gruhalakshmi 14th installment date:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್! ಹೌದು ಸ್ನೇಹಿತರೆ ಗೃಹಲಕ್ಷ್ಮಿ 14ನೇ ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಒಟ್ಟಾಗಿ ₹6,000 ರೂಪಾಯಿ ಜಮಾ ಮಾಡಲಾಗುತ್ತೆ ಎಂದು ಮಾಹಿತಿ ಬಂದಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಕೊನೆಯವರೆಗೂ ಓದಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ಉದ್ಯೋಗ ಮತ್ತು ಸರಕಾರಿ ಉದ್ಯೋಗಗಳ ನೇಮಕಾತಿ ಕುರಿತು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿರುವ ಐದು ಗ್ಯಾರಂಟಿಗಳ ಯೋಜನೆಗಳ ಮಾಹಿತಿ ಹಾಗೂ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಈ ರೀತಿ ಅನೇಕ (daily information) ಮಾಹಿತಿಗಳನ್ನು ತಕ್ಷಣ (quick updates) ಹಾಗೂ ಬೇಗ ಪಡೆಯಲು WhatsApp Telegram ಗ್ರೂಪುಗಳಿಗೆ (group join) ಸೇರಿಕೊಳ್ಳಬಹುದು
ಗೃಹಲಕ್ಷ್ಮಿ ಯೋಜನೆ (gruhalakshmi 14th installment date)..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಬಗ್ಗೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಇದೊಂದು ಜನಪ್ರಿಯ ಯೋಜನೆಯಾಗಿದ್ದು ಈ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುವ ಯೋಜನೆಯಾಗಿದೆ ಹಾಗಾಗಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಪಕ್ಷವು ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿವರೆಗೂ ಮಹಿಳೆಯರು 13ನೇ ಕಂತಿನ ಹಣದವರೆಗೆ ಅಂದರೆ ಸುಮಾರು 26,000 ಹಣವನ್ನು ಈ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಪ್ರತಿಯೊಬ್ಬ ಮಹಿಳೆಯರು ಪಡೆದುಕೊಂಡಿದ್ದಾರೆ ! ಹೌದು ಸ್ನೇಹಿತರೆ ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣವನ್ನು ಅಕ್ಟೋಬರ್ 7 ಮತ್ತು ಒಂಬತ್ತನೇ ತಾರೀಖಿನಂದು ಎಲ್ಲಾ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗಿದ್ದು 14ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಮಹಿಳೆಯರು ಕಾಯುತ್ತಿದ್ದಾರೆ
14ನೇ ಕಂತಿನ ಹಣ ಯಾವಾಗ ಜಮಾ (gruhalakshmi 14th installment date)..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಇದೇ ಅಕ್ಟೋಬರ್ 7 ಮತ್ತು 9ನೇ ತಾರೀಕಿನಂದು ಎಲ್ಲಾ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗಿದೆ! ಈಗ ಗೃಹಲಕ್ಷ್ಮಿ ಯೋಜನೆ 14ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಮಹಿಳೆಯರು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ವರ ಬಂದಿತ್ತು ಗೃಹಲಕ್ಷ್ಮಿ ಯೋಜನೆಯ 14 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಅಂದರೆ ಇದೆ ಅಕ್ಟೋಬರ್ 31ನೇ ತಾರೀಖಿನ ಒಳಗಡೆ ಆಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತೆ ಎಂದು ಮಾಹಿತಿ ಬಂದಿದೆ
ಹೌದು ಸ್ನೇಹಿತರೆ ದೀಪಾವಳಿ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣವನ್ನು ಇವತ್ತು ಅಂದರೆ ಅಕ್ಟೋಬರ್ 28 ನೇ ತಾರೀಖಿನಿಂದ ಕೆಲ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದ್ದು ಸಂಪೂರ್ಣವಾಗಿ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗಲು ನವೆಂಬರ್ 7ನೇ ತಾರೀಖಿನವರೆಗೆ ಗೃಹಲಕ್ಷ್ಮಿ 14ನೇ ಕಂತಿನ ಹಣ ಜಮಾ ಆಗಬಹುದು ಎಂಬ ಮಾಹಿತಿ ಹರಿದಾಡುತ್ತಿದೆ ಹಾಗಾಗಿ ನಿಮಗೆ ಹಣ ಬಂದಿಲ್ಲ ಅಂದರೆ ಭಯಪಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಪೆಂಡಿಂಗ್ ಇರುವ ಹಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹೊಸ ಅಪ್ಡೇಟ್ ನೀಡಿದ್ದಾರೆ
ಗೃಹಲಕ್ಷ್ಮಿ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಒಟ್ಟಾಗಿ ₹6,000 ಜಮಾ (gruhalakshmi 14th installment date)..?
ಹೌದು ಸ್ನೇಹಿತರೆ ನಿಮಗೆ ಜೂನ್ ಮತ್ತು ಜುಲೈ ತಿಂಗಳ ಹಣ ಬಂದಿಲ್ಲ ಅಂದರೆ ನೀವು ಭಯಪಡುವಂತ ಅವಶ್ಯಕತೆ ಇಲ್ಲ ನಿಮ್ಮ ಖಾತೆಗೆ ಪೆಂಡಿಂಗ್ ಇರುವಂತಹ ಎಲ್ಲಾ ಕಂಚಿನ ಹಣ ಒಟ್ಟಾಗಿ ಅಂದರೆ ಜೂನ್ ಮತ್ತು ಜುಲೈ ತಿಂಗಳ ಹಣ ಹಾಗೂ ಸೆಪ್ಟೆಂಬರ್ ತಿಂಗಳ ಹಣವು ಸೇರಿಸಿ ಇದೆ ಅಕ್ಟೋಬರ್ 31 ನೇ ತಾರೀಖಿನ ಒಳಗಡೆ ಆಗಿ ಪ್ರತಿಯೊಬ್ಬರ ಖಾತೆಗೆ ₹6,000 ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ಹೌದು ಸ್ನೇಹಿತರೆ ನಿಮಗೆ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣವು 14ನೇ ಕಂತಿನ ಹಣದ ಜೊತೆಗೆ ನಿಮ್ಮ ಖಾತೆಗೆ ಜಮಾ ಆಗುತ್ತದೆ ಹಾಗಾಗಿ ನೀವು ಭಯ ಪಡುವಂತ ಅವಶ್ಯಕತೆ ಇಲ್ಲ! ಒಂದು ವೇಳೆ ನಿಮಗೆ 6 ಅಥವಾ 8 ಕಂತಿನ ಹಣ ಪೆಂಡಿಂಗ್ ಇದ್ದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು