gram panchayat recruitment: ಗ್ರಾಮ ಪಂಚಾಯಿತಿ ನೇರ ನೇಮಕಾತಿ..! ಹುದ್ದೆಗಳ ವಿವರ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

gram panchayat recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ (Mysore Zilla Panchayat ) ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಬರುವಂತ (gram Panchayat vecancy) ಗ್ರಾಮ ಪಂಚಾಯಿತಿಗಳಲ್ಲಿ ಕಾಲಿರುವ ಗ್ರಂಥಾಲಯ ಮೇಲ್ವಿಚಾರಕರ (granthalaya) ಹುದ್ದೆಗಳ ನೇಮಕಾತಿ (job vacancy notification) ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ (job information ) ಹುದ್ದೆಗಳಿಗೆ ಸಂಬಂಧಿಸಿದ ವಿವರ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲೀಗ್ ಹಾಗೂ ಈ ಹುದ್ದೆಗಳಿಗೆ ಇರುವ ಶೈಕ್ಷಣಿಕ ಅರ್ಹತೆ ಬಗ್ಗೆ ತಿಳಿದುಕೊಳ್ಳೋಣ

ಅತ್ಯಂತ ಕಡಿಮೆ ಬೆಲೆಯ 5G ಮೊಬೈಲ್ ಫ್ಲಿಪ್ಕಾರ್ಟ್ ನಲ್ಲಿ ಸಿಗುತ್ತೆ ಕೇವಲ ₹7499 ರೂಪಾಯಿಗೆ ಇಲ್ಲಿದೆ ಮಾಹಿತಿ

ಸ್ನೇಹಿತರ ಇದೇ ರೀತಿ ಸರ್ಕಾರಿ ಯುದ್ಧಗಳು ಹಾಗೂ ಸರಕಾರಿ ಯೋಜನೆಗಳು ಹಾಗೂ ಖಾಸಗಿ ಮತ್ತು ಸರಕಾರಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರಾಜಕೀಯ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ವಿವಿಧ ಖಾಲಿ ಹುದ್ದೆಗಳ ವಿವರ ಪ್ರತಿದಿನ ಪಡೆದುಕೊಳ್ಳಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

 

ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ (gram panchayat recruitment)..?

ಹೌದು ಸ್ನೇಹಿತರೆ ಮೈಸೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವಂತ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು ಹಾಗೂ ಸರಕಾರಿ ಉದ್ಯೋಗ ಮಾಡಲು ಬಯಸುವಂಥವರು ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ

gram panchayat recruitment
gram panchayat recruitment

 

ಹುದ್ದೆಗಳ ವಿವರ (gram panchayat recruitment)…?

ಇಲಾಖೆಯ ಹೆಸರು:- ಮೈಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ

ಹುದ್ದೆಗಳ ಹೆಸರು:- ಗ್ರಂಥಾಲಯ ಮೇಲ್ವಿಚಾರಕರು

ಹುದ್ದೆಗಳ ಸಂಖ್ಯೆ:- 19 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

WhatsApp Group Join Now
Telegram Group Join Now       

ಉದ್ಯೋಗ ಸ್ಥಳ:- ಮೈಸೂರು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳು (gram panchayat recruitment)..?

ಶೈಕ್ಷಣಿಕ ಅರ್ಹತೆ:– ಸ್ನೇಹಿತರ ಮೈಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತ ವಿವಿಧ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಮಾನ್ಯತ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಸರ್ಟಿಫಿಕೇಷನ್ಸ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕನಿಷ್ಠ ಅಂದರು ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಪರಿಣಿತಿ ಹೊಂದಿರಬೇಕು

ವಯೋಮಿತಿ:- ಸ್ನೇಹಿತರೆ ಮೈಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ದಾಟಿರಬೇಕು ಹಾಗೂ ಗರಿಷ್ಠ 40 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ.! ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮತ್ತು ಪ್ರವರ್ಗ 2A,2B, 3A, 3B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಅರ್ಜಿ ಸಲ್ಲಿಸಲು ಅವಕಾಶವಿದೆ

ವಿಶೇಷ ಸೂಚನೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಸಂಬಂಧಪಟ್ಟಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರಬೇಕು ಅಥವಾ ನಿವಾಸಿ ಆಗಿರಬೇಕು ಅಂದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಒಂದು ವೇಳೆ ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ಆಯಾ ತಾಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಇತರ ಗ್ರಾಮ ಪಂಚಾಯಿತಿಗಳಲ್ಲಿ ಒಳಪಡುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

 

ಅರ್ಜಿ ಸಲ್ಲಿಸುವುದು ಹೇಗೆ (gram panchayat recruitment)..?

ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಅಕ್ಟೋಬರ್ 3 2024 ಅರ್ಜಿ ಪ್ರಾರಂಭ ದಿನಾಂಕವಾಗಿದ್ದು ನಿಮಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 30 2024 ಕೊನೆಯ ದಿನಾಂಕವಾಗಿದೆ ಹಾಗಾಗಿ ನೀವು ಈ ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಲಾಗಿದೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳಿಗಾಗಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

Leave a Comment