Gruhalakshmi Scheme 22Th installment: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಾಳೆ ಗೃಹಲಕ್ಷ್ಮಿ ಯೋಜನೆಯ ₹4000 ಹಣ ಬಿಡುಗಡೆ
ನಮಸ್ಕಾರ ಸ್ನೇಹಿತರೆ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 21 ಮತ್ತು 22ನೇ ಕಂತಿನ ₹4,000 ಹಣವನ್ನು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.. ಎಂಬ ಮಾಹಿತಿ ತಿಳಿದು ಬಂದಿದೆ ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗೂ ಈ ಲೇಖನವನ್ನು ಆದಷ್ಟು ಮಹಿಳೆಯರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ಗೃಹಲಕ್ಷ್ಮಿ ಯೋಜನೆ ಎಂದರೆ ಏನು..?
ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಉದ್ದೇಶದಿಂದ ಜನರಿಗಾಗಿ ಐದು ಗ್ಯಾರಂಟಿ ನೀಡುವುದಾಗಿ ಬರವಸೆ ನೀಡಿತ್ತು ಆ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಒಂದು ಗ್ಯಾರಂಟಿ ಯೋಜನೆಯಾಗಿದೆ.. ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಒಂದು ಗ್ಯಾರಂಟಿ ಯೋಜನೆಯಾಗಿದ್ದು ಈ ಒಂದು ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ 20 ಕಂತಿನ ಹಣ ಅಂದರೆ ಸುಮಾರು 40,000 ವರೆಗೆ ನೇರವಾಗಿ ಬ್ಯಾಂಕ್ ಖಾತೆಗೆ ಮಹಿಳೆಯರು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಇದೀಗ ಬಾಕಿ ಇರುವಂತ ಎರಡು ಕಂತಿನ ಹಣವನ್ನು ಮಹಿಳೆಯರ ಖಾತೆಗೆ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾಹಿತಿ ತಿಳಿದು ಬಂದಿದೆ ಇದಕ್ಕೆ ಸಂಬಂಧಿಸಿದ ಗೌರವವನ್ನು ತಿಳಿದುಕೊಳ್ಳೋಣ
ಮಹಿಳೆಯರಿಗೆ ಇನ್ನು ಎಷ್ಟು ಕಂತಿನ ಹಣ ಬಾಕಿ ಇದೆ..?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಮೂಲಕ ಇಲ್ಲಿವರೆಗೂ ಸಂಪೂರ್ಣವಾಗಿ ಮಹಿಳೆಯರ ಖಾತೆಗೆ ಸುಮಾರು 20 ಕಂತಿನ ಹಣವನ್ನು ಜಮಾ ಮಾಡಲಾಗಿದೆ ಅಂದರೆ ಇಲ್ಲಿವರೆಗೂ ಮಾರ್ಚ್ ತಿಂಗಳ ಹಣವನ್ನು ಮಹಿಳೆಯರು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು
ಇನ್ನು ಮಹಿಳೆಯರಿಗೆ ಒಟ್ಟು ನಾಲ್ಕು ಕಂತಿನ ಹಣ ಬಾಕಿ ಇದೆ ಅಂದರೆ ಏಪ್ರಿಲ್, ಮೇ ಹಾಗೂ ಜೂನ್ ಮತ್ತು ಜುಲೈ ತಿಂಗಳ ಹಣ ಮಹಿಳೆಯರ ಖಾತೆಗೆ ಇನ್ನೂ ಬರುವುದು ಬಾಕಿ ಇದೆ..! ಇದೀಗ ಬಾಕಿ ಇರುವಂತ ಎರಡು ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ನೀಡಲಾಗಿದೆ…
ವರಮಹಾಲಕ್ಷ್ಮಿ ಹಬ್ಬಕ್ಕೆ ಒಟ್ಟಿಗೆ ಗೃಹಲಕ್ಷ್ಮಿ ಯೋಜನೆಯ ₹4,000 ಹಣ ಬಿಡುಗಡೆ..?
ಹೌದು ಸ್ನೇಹಿತರೆ ನಾಳೆ (tomorrow) ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿ (gruh Lakshmi) ಯೋಜನೆ 21 ಮತ್ತು 22ನೇ ಕಂತಿನ (Money released) ಹಣ ಒಟ್ಟು ₹4,000 ರೂಪಾಯಿ ಬಿಡುಗಡೆಗೆ ಸಂಬಂಧಿಸಿದಂತೆ ಸರಕಾರ ಕಡೆಯಿಂದ ಆದೇಶ ಮಾಡಲಾಗಿದೆ.!
ಆದರಿಂದ ನಾಳೆ ಸುಮಾರು 1.24 ಕೋಟಿ ಮಹಿಳೆಯರಿಗೆ ಹಣ ವರ್ಗಾವಣೆ ಮಾಡಲು ಸರ್ಕಾರ ಈಗಾಗಲೇ ಆದೇಶ ಮಾಡಲಾಗಿದೆ ಹಾಗಾಗಿ ನಾಳೆ ಆಯಾ ತಾಲೂಕುಗಳಲ್ಲಿ ಇರುವ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ (TPOE) ಗೆ ವರ್ಗಾವಣೆ ಮಾಡಲಾಗುತ್ತಿದೆ ನಂತರ ಮಹಿಳೆಯರ ಖಾತೆಗೆ ಡೈರೆಕ್ಟ್ ಆಗಿ ಈ ಹಣ ವರ್ಗಾವಣೆ ಮಾಡಲಾಗುತ್ತದೆ.!
ಹೌದು ಸ್ನೇಹಿತರೆ ನಾಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಯಿಂದ ಮಹಿಳೆಯರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು ಪ್ರಾರಂಭವಾಗುತ್ತದೆ ಹಾಗೂ ಈ ಹಣವು ಇನ್ನೂ ಒಂದು ವಾರದ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗುವಂತೆ ಮಾಡಲಾಗುತ್ತದೆ ಹಾಗಾಗಿ ಹಣ ಬರುವವರೆಗೂ ಮಹಿಳೆಯರು ತಾಳ್ಮೆಯಿಂದ ಕಾಯಬೇಕು
ಹೌದು ಸ್ನೇಹಿತರೆ, ನಾಳೆ 21ನೇ ಕಂತಿನ ಹಣ ರೂ. 2000 ವರ್ಗಾವಣೆ ಮಾಡಲಾಗುತ್ತದೆ ಹಾಗೂ 22ನೇ ಕಂತಿನ ಹಣ ಈ ತಿಂಗಳ ಕೊನೆಯ ವಾರದಲ್ಲಿ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ನಾಳೆ ಮಹಿಳೆಯರು ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಳ್ಳಿ
ಸ್ನೇಹಿತರ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
ಅಡಿಕೆ ಧಾರಣೆ | 6 ಆಗಸ್ಟ್ 2025 | ಇವತ್ತು ಯಾವ್ಯಾವ ಅಡಿಗೆ ಎಷ್ಟಿದೆ ರೇಟ್? Adike Rate
