Gruhalakshmi Scheme; – ಗೃಹಲಕ್ಷ್ಮಿ ಯೋಜನೆ 22 ಮತ್ತು 23ನೇ ಕಂತಿನ ₹4,000 ಈ ದಿನ ಬಿಡುಗಡೆ.! ಇಲ್ಲಿದೆ ನೋಡಿ ವಿವರ
ನಮಸ್ಕಾರ ಗೆಳೆಯರೇ ಗೃಹಲಕ್ಷ್ಮಿ (gruhaLakshmi scheme) ಯೋಜನೆಯ 22 ಮತ್ತು 23ನೇ ಕಂತಿನ ₹4000/- ಪೆಂಡಿಂಗ್ ಹಣ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ಬಂದಿದೆ ಹಾಗಾಗಿ ನಾವು ಈ ಒಂದು ಲೇಖನೆಯಲ್ಲಿ ಗೃಹಲಕ್ಷ್ಮಿ (Gruhalakshmi) ಯೋಜನೆಯ ಪೆಂಡಿಂಗ್ ಇರುವ ಈ ಎರಡು ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಹಾಗೂ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನೆಯ ಮೂಲಕ ತಿಳಿಸಿಕೊಡುತ್ತಿದ್ದೆ ಹಾಗಾಗಿ ಈ ಲೇಖನೆಯನ್ನು ಕೊನೆವರೆಗೂ ಓದಿ
ಗೃಹಲಕ್ಷ್ಮಿ ಯೋಜನೆ (Gruhalakshmi Scheme).?
ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ 5 ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿದೆ ಅದೇ ರೀತಿ ಇದೀಗ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಹಾಗೂ ಈ ಗ್ಯಾರೆಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದೆ.! ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ನೇರವಾಗಿ 2000 ಹಣ ವರ್ಗಾವಣೆ ಮಾಡುವುದು ಉದ್ದೇಶವಾಗಿದೆ

ಇದರಿಂದ ಮಹಿಳೆಯರನ್ನು (Women) ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಹಾಗೂ ಮಹಿಳಾ (women) ಸಬಲೀಕರಣ ಮಾಡುವುದು (gruhaLakshmi scheme) ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ, ಇಲ್ಲಿವರೆಗೂ ಮಹಿಳೆಯರು 21ನೇ ಕಂತಿನ ಹಣ ಪಡೆದುಕೊಂಡಿದ್ದಾರೆ ಹಾಗಾಗಿ ಇನ್ನು ಮಹಿಳೆಯರ ಖಾತೆಗೆ 22 ಮತ್ತು 23ನೇ ಕಂತಿನ ಬಿಡುಗಡೆಯಾಗುವುದು ಬಾಕಿ ಇದೆ ಹಾಗಾಗಿ ಈ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾತುರದಿಂದ ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಅಪ್ಡೇಟ್ ಸಿಕ್ಕಿದೆ
22 ಮತ್ತು 23ನೇ ಕಂತಿನ ಹಣ ಈ ದಿನ ಬಿಡುಗಡೆ..?
ಹೌದು ಸ್ನೇಹಿತರೆ ಇಲ್ಲಿವರೆಗೂ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಮೂಲಕ 21ನೇ ಕಂತಿನ ಹಣ ಪಡೆದುಕೊಂಡಿದ್ದಾರೆ.! ಹೌದು ಗೆಳೆಯರೇ ಇಲ್ಲಿವರೆಗೂ ಈ ಒಂದು ಯೋಜನೆ ಮೂಲಕ 42,000 ಹಣ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಇದೀಗ ಬಾಕಿ ಇರುವ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾತುರದಿಂದ ಎದುರು ನೋಡುತ್ತಿದ್ದಾರೆ
ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.! ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳ ಮುಂದೆ ಈ ರೀತಿಯಾಗಿ ಮಾಹಿತಿ ಹಂಚಿಕೊಂಡಿದ್ದಾರೆ
ಅವರು ತಿಳಿಸಿರುವ ಮಾಹಿತಿಯ ಪ್ರಕಾರ ದಸರಾ ಹಬ್ಬದ ವೇಳೆಗೆ ಎಲ್ಲಾ ರಾಜ್ಯದ ಮಹಿಳೆಯರಿಗೆ ನಾವು ಸಿಹಿ ಸುದ್ದಿ ನೀಡಲಿದ್ದೇವೆ.! ಮುಂದುವರೆದು ಇದೆ ಸೆಪ್ಟೆಂಬರ್ 7ನೇ ತಾರೀಖಿನಂದು 2000 ಹಣ ಹಾಗೂ ಸೆಪ್ಟೆಂಬರ್ 9ನೇ ತಾರೀಕಿನಂದು ರೂ.2,000 ಹಣ ಒಟ್ಟು ಎರಡು ಕಂತಿನ ಹಣ ವರ್ಗಾವಣೆ ಮಾಡುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಅವರು ಮಾತನಾಡಿರುವ ವಿಡಿಯೋವನ್ನು ಕೆಳಗಡೆ ನೀಡಿದ್ದೇವೆ
ಗೃಹಲಕ್ಷ್ಮಿ ಹಣ ಪಡೆಯಲು ಮಹಿಳೆಯರು ಕಡ್ಡಾಯವಾಗಿ ಈ ಕೆಲಸ ಪೂರ್ಣಗೊಳಿಸಿರಬೇಕು..?
ekyc:– ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ekyc ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರ ekyc ಮತ್ತು ಗೃಹಲಕ್ಷ್ಮಿ ಅರ್ಜಿಯ E-kyc ಪೂರ್ಣಗೊಳಿಸಿರಬೇಕು
ಬ್ಯಾಂಕ್ ಖಾತೆ ಮಾಹಿತಿ ಸರಿಯಾಗಿ ಇರಬೇಕು:- ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಲಿಂಕ್ ಮಾಡಿರಬೇಕು ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಮತ್ತು ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇರಬೇಕು
ವಿಶೇಷ ಸೂಚನೆ:- ನಿಮಗೆ ಗೃಹಲಕ್ಷ್ಮಿ ಯೋಜನೆಯ 5 ಅಥವಾ 6 ಕಂತಿನ ಹಣ ಬಾಕಿ ಇದ್ದರೆ ಹಾಗೂ ನಿಮಗೆ ಸರಿಯಾದ ಸಮಯಕ್ಕೆ ಹಣ ಜಮಾ ಆಗುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ವಿವರ ತಿಳಿದುಕೊಳ್ಳಬಹುದು
ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ತಕ್ಷಣ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು