HDFC ಬ್ಯಾಂಕ್ ವತಿಯಿಂದ ₹75,000 ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ.! HDFC Scholarship 2024 Apply

HDFC Scholarship 2024 Apply :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ದೇಶದಲ್ಲಿ ಇರುವಂತ ಅತ್ಯಂತ ದೊಡ್ಡ ಬ್ಯಾಂಕುಗಳಲ್ಲಿ ಒಂದಾದಂತ HDFC ಬ್ಯಾಂಕ್ ವತಿಯಿಂದ 1 ರಿಂದ 12ನೇ ತರಗತಿ ಹಾಗೂ ಪದವಿ ಹಾಗೂ ವೃತ್ತಿಪರ ಕೋರ್ಸ್ಗಳು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಮತ್ತು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ HDFC Parivartan Scholarship ಗೆ ಅರ್ಜಿ ಆಹ್ವಾನಿಸಲಾಗಿದೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಸುಮಾರು 75,000 ವರೆಗೆ ಆರ್ಥಿಕ ನೆರವು ಪಡೆಯಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ..! ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರವು ವಿವಿಧ ಸರಕಾರಿ ಖಾಲಿ ಹುದ್ದೆಗಳ ನೇಮಕಾತಿ ಹಾಗೂ ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಕಾಲಿ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಕಂಪನಿಗಳು ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಪ್ರಮುಖ ಸುದ್ದಿಗಳನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

ವಿವಿಧ ಮೈಸೂರು ವಿವಿಧ ಜಿಲ್ಲಾ ಪಂಚಾಯಿತಿಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ..! ಇಲ್ಲದೆ ಮಾಹಿತಿ

 

HDFC ವಿದ್ಯಾರ್ಥಿ ವೇತನ (HDFC Scholarship 2024 Apply )..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ಅತ್ಯಂತ ದೊಡ್ಡ ಬ್ಯಾಂಕುಗಳಲ್ಲಿ ಒಂದಾದಂತ HDFC ಬ್ಯಾಂಕು ವತಿಯಿಂದ ನಮ್ಮ ಭಾರತ ದೇಶದಲ್ಲಿ ಇರುವ ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಮತ್ತು ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು HDFC ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ ಆಸಕ್ತಿ ಇರುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ

HDFC Scholarship 2024 Apply
HDFC Scholarship 2024 Apply

 

ಯಾವ ವಿದ್ಯಾರ್ಥಿಗಳು (HDFC Scholarship 2024 Apply ) ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು..?

ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 1 ರಿಂದ 12ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪದವಿ ಹಾಗೂ ಡಿಪ್ಲೋಮೋ ಮತ್ತು ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ಸರಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ಸರಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಖಾಸಗಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಎಷ್ಟು ವಿದ್ಯಾರ್ಥಿ ವೇತನ ನೀಡಲಾಗುತ್ತದೆ (HDFC Scholarship 2024 Apply )..?

  • 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ:- 15,000/- ರೂಪಾಯಿ
  • 7 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ:- ₹18,000/-ರೂಪಾಯಿ
  • ಪದವಿ ವಿದ್ಯಾರ್ಥಿಗಳು:- ₹30,000/- ರೂಪಾಯಿ
  • ವೃತ್ತಿಪರ ಪದವಿ ಕೋರ್ಸ್ ಗಳಿಗೆ:- ₹50,000/- ರೂಪಾಯಿ
  • ಸ್ನಾತಕೋತ್ತರ ವೃತ್ತಿಪರ ಕೋರ್ಸ್ ಗಳಿಗೆ:- ₹75,000/- ರೂಪಾಯಿ

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (HDFC Scholarship 2024 Apply )..?

  • HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತ ದೇಶದಲ್ಲಿ ವಾಸ ಮಾಡುತ್ತಿರಬೇಕು ಅಥವಾ ಭಾರತೀಯ ನಿವಾಸಿಯಾಗಿರಬೇಕು
  • HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತ ಸರಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಥವಾ ರಾಜ್ಯ ಸರ್ಕಾರದ ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ ಸರಕಾರಿ ಶಾಲೆ, ಅಥವಾ ಕಾಲೇಜು, ವಿಶ್ವವಿದ್ಯಾಲಯಗಳಿಂದ ಪಾಸ್ ಆಗಿರಬೇಕು ಅಥವಾ ಅಧ್ಯಯನ ಮಾಡುತ್ತಿರಬೇಕು
  • HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಅಥವಾ ಅರ್ಜಿದಾರ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮಿತಿಮೀರ ಬಾರದು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (HDFC Scholarship 2024 Apply )..?

  • ಇಂದಿನ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಪ್ರವೇಶ ಪತ್ರ (ಪ್ರವೇಶ ಶುಲ್ಕ)
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಆದಾಯ ಪುರಾವೆಗಳು
  • ವೈಯಕ್ತಿಕ ವಿವರಗಳು
  • ಇತರ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (HDFC Scholarship 2024 Apply)..?

ಸ್ನೇಹಿತರೆ HDFC ಬ್ಯಾಂಕ್ ವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು 30 ಅಕ್ಟೋಬರ್ 2024ನೇ ದಿನಾಂಕದ ಒಳಗಡೆಯಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಖಾಸಗಿ ಕಂಪನಿಯ ವಿದ್ಯಾರ್ಥಿ ವೇತನ ಹಾಗೂ ಸರಕಾರಿ ವಿದ್ಯಾರ್ಥಿ ವೇತನಗಳ ಕುರಿತು ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು 

 

1 thought on “HDFC ಬ್ಯಾಂಕ್ ವತಿಯಿಂದ ₹75,000 ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ.! HDFC Scholarship 2024 Apply”

Leave a Comment