gruhalakshmi:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಜಮಾ ಮಾಡುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದು ಈ ದಿನ ಗೃಹಲಕ್ಷ್ಮಿ ಯೋಜನೆಯ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು ಒಟ್ಟಿಗೆ ಜಮಾ ಮಾಡಲಾಗುತ್ತೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಜೊತೆಗೆ ಯಾವ ರೀತಿ ಹಣ ಚೆಕ್ ಮಾಡುವುದು ಹಾಗೂ ಹಣ ಬರಬೇಕಾದರೆ ಏನು ಮಾಡಬೇಕು ಎಂಬ (gruhalakshmi) ಮಾಹಿತಿಯನ್ನು ಕೂಡ ತಿಳಿದುಕೊಳ್ಳೋಣ
ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಎಂದು ಹೇಳಬಹುದು ಸ್ನೇಹಿತರೆ ಇದು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಹಾಗೂ ಸಾಕಷ್ಟು ಮಹಿಳೆಯರು ಕೂಡ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಈ ಒಂದು ಯೋಜನೆಯ ಮೂಲಕ ಮಹಿಳೆಯರು ಇಲ್ಲಿಯವರೆಗೂ ಸುಮಾರು 22 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹೌದು ಸ್ನೇಹಿತರೆ ಹಾಗಾಗಿ ಈ ಯೋಜನೆ ಮಹಿಳೆಯರಿಗೆ ಇಷ್ಟವಾದ ಯೋಜನೆ ಎಂದು ಹೇಳಬಹುದು (gruhalakshmi)
ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು ಬಂದ ಹಣದಲ್ಲಿ ಕೆಲ ಮಹಿಳೆಯರು ಮೊಬೈಲ್ ಫೋನ್ ಹಾಗೂ ಹೊಲಿಗೆ ಯಂತ್ರ ಮತ್ತು ಬಂಗಾರವನ್ನು ಕೂಡ ತೆಗೆದುಕೊಂಡಿದ್ದಾರೆ ಹಾಗೂ ಇತ್ತೀಚಿಗೆ ಒಂದು ವಿಡಿಯೋ ಕೂಡ ವೈರಲ್ ಆಗಿತ್ತು ಅದು ಏನಪ್ಪಾ ಅಂದರೆ ಒಬ್ಬ ಅಜ್ಜಿ ಗೃಹಲಕ್ಷ್ಮಿ ಯೋಜನೆಯಲ್ಲಿ ಬಂದ ಹಣದಲ್ಲಿ ಊರಿಗೆಲ್ಲ ಹೋಳಿಗೆ ಊಟವನ್ನು ಹಾಕಿದ್ದಾರೆ ಇದು ಕೂಡ ತುಂಬಾ ವೈರಲ್ ಆದ ವಿಷಯ ಹಾಗಾಗಿ ಇದು ಮಹಿಳೆಯರಿಗೆ ಅತಿ ಹೆಚ್ಚು ಇಷ್ಟವಾಗುವಂತೆ ಯೋಜನೆ ಹಾಗೂ ಈ ಯೋಜನೆ ಮೂಲಕ ಮಹಿಳೆಯರು ಪ್ರತಿ ತಿಂಗಳು 2000 ಹಣ ಪಡೆದುಕೊಳ್ಳುತ್ತಿದ್ದಾರೆ (gruhalakshmi)
ಸ್ನೇಹಿತರೆ ಇದೇ ರೀತಿ ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಕಾಲಿ ಇರುವಂತ ವಿವಿಧ ರೀತಿ ಸರಕಾರಿ ನೌಕರಿಗಳ ಕುರಿತು ಅಥವಾ ಉದ್ಯೋಗಗಳ ಕುರಿತು ಮಾಹಿತಿ ಪಡೆಯಲು ಹಾಗೂ ವಿವಿಧ ರೀತಿ ಹುದ್ದೆಗಳ (gruhalakshmi) ನೇಮಕಾತಿ ಯಾವಾಗ (job notification) ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆ ಗಳಿಗೆ ಯಾರು ಅರ್ಜಿ ಸಲ್ಲಿಸಬಹುದು (Apply) ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ (documents) ದಾಖಲಾತಿಗಳನ್ನು ಹಾಗೂ ಯಾವ (how to apply) ರೀತಿ ಅರ್ಜಿ ಸಲ್ಲಿಸಬೇಕು ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ (full information) ಪಡೆದುಕೊಳ್ಳಬೇಕೆ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ರೀತಿ (schemes) ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಅರ್ಜಿ (apply online) ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ (documents) ದಾಖಲಾತಿಗಳು ಏನು ಹಾಗೂ ಯಾರು ಅರ್ಜಿ (how to apply) ಸಲ್ಲಿಸಬೇಕು ಎಂಬ ಮಾಹಿತಿಯನ್ನು
ಇಷ್ಟೇ ಅಲ್ಲದೆ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಈ ಯೋಜನೆಗಳಿಗೆ ಸಂಬಂಧಿಸಿದ ಹೊಸ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಈ ಸ್ಕಾಲರ್ಶಿಪ್ ಯೋಜನೆಗಳಿಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಬ್ಯಾಂಕುಗಳ ಮೂಲಕ ಸಾಲ ಪಡೆದುಕೊಳ್ಳುವುದು ಹೇಗೆ? ಈ ರೀತಿ ಅನೇಕ ಮಾಹಿತಿಗಳನ್ನು ನೀವು ಪ್ರತಿದಿನ ಪಡೆದುಕೊಳ್ಳಲು ವಾಟ್ಸಪ್ (WhatsApp) ಮತ್ತು ಟೆಲಿಗ್ರಾಂ (Telegram) ಗ್ರೂಪುಗಳಿಗೆ ಜಾಯಿನ್ ಆಗಬೇಕು
ಗೃಹಲಕ್ಷ್ಮಿ ಯೋಜನೆ (gruhalakshmi)..?
ಕರ್ನಾಟಕದಲ್ಲಿ ಈ ಗೃಹಲಕ್ಷ್ಮಿ ಯೋಜನೆಯನ್ನು 2023 ಆಗಸ್ಟ್ 30ನೇ ತಾರೀಖಿನಂದು ಈ ಯೋಜನೆ ಜಾರಿ ಮಾಡಲಾಯಿತು. ಈ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಜಾರಿ ಮಾಡಲಾಯಿತು ಹೌದು ಸ್ನೇಹಿತರೆ 2023ರಲ್ಲಿ ವಿಧಾನಸಭೆ ಚುನಾವಣೆ ನಮ್ಮ ಕರ್ನಾಟಕದಲ್ಲಿ ನಡೆಸಲಾಯಿತು
ಈ ವಿಧಾನಸಭೆ ಚುನಾವಣೆಯಲ್ಲಿ ಸಾಕಷ್ಟು ಪಕ್ಷಗಳು ಚುನಾವಣೆ ಗೆಲ್ಲುವ ಉದ್ದೇಶದಿಂದ ಸಾಕಷ್ಟು ಹಮ್ಮಿಗಳನ್ನು ಅಥವಾ ಬರವಸೆಗಳನ್ನು ಜನರಿಗೆ ನೀಡಿ ಚುನಾವಣೆ ಗೆಲ್ಲುವ ಸ್ಪರ್ಧೆ ಮಾಡಿದವು ಅದೇ ರೀತಿ ಕಾಂಗ್ರೆಸ್ ಪಕ್ಷವು ಜನರಿಗೆ ಐದು (gruhalakshmi) ಗ್ಯಾರಂಟಿಗಳನ್ನು ನಾವು ಅಧಿಕಾರಕ್ಕೆ ಬಂದರೆ ಜಾರಿಗೆ ತರುತ್ತೇವೆ ಎಂದು ಜನರಿಗೆ ಭರವಸೆ ನೀಡಿದ್ದರು ಅದೇ ರೀತಿ 2023 ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 136 ವಿಧಾನಸಭೆ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ
ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಜನರಿಗೆ ಕೊಟ್ಟಂತ ತಾನು 5 ಗ್ಯಾರಂಟಿಗಳನ್ನು ನೂರು ದಿನದ ಒಳಗಡೆಯಾಗಿ ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದರು ಅದೇ ರೀತಿ ತಾನು ನೀಡಿದಂತ 5 ಗ್ಯಾರಂಟಿಗಳಾದ, ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಯುವನಿಧಿ, ಈ ಐದು ಗ್ಯಾರೆಂಟಿಗಳನ್ನು ನೂರು ದಿನದ ಒಳಗಡೆಯಾಗಿ ಅನುಷ್ಠಾನ ಮಾಡಲಾಯಿತು
ಹೌದು ಸ್ನೇಹಿತರೆ ಈ ಐದು ಗ್ಯಾರಂಟಿಗಳಲ್ಲಿ (gruhalakshmi) ಒಂದಾದಂತ ಈ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 30 2023 ರಂದು ಜಾರಿಗೆ ತರಲಾಯಿತು. ಈ ಗೃಹ ಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ನೀಡುವಂತೆ ಒಂದು ಗ್ಯಾರಂಟಿ ಯೋಜನೆಯಾಗಿದ್ದು ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಡಿಯಲ್ಲಿ ಜಾರಿಗೆ ತರಲಾಯಿತು ಮತ್ತು ಈ ಯೋಜನೆಯ ರೂವಾರಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಹಿಸಿಕೊಂಡಿದ್ದಾರೆ (gruhalakshmi)
ಹೌದು ಸ್ನೇಹಿತರೆ ಇದು ಮಹಿಳೆಯರಿಗೆ ಆರ್ಥಿಕ ಸ್ವಹಲಂಬನೆ ಮಾಡುವುದು ಹಾಗೂ ಮಹಿಳೆಯರಿಗೆ ಆರ್ಥಿಕವಾಗಿ ಸದೃಢನಾಗಿ ಮಾಡಲು ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ಸಿನ ಕೆಲ ಮುಖಂಡರು ಕೂಡ ಹೇಳುತ್ತಾರೆ ಹಾಗಾಗಿ ಇದು ಮಹಿಳೆಯರಿಗೆ ತುಂಬಾ ಉಪಯೋಗವಾದ ಯೋಜನೆ ಎಂದು ಹೇಳಬಹುದು (gruhalakshmi)
ಇಲ್ಲಿವರೆಗೂ ಎಷ್ಟು ಕಂತಿನ ಹಣ (gruhalakshmi) ಬಿಡುಗಡೆ ಮಾಡಲಾಗಿದೆ..?
ಹೌದು ಸ್ನೇಹಿತರೆ ಸಾಕಷ್ಟು ಜನರಲ್ಲಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಪ್ರಶ್ನೆ ಕಾಡುತ್ತಿರುತ್ತದೆ ಹಾಗಾಗಿ ಇದರಲ್ಲಿ ನಿಮಗೆ ಉತ್ತರ ಸಿಗುತ್ತದೆ ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯನ್ನು ಅಗಸ್ಟ್ 30 2023 ನೇ ಸಾಲಿನಲ್ಲಿ ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಯಿತು. ಮತ್ತು ನಾವು ಈ ಲೇಖನ ಪ್ರಕಟಣೆ ಮಾಡುವ ದಿನಾಂಕ ಅಂದರೆ ಸೆಪ್ಟೆಂಬರ್ 4 2024ಕ್ಕೆ ಸಂಬಂಧಿಸಿದಂತೆ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳು ಸುಮಾರು ೧೧ ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು 12 ಹಾಗೂ 13ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಜನರು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿಸಿ
ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಇಲ್ಲಿವರೆಗೂ 11 ಕಂತಿನ ಹಣ ಅಂದರೆ, ಸುಮಾರು 22,000 ಹಣವನ್ನು ಈ ಒಂದು ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗಿದೆ ಮತ್ತು ಈ ಯೋಜನೆ ಮೂಲಕ ಪ್ರತಿ ತಿಂಗಳು ಮಹಿಳೆಯರು 2000 ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಹಾಗೂ ಈ ಯೋಜನೆಗಾಗಿ ರಾಜ್ಯ ಸರ್ಕಾರ ಸುಮಾರು 25 ಸಾವಿರ ಕೋಟಿ ರೂಪಾಯಿ ಹಣ ಖರ್ಚು ಮಾಡಲಾಗಿದೆ ಹಾಗಾಗಿ ಇದು ಮಹಿಳೆಯರ ಜನಪರ ಯೋಜನೆಯಾಗಿ ಗುರುತಿಸಿಕೊಂಡಿದೆ
ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಗೆ ಸುಮಾರು 1.18 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ ಮತ್ತು ಈ ಯೋಜನೆ ಮೂಲಕ 1.25 ಕೋಟಿ ಮಹಿಳೆಯರು ಹಣ ಪಡೆದುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಹಾಗೂ 12 ಮತ್ತು 13ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಸ್ಪಷ್ಟ ಮಾಹಿತಿ ಕೂಡ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ (gruhalakshmi)
ಗೃಹಲಕ್ಷ್ಮಿ ಯೋಜನೆಗೆ ಒಟ್ಟಿಗೆ 4000 ಹಣ ಜಮಾ (gruhalakshmi)..?
ಹೌದು ಸ್ನೇಹಿತರೆ, ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದೀರ ಹಾಗೂ ನೀವು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಅಂದರೆ ಜುಲೈ ಹಾಗೂ ಆಗಸ್ಟ್ ತಿಂಗಳ ಹಣಕ್ಕಾಗಿ ನೀವು ಕಾಯುತ್ತಿದ್ದೀರ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಈ ಎರಡು ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ನಾವು ಕೆಳಗಡೆ ಹಾಕಿದ್ದೇವೆ.
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಶೀಘ್ರದಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡುತ್ತಿವೆ ಎಂದು ಲಕ್ಷ್ಮಿ ಹೆಬ್ಬಾಳಕರವರು ಮೇಲೆ ಕೊಟ್ಟಿರುವಂತ ವಿಡಿಯೋದಲ್ಲಿ ತಿಳಿಸಿದ್ದಾರೆ ಮತ್ತು ಇದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಕೂಡ ಈ ಯೋಜನೆಯನ್ನು ನಾವು ಮುಂದುವರೆಸುತ್ತೇವೆ ಎಂದು ಆ ವಿಡಿಯೋದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲು ಕೆಲವೊಂದು ತಾಂತ್ರಿಕ ಸಮಸ್ಯೆ ಅನುಭವಿಸುತ್ತಿದ್ದು ಹಾಗಾಗಿ ಹಣ ಜಮಾ ಮಾಡಲು ತಡ ಆಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ಈ ಗ್ರಹಲಕ್ಷ್ಮಿ ಯೋಜನೆಯ ಮೂಲಕ ಕರ್ನಾಟಕ ರಾಜ್ಯ ಸರ್ಕಾರವು ಸುಮಾರು 25,000 ಕೋಟಿ ರೂಪಾಯಿ ಹಣವನ್ನು ಈ ಒಂದು ಗೃಹಲಕ್ಷ್ಮಿ ಯೋಜನೆಗೆ ಖರ್ಚು ಮಾಡಿದೆಯಂತೆ ಮತ್ತು ಈ ಯೋಜನೆ ಮೂಲಕ ಸಾಕಷ್ಟು ಮಹಿಳೆಯರು ಲಾಭ ಪಡೆದಿದ್ದು ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರಿಗೆ ಭರವಸೆ ನೀಡಿದ್ದಾರೆ ಜೊತೆಗೆ ಕಾಂಗ್ರೆಸ್ ಪಕ್ಷವು ಕೊಟ್ಟಂತಹ ಐದು ಗ್ಯಾರಂಟಿ ಯೋಜನೆಗಳನ್ನು ಕೂಡ ನಾವು ಮುಂದುವರೆಸುತ್ತೇವೆ ಎಂದು ಭರವಸೆ ನೀಡಿದ್ದಾರೆ
ಆದ್ದರಿಂದ ಯಾರಿಗೆ ಗೃಹಲಕ್ಷ್ಮಿ ಯೋಜನೆಯ 12 ಹಾಗೂ 13ನೇ ಕಂತಿನ ಹಣ ಬಂದಿಲ್ಲ ಅಂತ ಮಹಿಳೆಯರಿಗೆ ಒಟ್ಟಿಗೆ 4000 ಹಣವನ್ನು ಜಮಾ ಮಾಡಲಾಗುತ್ತದೆ ಹಾಗೂ ಇದು ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಜೊತೆಗೆ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಬೇಕಾದರೆ ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಹಾಗಾಗಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡುತ್ತೇವೆ
ಗೃಹಲಕ್ಷ್ಮಿ (gruhalakshmi) ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು..?
ಹೌದು ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಪಡೆಯಬೇಕಾದರೆ ರಾಜ್ಯ ಸರ್ಕಾರ ಜಾರಿಗೆ ಮಾಡಿರುವಂತ ಕೆಲವೊಂದು ರೂಲ್ಸ್ ಗಳನ್ನು ನೀವು ಕಡ್ಡಾಯವಾಗಿ ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಬರುತ್ತದೆ ಯಾವ ರೂಲ್ಸ್ ಗಳು ಎಂದು ನಾವು ಕೆಳಗಡೆ ಮಾಹಿತಿ ನೀಡಿದ್ದೇವೆ
ಬ್ಯಾಂಕ್ ಖಾತೆ:- ಹೌದು ಸ್ನೇಹಿತರೆ ಸರ್ಕಾರದ ಯಾವುದೇ ಒಂದು ಯೋಜನೆಯ ಹಣ ಜಮಾ ಆಗಬೇಕಾದರೆ ಮೊದಲು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿ ಇರಬೇಕು ಹಾಗಾಗಿ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕಾದರೆ ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯ ಈ ಕೆವೈಸಿ ಮಾಡಿಸಬೇಕು ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ
ಹೌದು ಸ್ನೇಹಿತರೆ ಸಾಕಷ್ಟು ಜನರಿಗೆ ಗೃಹಲಕ್ಷ್ಮಿ ಯೋಜನೆಗೆ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಬ್ಯಾಂಕ್ ಖಾತೆ ಸರಿಯಾಗಿ ಇರುವುದಿಲ್ಲ ಹಾಗಾಗಿ ಬ್ಯಾಂಕ್ ಖಾತೆಗೆ E-KYC ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಜೊತೆಗೆ ಅತಿ ಮುಖ್ಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ ಒಂದು ವೇಳೆ ಎಲ್ಲಾ ಸರಿಯಾಗಿದ್ದು ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ ಅಥವಾ ಪೋಸ್ಟ್ ಆಫೀಸ್ನಲ್ಲಿ ಒಂದು ಅಂಚೆ ಇಲಾಖೆಯ ಖಾತೆ ತೆರೆಯಬೇಕು ಅಂದರೆ ಮಾತ್ರ ನಿಮಗೆ ಹಣ ಬರುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ತಿಳಿಸಿದ್ದಾರೆ
ರೇಷನ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ, ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಹಣ ಹಾಗೂ ಇನ್ನು ಮುಂದೆ ಬರುವಂತ ಜುಲೈ ಹಾಗೂ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಬರಬೇಕಾದರೆ ನೀವು ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಪ್ರತಿಯೊಬ್ಬರ ಸದಸ್ಯರ E-kyc ಮಾಡಿಸಬೇಕು ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಬರುತ್ತದೆ
ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೆಂದರೆ ಮಹಿಳೆಯರು ತಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸದೆ ಇರುವುದು ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಗೆ ಇದು ಹೊಸ ನಿಯಮವನ್ನು ಜಾರಿಗೆ ತರಲಾಗಿದೆ ಏನೆಂದರೆ ನೀವು ಆಧಾರ್ ಕಾರ್ಡ್ ತೆಗೆಸಿ ಹತ್ತು ವರ್ಷಗಳ ಕಾಲ ಆಗಿದ್ದು ಯಾವುದೇ ರೀತಿ ಆಧಾರ್ ಕಾರ್ಡ್ ನಲ್ಲಿ ಅಪ್ಡೇಟ್ ಮಾಡಿಲ್ಲವೆಂದರೆ ನೀವು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ತಿಳಿಸಿದ್ದಾರೆ
ಗೃಹಲಕ್ಷ್ಮಿ ಅರ್ಜಿ E-KYC:- ಹೌದು ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ನಾಲ್ಕರಿಂದ ಐದು ಕಂತಿನ ಅಣ ಬಾಕಿ ಇದ್ದರೆ ಹಾಗೂ ಇನ್ನು ಮುಂದೆ ಬರುವಂತಹ ಎಲ್ಲಾ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕಾದರೆ ಮೊದಲು ನೀವು ಗೃಹಲಕ್ಷ್ಮಿ ಯೋಜನೆ ಅರ್ಜಿಗೆ ಈ ಕೆ ವೈ ಸಿ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಹಣ ಬರುತ್ತೆ ಎಂದು ಮಾಹಿತಿ ತಿಳಿಸಲಾಗಿದೆ ಹಾಗಾಗಿ ತಕ್ಷಣ ನಿಮ್ಮ ಹತ್ತಿರದ ಗ್ರಾಮವನ್ನು ಸೆಂಟರ್ ಗಳಿಗೆ ಭೇಟಿ ನೀಡಿ ಗೃಹಲಕ್ಷ್ಮಿ ಅರ್ಜಿ ಈ ಕೆವೈಸಿ ಮಾಡಿಸಿ
ಹೆಸರು ಹೊಂದಾಣಿಕೆ:- ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಗ್ರಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಾಗ ನಿಮ್ಮ ಹೆಸರು ಅಂದರೆ ಬ್ಯಾಂಕ್ ಖಾತೆಯ ಹೆಸರು ಹಾಗೂ ರೇಷನ್ ಕಾರ್ಡ್ ನಲ್ಲಿರುವಂತ ಹೆಸರು ಹಾಗೂ ಆಧಾರ್ ಕಾರ್ಡ್ ನಲ್ಲಿರುವ ಹೆಸರು ಈ ಮೂರು ದಾಖಲಾತಿಗಳ ಹೆಸರು ಸೇಮ್ ಇರಬೇಕು ಅಥವಾ ಒಂದೇ ಹೆಸರು ಆಗಿರಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಹಣ ಬರುತ್ತದೆ ಹಾಗಾಗಿ ನಿಮ್ಮ ದಾಖಲಾತಿಗಳ ಎಲ್ಲಾ ಹೆಸರು ಸರಿಯಾಗಿ ಇದೆ ಇಲ್ಲವೋ ಎಂದು ನೋಡಿಕೊಳ್ಳಿ
ವಿಶೇಷ ಸೂಚನೆ:- ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವ ಹಣ ಬರುತ್ತಿಲ್ಲ ಎಂದು ನೀವು ಮನೆಯಲ್ಲೇ ಕುಂತರೆ ಯಾವುದೇ ರೀತಿ ಹಣ ಬರುವುದಿಲ್ಲ ಹಾಗಾಗಿ ಈ ಎಲ್ಲಾ ನಿಯಮಗಳನ್ನು ಪಾಲಿಸಿದರು ಕೂಡ ನಿಮಗೆ ಹಣ ಬರುತ್ತಿಲ್ಲವೇ ಹಾಗಾದರೆ ತಕ್ಷಣ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮತ್ತು ನಿಮಗೆ ಯಾವ ಕಾರಣಕ್ಕೆ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಹಾಗೂ ಗೃಹಲಕ್ಷ್ಮಿ ಹಣ ಬರಲು ಏನು ಮಾಡಬೇಕು ಎಂದು ಅಲ್ಲಿನ ಅಧಿಕಾರಿಗಳು ನಿಮಗೆ ಮಾಹಿತಿ ನೀಡುತ್ತಾರೆ ಹಾಗಾಗಿ ಶೀಘ್ರವೇ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ
ಸ್ನೇಹಿತರೆ ಈ ಮೇಲ್ಕಾಣಿಸಿದ ಎಲ್ಲಾ ನೇಮಗಳನ್ನು ಪಾಲಿಸಿದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣದ ಜೊತೆಗೆ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವು ಕೂಡ ನಿಮ್ಮ ಖಾತೆಗೆ ಜಮಾ ಆಗುತ್ತದೆ ಹಾಗಾಗಿ ಈ ನಿಯಮಗಳನ್ನು ಸರಿಯಾಗಿ ಪಾಲಿಸಿ ಹಾಗೂ ಈ ಮಾಹಿತಿ ಆದಷ್ಟು ಮಹಿಳೆಯರಿಗೆ ಶೇರ್ ಮಾಡಿ