವನ್ನು ವರ್ಗಾವಣೆ ಮಾಡಲಾಗುತ್ತದೆ
ವಿಶೇಷ ಸೂಚನೆ:- ಸ್ನೇಹಿತರೆ ನೀವು ಯಾವುದೇ ರೀತಿ ಸಾಲ ಪಡೆಯಲು ಬಯಸುತ್ತಿದ್ದರೆ ನೀವು ಆ ಕಂಪನಿ ನೀಡುವಂತ ನಿಯಮಗಳು ಹಾಗೂ ಶರತ್ತುಗಳನ್ನು ಸರಿಯಾಗಿ ಓದಿಕೊಂಡು ನಂತರ ನಿಮಗೆ ಸರಿ ಅನಿಸಿದರೆ ಮಾತ್ರ ಸಾಲ ಪಡೆದುಕೊಳ್ಳಿ ಏಕೆಂದರೆ ನಾವು ಈ ಮಾಹಿತಿಯನ್ನು ವಿವಿಧ ಆನ್ಲೈನ್ ಮಾಹಿತಿಗಳನ್ನು ಈ ಒಂದು ಮಾಹಿತಿಯನ್ನು ಸಂಗ್ರಹಿಸಿದ್ದೇವೆ