gruhalakshmi scheme: ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಬಿಡುಗಡೆ ಈ ರೀತಿ ಹಣದ ಸ್ಟೇಟಸ್ ಚೆಕ್ ಮಾಡಿ

gruhalakshmi scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಸಿಹಿ ಸುದ್ದಿ..! ಏಕೆಂದರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಈ ದಿನ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಮತ್ತು ಗ್ರಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಹಣ ಬರಬೇಕಾದರೆ ಏನು ಮಾಡಬೇಕು ಮತ್ತು ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಚೆಕ್ ಮಾಡುವುದು ಯಾವ ರೀತಿ ಎಂದು ನಾವು ತಿಳಿದುಕೊಳ್ಳೋಣ

ಈ ಒಂದು ಕಾರ್ಡ್ ನಿಮ್ಮ ಬಳಿ ಇದ್ದರೆ ಸಾಕು. ಪ್ರತಿ ತಿಂಗಳು 3000 ಹಣ ಬರುತ್ತೆ..! ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಇರುವಂತ ಅತ್ಯಂತ ಜನಪ್ರಿಯ ಯೋಜನೆ ಎಂದು ಹೇಳಬಹುದು ಈ ಯೋಜನೆ ಮೂಲಕ ಮಹಿಳೆಯರು ಪ್ರತಿ ತಿಂಗಳು 2000 ಹಣ ಪಡೆದುಕೊಳ್ಳುತ್ತಿದ್ದಾರೆ ಹಾಗೂ ಇಲ್ಲಿವರೆಗೂ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಸುಮಾರು 22 ಸಾವಿರ ಅಂದರೆ 11 ಕಂತಿನ ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗಾಗಿ ಇದು ಮಹಿಳೆಯರಿಗೆ ಅತ್ಯಂತ ಇಷ್ಟವಾದ ಹಾಗೂ ಕರ್ನಾಟಕದ ಜನಪ್ರಿಯ ಯೋಜನೆಯಾಗಿ ಗುರುತಿಸಿಕೊಂಡಿದೆ

WhatsApp Group Join Now
Telegram Group Join Now       

ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.!! ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತುಂಬಾ ಇಷ್ಟವಾದ ಮತ್ತು ಜನಪ್ರಿಯ ಯೋಜನೆಯಾಗಿದೆ ಏಕೆಂದರೆ ಈ ಯೋಜನೆ ಮೂಲಕ ಸಾಕಷ್ಟು ಮಹಿಳೆಯರು ತಮಗೆ ಇಷ್ಟ ಬಂದ ವಸ್ತುಗಳನ್ನು ಅಂದರೆ ಪ್ರತಿ ತಿಂಗಳು ಬರುವಂತ 2000 ಹಣವನ್ನು ಕೂಡಿಟ್ಟು ಬಂಗಾರವನ್ನು ಕೆಲ ಮಹಿಳೆಯರು ತೆಗೆದುಕೊಂಡಿದ್ದಾರೆ ಮತ್ತು ಇನ್ನು ಕೆಲ ಮಹಿಳೆಯರು ಮೊಬೈಲ್ ಫೋನ್ ತೆಗೆದುಕೊಂಡಿದ್ದಾರೆ ಮತ್ತು ಕೆಲ ಮಹಿಳೆಯರು ಕಿರಾಣಿ ಅಂಗಡಿಗಳನ್ನು ಇಟ್ಟುಕೊಂಡಿದ್ದಾರೆ ಹಾಗೂ ಇನ್ನೂ ಕೆಲ ಮಹಿಳೆಯರು ಹೊಲಿಗೆ ಯಂತ್ರಗಳನ್ನು ತೆಗೆದುಕೊಂಡಿದ್ದಾರೆ ಜೊತೆಗೆ ಇತ್ತೀಚಿಗೆ ವೈರಲ್ ಆದಂತ ಸುದ್ದಿಯ ಪ್ರಕಾರ ಒಬ್ಬ ಅಜ್ಜಿ ಈ ಹಣದಿಂದ ಊರಿಗೆಲ್ಲ ಹೋಳಿಗೆ ಊಟವನ್ನು ಹಾಕಿದ ವಿಷಯ ನಿಮಗೆಲ್ಲರಿಗೂ ಗೊತ್ತೇ ಇದೆ

ಜಿಯೋ ಗ್ರಾಹಕರಿಗೆ ಮುಕೇಶ್ ಅಂಬಾನಿ ಕಡೆಯಿಂದ ಭರ್ಜರಿ ಗಿಫ್ಟ್ ಕೇವಲ 479 84 ದಿನ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಇನ್ನೂ ಕೆಲವು ಹೊಸ ರೀಚಾರ್ಜ್ ಪ್ಲಾನ್ ಗಳ ಪರಿಚಯ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ಅಷ್ಟರ ಮಟ್ಟಿಗೆ ಈ ಗ್ರಹಲಕ್ಷ್ಮಿ ಯೋಜನೆ ಜನಪ್ರಿಯೆ ಆಗಿದೆ ಎಂದು ಹೇಳಬಹುದು ಹಾಗೂ ಇತ್ತೀಚಿಗೆ ಬಂದಿರುವ ಸುದ್ದಿಯ ಪ್ರಕಾರ ಕೊಪ್ಪಳ ಜಿಲ್ಲೆಯ ಕುಕನೂರ್ ಗ್ರಾಮ ಪಂಚಾಯತ್ ವ್ಯಾಪ್ತಿಯ. ಹಿರೇಬಿಡನಾಳ (grama) ಗ್ರಾಮದ ಮಹಿಳೆಯರು 1 ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಗ್ರಾಮದ ಶ್ರೀ ಶರಣಬಸವೇಶ್ವರ (Sree sharana basaveshwara) ದೇವಸ್ಥಾನದ (temple construction) ನಿರ್ಮಾಣಕ್ಕೆ ದೇಣಿಗೆ ನೀಡಿರುವ ಸುದ್ದಿ ಕೇಳಿ ಖುಷಿಯಾಗಿದೆ‌ ಎಂದು ತಿಳಿಸಿದ್ದಾರೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಇಷ್ಟೊಂದು ಸಮರ್ಪಕವಾಗಿ ಬಳಕೆಯಾಗುತ್ತಿರುವುದು ಸಮರ್ಥಿಸಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ತಮ್ಮ instagram ಅಕೌಂಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ

gruhalakshmi scheme
gruhalakshmi scheme

 

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳ ಮಾಹಿತಿ ಈ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ನಮ್ಮ Karnatakapublic.in ವೆಬ್ ಸೈಟ್ ನಲ್ಲಿ ಪ್ರಕಟಣೆ ಮಾಡುತ್ತೇವೆ

ಇಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ನೀಡುವಂತ ಖಾಸಗಿ ಕಂಪನಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಪಂಚ ಗ್ಯಾರಂಟಿಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಈ ರೀತಿ ಪ್ರತಿಯೊಂದು ಸುದ್ದಿಗಳನ್ನು ನೀವು ಬೇಗ ಮತ್ತು ತಕ್ಷಣ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

 

ಗೃಹಲಕ್ಷ್ಮಿ ಯೋಜನೆ (gruhalakshmi scheme)..?

ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಯೋಜನೆಯಾಗಿದ್ದು ಈ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳಲ್ಲಿ ಈ ಒಂದು ಯೋಜನೆಯು ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದೆ ಮತ್ತು ಈ ಯೋಜನೆ ಮೂಲಕ ಅರ್ಜಿ ಹಾಕಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ನೀಡುವಂತೆ ಯೋಜನೆಯಾಗಿದ್ದು ಇದು ಸಾಕಷ್ಟು ಮಹಿಳೆಯರ ನೆಚ್ಚಿನ ಯೋಜನೆಯಾಗಿದೆ

gruhalakshmi scheme
gruhalakshmi scheme

 

ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ಸಿನ ಕೆಲ ಮುಖಂಡರು ಹೇಳುವ ಪ್ರಕಾರ ಈ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳೆಯರ ಆರ್ಥಿಕ ಅಭಿವೃದ್ಧಿ ಮಾಡುವ ಉದ್ದೇಶದಿಂದ ಹಾಗೂ ದಿನನಿತ್ಯ ಜೀವನದಲ್ಲಿ ಹೆಚ್ಚುತ್ತಿರುವಂತ ಬೆಲೆ ಏರಿಕೆಯ ಸಮಸ್ಯೆಯನ್ನು ತಡೆಗಟ್ಟುವ ಉದ್ದೇಶದಿಂದ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ನೇರವಾಗಿ 2000 ಹಣವನ್ನು ಹಾಕುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳುತ್ತಾರೆ

ಇಷ್ಟೇ ಅಲ್ಲದೆ ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಮುಖ್ಯ ಉದ್ದೇಶವೇನೆಂದರೆ ಮಹಿಳೆಯರಿಗೆ ಆರ್ಥಿಕ ಬಲ ತುಂಬುವುದು ಹಾಗೂ ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಈ ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ 11 ಕಂತಿನ ಹಣ ಅಂದರೆ ಸುಮಾರು 22 ಸಾವಿರ ರೂಪಾಯಿವರೆಗೆ ಹಣ ಪಡೆದುಕೊಂಡಿದ್ದು ಜುಲೈ ಮತ್ತು ಅಗಸ್ಟ್ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ

 

ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣ ಯಾವಾಗ ಬಿಡುಗಡೆ (gruhalakshmi scheme)..?

ಹೌದು ಸ್ನೇಹಿತರೆ ಈಗಾಗಲೇ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಪಡೆದುಕೊಂಡಿದ್ದು ಹಾಗೂ ಜುಲೈ ಮತ್ತು ಅಗಸ್ಟ್ ತಿಂಗಳ ಹಣ ಅಂದರೆ 12 ಮತ್ತು 13ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದು ಹಾಗೂ ಅದರ ಒಂದು ವಿಡಿಯೋದಲ್ಲಿ ನಾವು ಕೆಳಗಡೆ ಹಾಕಿದ್ದೇವೆ

 

 

ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಮಾಹಿತಿಯ ಪ್ರಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಈಗಾಗಲೇ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಜೊತೆಗೆ ಜುಲೈ ಮತ್ತು ಅಗಸ್ಟ್ ತಿಂಗಳ ಅಂದರೆ 12 ಮತ್ತು 13ನೇ ಕಂತಿನ ಹಣ ಬಿಡುಗಡೆಯ ಲೇಟಾಗಲು ಕಾರಣ ಕೆಲವೊಂದು ತಾಂತ್ರಿಕ ದೋಷದಿಂದ ಹಣ ಬಿಡುಗಡೆ ಮಾಡಲು (gruhalakshmi scheme) ತಡವಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

ಹಾಗೂ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಒಟ್ಟಿಗೆ ₹4000 ಹಣವನ್ನು ಮಹಿಳೆಯರ ಖಾತೆಗೆ ಇನ್ನು ಎರಡು ಮೂರು ದಿನಗಳಲ್ಲಿ ಎಲ್ಲಾ ಸಮಸ್ಯೆಯನ್ನು ಪರಿಹರಿಸಿ ಹಾಕುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಹೌದು ಸ್ನೇಹಿತರೆ ಎಲ್ಲಾ ಮಹಿಳೆಯರ ಖಾತೆಗೆ ಹಣ ಬರಬೇಕಾದರೆ ಸೆಪ್ಟೆಂಬರ್ 15ನೇ ತಾರೀಖಿನ ಒಳಗಡೆ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತದೆ ಎಂದು ಕೆಲವು ಮಾಧ್ಯಮಗಳ ಮೂಲಕ ಮಾಹಿತಿ ತಿಳಿದು ಬಂದಿದೆ (gruhalakshmi scheme)

ಹಾಗೂ ಈ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾತಾಡುತ್ತಾ ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವರಿಗೂ ನಾವು ಈ ಯೋಜನೆಯನ್ನು ಮುಂದುವರಿಸುತ್ತೇವೆ ಹಾಗೂ ಕಾಂಗ್ರೆಸ್ ಪಕ್ಷ ನೀಡಿದಂತ 5 ಗ್ಯಾರಂಟಿಗಳನ್ನು ನಾವು ಅಧಿಕಾರದಲ್ಲಿ ಇರುವರಿಗೂ ಕೂಡ (gruhalakshmi scheme) ಮುಂದುವರಿಸುತ್ತೇವೆ ಎಂದು ಎಲ್ಲಾ ಕರ್ನಾಟಕ ಜನರಿಗೆ ಮಾಧ್ಯಮಗಳು ಮೂಲಕ ಮಾಹಿತಿ ಸ್ಪಷ್ಟಪಡಿಸಿದ್ದಾರೆ ಹಾಗಾಗಿ ಈ ಗೃಹಲಕ್ಷ್ಮಿ ಯೋಜನೆ ನಿಲ್ಲಿಸಲಾಗುತ್ತದೆ ಅಥವಾ ಬಂದು ಮಾಡಲಾಗುತ್ತದೆ ಎಂಬ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ

ಹೌದು ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2000 ಹಣ ಪಡೆಯಬೇಕು ಅಂದರೆ ಹಾಗೂ 12 ಮತ್ತು 13ನೇ ಕಂತಿನ ಹಣ ನಿಮ್ಮ ಖಾತೆಗೆ ಬರಬೇಕು ಅಂದರೆ ಹಾಗೂ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ನೀವು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಈ ರೂಲ್ಸ್ ಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ (gruhalakshmi scheme)

 

ಗೃಹಲಕ್ಷ್ಮಿ ಹಣ ಮತ್ತು ಪೆಂಡಿಂಗ್ ಹಣ ಪಡೆಯಲು ಇರುವ ರೂಲ್ಸ್ ಗಳು (gruhalakshmi scheme)..?

ಹೌದು ಸ್ನೇಹಿತರೆ, ಮುಂದೆ ಬರುವಂತ ಯಾವುದೇ ರೀತಿ ಗ್ರಹಲಕ್ಷ್ಮಿ ಯೋಜನೆ ಹಣ ಪಡೆಯಬೇಕು ಅಂದರೆ ಮತ್ತು ನಿಮಗೆ ಪೆಂಡಿಂಗ್ ಇರುವಂತಹ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ನೀವು ಪಡೆದುಕೊಳ್ಳಬೇಕು ಎಂದರೆ ಗೃಹಲಕ್ಷ್ಮಿ ಯೋಜನೆಗೆ ಇರುವಂತಹ ಎಲ್ಲಾ ನಿಯಮಗಳನ್ನು ಹಾಗೂ ಶರತ್ತುಗಳನ್ನು ನೀವು ಪಾಲಿಸಬೇಕು ಅಂದರೆ ಮಾತ್ರ ನಿಮ್ಮ ಖಾತೆಗೆ ಹಣ ಬರುತ್ತೆ ಈ ನಿಯಮಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ (gruhalakshmi scheme)

ಬ್ಯಾಂಕ್ ಖಾತೆ:- ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2000 ಹಣ ನೀವು ಪಡೆದುಕೊಳ್ಳಬೇಕಾದರೆ ಮೊದಲು ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕು ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮತ್ತು ನಿಮ್ಮ ಆಧಾರ್ ಕಾರ್ಡನ್ನು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿರಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ಮತ್ತು ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ನಿಮ್ಮ ಖಾತೆಗೆ ಬರುತ್ತದೆ

  • NPCI ಮ್ಯಾಪಿಂಗ್:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸೀಡಿಂಗ್ ಅಥವಾ NPCI ಮ್ಯಾಪಿಂಗ್ ಮಾಡಿಸದೆ ಇರುವುದು ಪ್ರಮುಖ ಕಾರಣವಾಗಿರುತ್ತದೆ ಹಾಗಾಗಿ ಇದು ನಿಮ್ಮ ಬ್ಯಾಂಕ್ ಖಾತೆಗೆ ಆಗಿದೆಯೇ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಿ
  • ವಿಶೇಷ ಸೂಚನೆ:- ಸ್ನೇಹಿತರ ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೂ ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2000 ಹಣ ಬರುತ್ತಿಲ್ಲ ಹಾಗೂ ಪೆಂಡಿಂಗ್ ಹಣ ಬಾಕಿ ಇದ್ದರೆ ನೀವು ಕೂಡಲೇ ನಿಮ್ಮ ಹತ್ತಿರದ ಅಂಚೆ ಇಲಾಖೆ ಅಥವಾ ಪೋಸ್ಟ್ ಆಫೀಸ್ಗೆ ಭೇಟಿ ನೀಡಿ ಅಲ್ಲಿ ನೀವು ಒಂದು IPPB ಖಾತೆ ಅಥವಾ ಪೋಸ್ಟ್ ಅಕೌಂಟನ್ನು ಮಾಡಿಸಬೇಕು ಇದನ್ನು ಸ್ವತ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ತಿಳಿಸಿದ್ದಾರೆ

 

ರೇಷನ್ ಕಾರ್ಡ್ ಅಪ್ಡೇಟ್:- ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ, ಮೊದಲು ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಅಥವಾ ಕುಟುಂಬದ ಎಲ್ಲಾ ಸದಸ್ಯರ E-kyc ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಹಣ ಬರುತ್ತೆ ಹಾಗಾಗಿ ಮೊದಲು ನಿಮ್ಮ ಕುಟುಂಬದ ಎಲ್ಲಾ ಸದಸ್ಯರ E-kyc ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ

ಆಧಾರ್ ಕಾರ್ಡ್ ಅಪ್ಡೇಟ್:- ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕು ಅಂದರೆ ಅರ್ಜಿ ಹಾಕಿದಂತ ಮಹಿಳೆಯರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಅದು ಯಾರು ಮಾಡಿಸಬೇಕು ಅಂದರೆ ನಿಮಗೆ ಇಲ್ಲಿವರೆಗೂ 5 ಅಥವಾ 6 ಕಂತಿನ ಹಣ ಬಾಕಿ ಇದ್ದರೆ ಹಾಗೂ ನಿಮ್ಮ ಆಧಾರ್ ಕಾರ್ಡ್ ತೆಗೆಸಿ ಹತ್ತು ವರ್ಷಗಳ ಕಾಲ ಹಳೆಯದಾಗಿದ್ದು ಹಾಗೂ ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿ ಅಪ್ಡೇಟ್ ಮಾಡಿಸದೆ ಹೋದಂತ ಮಹಿಳೆಯರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಜೊತೆಗೆ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ

ಗೃಹಲಕ್ಷ್ಮಿ ಅರ್ಜಿ E-KYC:- ಹೌದು ಸ್ನೇಹಿತರೆ ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣ ಪಡೆಯಲು ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ನೀವು ಪಡೆದುಕೊಳ್ಳಬೇಕು ಎಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯು ತಮ್ಮ ಗೃಹಲಕ್ಷ್ಮಿ ಅರ್ಜಿಯ E-kyc ಮಾಡಿಸಬೇಕು ಇದನ್ನು ಮಾಡಿಸಲು ನಿಮ್ಮ ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ್ ಒನ್, ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಇಲ್ಲಿವರೆಗೂ ಸುಮಾರು ಒಂದೇ ಕಂತಿನ ಹಣ ಅಥವಾ 2 ರಿಂದ 3 ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಿದ್ದು ಇನ್ನುಳಿದ ಯಾವುದೇ ಕಂತಿನ ಹಣ ಜಮಾ ಆಗಿಲ್ಲವೆಂದರೆ ನೀವು ಕೂಡಲೇ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ಅರ್ಜಿ ಸ್ಥಿತಿ ಏನಾಗಿದೆ ಎಂದು ತಿಳಿದುಕೊಳ್ಳಿ ಏಕೆಂದರೆ ಕೆಲವೊಂದು ಅರ್ಜಿಗಳನ್ನು ಈಗಾಗಲೇ ರದ್ದು ಮಾಡಲಾಗಿದ್ದು ಹಾಗೂ ಯಾವ ಕಾರಣಕ್ಕೆ ನಿಮಗೆ ಹಣ ಬರುತ್ತಿಲ್ಲ ಎಂಬ ಮಾಹಿತಿಯು ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸಿಗುತ್ತದೆ ಹಾಗಾಗಿ ನೀವು ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು

 

ಗೃಹಲಕ್ಷ್ಮಿ ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ (gruhalakshmi scheme)..?

ಹೌದು ಸ್ನೇಹಿತರೆ ತುಂಬಾ ಜನರಿಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗ ಮಾಹಿತಿ ಗೊತ್ತಿದ್ದರೂ ಕೂಡ ಗೃಹಲಕ್ಷ್ಮಿ ಯೋಜನೆ ಹಣದ ಸ್ಟೇಟಸ್ ಚೆಕ್ ಮಾಡುವ ಮಾಹಿತಿ ಗೊತ್ತಿಲ್ಲ ಹಾಗಾಗಿ ಈ ಒಂದು ಲೇಖನಿಯಲ್ಲಿ ಗೃಹಲಕ್ಷ್ಮಿ ಯೋಜನೆ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹಾಗೂ ಈ ತಿಂಗಳ ಹಣ ಜಮಾ ಆಗಿದೆ ಇಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದು ಹೇಗೆ ಎಂದು ತಿಳಿಸುತ್ತೇವೆ

gruhalakshmi scheme
gruhalakshmi scheme

 

ಸ್ನೇಹಿತರೆ ಮೊದಲು ನೀವು ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಚೆಕ್ ಮಾಡಲು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತಹ ಅಧಿಕೃತ Karnataka DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕು.

 

ಹಣದ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ನಂತರ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ ಮಹಿಳೆಯ ಆಧಾರ್ ಕಾರ್ಡ್ ನಂಬರ್ ಹಾಗೂ ಆಧಾರ್ ಕಾರ್ಡ್ ನಲ್ಲಿರುವಂತ ಹೆಸರನ್ನು ಈ ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಬೇಕು

gruhalakshmi scheme
gruhalakshmi scheme

 

ನಂತರ ನಿಮಗೆ ನಾಲ್ಕು ಅಂಕಿಯ ಒಂದು Mpin ಕ್ರಿಯೇಟ್ ಮಾಡಲು ಕೇಳುತ್ತದೆ ಅಲ್ಲಿ ನಿಮಗೆ ಗೊತ್ತಿರುವಂತೆ ಅಥವಾ ನಿಮಗೆ ನೆನಪಿರುವಂತೆ ಯಾವುದಾದರೂ ನಾಲ್ಕು ಅಂಕಿಯ MPIN ನ್ನು ಎಂಟರ್ ಮಾಡಿ

gruhalakshmi scheme
gruhalakshmi scheme

 

ನಂತರ ಈ ಒಂದು ಅಪ್ಲಿಕೇಶನ್ ನಿಮಗೆ ಓಪನ್ ಆಗುತ್ತದೆ ಅಲ್ಲಿ ನಿಮಗೆ ನಾಲ್ಕು ಆಯ್ಕೆಗಳು ಕಾಣುತ್ತವೆ ಅದರಲ್ಲಿ ನೀವು ಮೊದಲು (Payment status ) ಎಂಬ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಿ

gruhalakshmi scheme
gruhalakshmi scheme

 

ನಂತರ ನಿಮಗೆ ಅಲ್ಲಿ ಸರಕಾರ ಕಡೆಯಿಂದ ಬರುವಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಹಾಗೂ ವಿವಿಧ ರೀತಿ ಯೋಜನೆಗಳ ಹಣ ಜಮಾ ಆದ ಮಾಹಿತಿ ಸಿಗುತ್ತದೆ ಅದರಲ್ಲಿ ನೀವು (gruhalakshmi scheme ) ಎಂದು ಆಯ್ಕೆ ಮಾಡಿಕೊಳ್ಳಿ ಅಲ್ಲಿ ನಿಮಗೆ

gruhalakshmi scheme
gruhalakshmi scheme

 

ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಕಂಪ್ಲೀಟ್ ಮಾಹಿತಿ ಸಿಗುತ್ತದೆ

gruhalakshmi scheme
gruhalakshmi scheme

 

ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ ಮಹಿಳೆಯರಿಗೆ ಹಾಗೂ ಹಣ ಚೆಕ್ ಮಾಡಲು ಬಾರದಂತ ಮಹಿಳೆಯರಿಗೆ ಈ ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment