Hdfc Parivartan Scholarship 2025- 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ವರೆಗೆ ಹಣ ಸಿಗುತ್ತೆ

Hdfc Parivartan Scholarship 2025- 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ವರೆಗೆ ಸ್ಕೋಲರ್ಶಿಪ್, ಈ ರೀತಿ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ತನ್ನ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ..! ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಇದೀಗ ಹೆಚ್ ಡಿ ಎಫ್ ಸಿ ಪರಿವರ್ತನ ವಿದ್ಯಾರ್ಥಿ ವೇತನ 2025 ಮತ್ತು 2026 ನೇ ಸಾಲಿನಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸರಿ ಸುಮಾರು 75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅವಕಾಶವಿರುತ್ತದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ (Hdfc Parivartan Scholarship 2025)..?

ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ತನ್ನ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ ಈ ಯೋಜನೆಯ ಮೂಲಕ ವಿದ್ಯಾರ್ಥಿಗಳು ಒಂದನೇ ತರಗತಿಯಿಂದ ಹಿಡಿದು 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿದ್ದರೆ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಇತರ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿದ್ದರೆ ಅರ್ಜಿ ಸಲ್ಲಿಸಬಹುದು ಮತ್ತು 75,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ

Hdfc Parivartan Scholarship 2025
Hdfc Parivartan Scholarship 2025

 

 

ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು..?

1 ರಿಂದ 12ನೇ ತರಗತಿ (Student) :- ಹೌದು ಸ್ನೇಹಿತರೆ ಈ ತರಗತಿಯಲ್ಲಿ (student) ಅಧ್ಯಯನ ಮಾಡುತ್ತಿರುವ ಖಾಸಗಿ ಮತ್ತು ಸರಕಾರಿ ಹಾಗೂ ಸರಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

ಪದವಿ ಪೂರ್ವ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ ಡಿಪ್ಲೋಮೋ, ಐಟಿಐ, ಪಾಲಿಟೆಕ್ನಿಕ್, BA, BSC, B.COM, B.tech, BCA, ಹಾಗೂ ನರ್ಸಿಂಗ್ ಮತ್ತು ಇತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು

ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ MA, M.COM, M.B.A ಹಾಗೂ ಇತರ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?

  • ವಿದ್ಯಾರ್ಥಿಗಳು ನಮ್ಮ ಭಾರತೀಯ ಪ್ರಜೆಯಾಗಿರಬೇಕು ಹಾಗೂ ಭಾರತದಲ್ಲಿ ವಾಸ ಮಾಡುತ್ತಿರಬೇಕು
  • ಇಂದಿನ ತರಗತಿಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು
  • ವಿದ್ಯಾರ್ಥಿಗಳ ಕುಟುಂಬದ (income)  ವಾರ್ಷಿಕ ಆದಾಯವು ₹2.50 ಲಕ್ಷ (lakh) ರೂಪಾಯಿ ಕಡಿಮೆ ಅಥವಾ ಒಳಗಡೆ ಇರಬೇಕು
  • ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದಾರೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

 

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ..?

  • 1 ರಿಂದ 6ನೇ ತರಗತಿ:- ₹15,000/- ವರೆಗೆ
  • 7 ರಿಂದ 12ನೇ ತರಗತಿ:- ₹18,000/- ವರೆಗೆ
  • ಪದವಿ ಮತ್ತು ಸಾಮಾನ್ಯ ಪದವಿ:- ₹30,000/- ವರೆಗೆ
  • ವೃತ್ತಿಪರ ಪದವಿ (B.Tech, BCA, LLB):- ₹50,000/- ವರೆಗೆ
  • ಸಾಮಾನ್ಯ ಸ್ನಾಪ್ತಕೋತ್ತರ (M.A, M.COM):- ₹35,000/-
  • ವೃತ್ತಿಪರ ಸ್ನಾತಕೋತ್ತರ (M.B.A, M.Tech):- ₹75,000/- 

 

ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು..?

ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಬಯಸುವ ಮೊದಲು ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮೊದಲು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಹಾಗೂ ಹೆಚ್ಚಿನ ವಿವರಕ್ಕಾಗಿ ಬೇಕಾಗುವಂತ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/07/2025

 

ಸ್ನೇಹಿತರೆ ಇದೇ ರೀತಿ ಪ್ರತಿದಿನ ನಿಮಗೆ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ..!

ಹಾಗಾದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ

Leave a Comment