gruhalakshmi 15th installment date:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಕಳೆದ ಎರಡು ತಿಂಗಳಿನಿಂದ ಕೆಲ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಜಮಾ ಆಗುತ್ತಿಲ್ಲ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಹಾಗೂ 15ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಈ ಒಂದು ಲೇಖನೆಯಲ್ಲಿ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ
ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರ ಸಿಗುವ ಸಾಲದ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಗೃಹಲಕ್ಷ್ಮಿ ಯೋಜನೆ (gruhalakshmi 15th installment date)..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಜನಪ್ರಿಯ ಪಡೆದಿದ್ದು ಈ ಒಂದು ಯೋಜನೆಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದೆ ಮತ್ತು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ಈ ಯೋಜನೆ ಅಡಿಯಲ್ಲಿ ಜಮಾ ಮಾಡಲಾಗುತ್ತಿದೆ ಆದ್ದರಿಂದ ಇಲ್ಲಿವರೆಗೂ ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರು ಸುಮಾರು 13ನೇ ಕಂತಿನ ಹಣ ಪಡೆದುಕೊಂಡಿದ್ದಾರೆ ಅಂದರೆ 26,000 ಹಣವನ್ನು ಈ ಯೋಜನೆ ಅಡಿಯಲ್ಲಿ ಮಹಿಳೆಯರು ಪಡೆದುಕೊಂಡಿದ್ದಾರೆ
ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರು ಜೂನ್ ಜುಲೈ ಹಾಗೂ ಸೆಪ್ಟೆಂಬರ್ ತಿಂಗಳ ಹಣದವರೆಗೆ ಎಲ್ಲಾ ಮಹಿಳೆಯರ ಖಾತೆಗೆ ಈಗಾಗಲೇ ಹಣ ವರ್ಗಾವಣೆ ಮಾಡಲಾಗಿದ್ದು ಇಲ್ಲಿವರೆಗೂ ಸುಮಾರು 13ನೇ ಕಂತಿನ ಹಣದವರೆಗೆ ಸಾಕಷ್ಟು ಮಹಿಳೆಯರು ಹಣ ಪಡೆದುಕೊಂಡಿದ್ದಾರೆ ಮತ್ತು ಕೆಲವರ ಖಾತೆಗೆ 14ನೇ ಹಣ ಬಿಡುಗಡೆ ಮಾಡಲಾಗಿದ್ದು ಇನ್ನು 15ನೇ ಕಂತಿನ ಹಣಕ್ಕಾಗಿ ಸಾಕಷ್ಟು ಮಹಿಳೆಯರು ಕಾಯುತ್ತಿದ್ದಾರೆ ಅಂತವರಿಗೆಲ್ಲ ಹೊಸ ಅಪ್ಡೇಟ್ ನೀಡಿದ್ದಾರೆ
ಒಟ್ಟಿಗೆ ₹6,000 ಹಣ ಜಮಾ (gruhalakshmi 15th installment date)..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಒಟ್ಟಿಗೆ ₹6,000 ಹಣ ಬಿಡುಗಡೆ ಮಾಡುವುದರ ಬಗ್ಗೆ ಹೊಸ ಅಪ್ಡೇಟ್ ಬಂದಿದೆ.! ಹೌದು ಸ್ನೇಹಿತರೆ ಕಳೆದ 10ನೇ ತಿಂಗಳಿನಲ್ಲಿ ಕೆಲ ಮಹಿಳೆಯರಿಗೆ ಎರಡು ಕಂತಿನ ಹಣವು ಒಟ್ಟಿಗೆ ಜಮಾ ಆಗಿದೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ನೀಡುತ್ತೇವೆ ಹಾಗೂ ಇದೇ ನವೆಂಬರ್ 12ನೇ ತಾರೀಖಿನಂದು ಮಹಿಳೆಯರ ಖಾತೆಗೆ 13ನೇ ಕಂತಿನ ಹಣ ಜಮಾ ಮಾಡಲಾಗಿದೆ
ಸ್ನೇಹಿತರೆ ಮೇಲೆ ನಿಮಗೆ ಒಂದು ಸ್ಕ್ರೀನ್ಶಾಟ್ ಹಾಕಿದ್ದೇವೆ ಅಲ್ಲಿ ಒಂದೇ ತಿಂಗಳಿನಲ್ಲಿ ಎರಡು ಕಂತಿನ ಹಣ ಜಮಾ ಆದರ ಬಗ್ಗೆ ಮಾಹಿತಿ ಸಿಗುತ್ತದೆ ಅದೇ ರೀತಿ ಇಲ್ಲಿವರೆಗೂ ಯಾರಿಗೆ 12 13 ಹಾಗೂ 14ನೇ ಕಂತಿನ ಹಣ ಜಮಾ ಆಗಿಲ್ಲ ಅಂತವರಿಗೆ ಈ 14ನೇ ಕಂತಿನ ಹಣ ಬಿಡುಗಡೆಯ ದಿನ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಒಟ್ಟಿಗೆ ರೂ.6,000 ಜಮಾ ಮಾಡಲಾಗುತ್ತೆ ಎಂದು ಮಾಹಿತಿ ಬಂದಿದೆ
ಸ್ನೇಹಿತರಿಗೆ ಯಾರಿಗೆ ಎರಡು ಕಂತಿನ ಹಣ ಪೆಂಡಿಂಗ್ ಇದೆ ಅಂತವರಿಗೆ ಈ 14ನೇ ಕಂತಿನ ಹಣದ ಜೊತೆಗೆ ಒಟ್ಟಿಗೆ ₹6,000 ಜಮಾ ಆಗುತ್ತೆ ಹಾಗಾಗಿ ಅಂತ ಮಹಿಳೆಯರಿಗೆ ಇದು ಭರ್ಜರಿ ಗುಡ್ ನ್ಯೂಸ್ ಮತ್ತು ನೀವು ಹಣ ಬರುವವರೆಗೂ ಕಾಯಬೇಕಾಗುತ್ತದೆ.
ಸ್ನೇಹಿತರೆ ಈಗಾಗಲೇ ಅಕ್ಟೋಬರ್ ತಿಂಗಳಿನಲ್ಲಿ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ 26.65 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಮತ್ತು ಫಲಾನುಭವಿಗಳಿಗೆ ಹಂತ ಹಂತವಾಗಿ ಈ ಹಣ ಜಮಾ ಆಗುತ್ತಿದ್ದು, ಮೊದಲ ಹಂತದಲ್ಲಿ ಕಲಬುರ್ಗಿ, ಬೀದರ್, ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೀದರ್, ಬಾಗಲಕೋಟೆ, ಚಿತ್ರದುರ್ಗ, ಬೆಂಗಳೂರು, ಕೋಲಾರ, ಮುಂತಾದ ಜಿಲ್ಲೆಗಳಲ್ಲಿ ಹಣ ಜಮಾ ಆಗುತ್ತಿದೆ
ಮತ್ತು ಪೆಂಡಿಂಗ್ ಇರುವಂತಹ ಹಣದ ಬಗ್ಗೆ ಜನಾಂದೋಲನ ಕಾರ್ಯಕ್ರಮದ ಅಡಿಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದು ಕೆಲವೊಂದು ತಾಂತ್ರಿಕ ದೋಷದಿಂದ 12 ಮತ್ತು 13ನೇ ಕಂತಿನ ಹಣ ಇನ್ನು ಕೆಲ ಮಹಿಳೆಯರಿಗೆ ಜಮಾ ಮಾಡಲು ಆಗಿಲ್ಲ ಅಂತವರಿಗೆ ಒಟ್ಟಿಗೆ ರೂ.4,000 ಜೊತೆಗೆ 14ನೇ ಕಂತಿನ ಹಣ ಸೇರಿಸಿ ಒಟ್ಟು 6,000 ಹಣವನ್ನು ಜಮಾ ಮಾಡಲಾಗುತ್ತದೆ ಹಾಗಾಗಿ ಮಹಿಳೆಯರು ಯಾವುದೇ ಭಯ ಪಡುವಂತ ಅವಶ್ಯಕತೆ ಇಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
14ನೇ & 15ನೇ ಕಂತಿನ ಹಣ ಯಾವಾಗ ಬಿಡುಗಡೆ (gruhalakshmi 15th installment date)..?
ಸ್ನೇಹಿತರೆ 14ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಮಾಹಿತಿ ಹೊರ ಬಂದಿದ್ದು ಇದೆ ನವೆಂಬರ್ 30ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ಹೊರಬಂದಿದೆ ಹಾಗೂ 15ನೇ ಕಂತಿನ ಹಣವು ಕೂಡ ಡಿಸೆಂಬರ್ 15ನೇ ತಾರೀಖಿನ ಒಳಗಡೆ ಅಥವಾ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಬಹುದೇ ಎಂಬ ಮಾಹಿತಿ ಹೊರ ಬಂದಿದೆ ಹಾಗಾಗಿ ಇದು ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್