Heavy Rain – ಜುಲೈ 30ರವರೆಗೆ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ, ಇಲ್ಲಿದೆ ನೋಡಿ ಮಾಹಿತಿ

Heavy Rain – ಜುಲೈ 30 ರವರೆಗೆ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ, ಇಲ್ಲಿದೆ ನೋಡಿ ಮಾಹಿತಿ 

ನಮಸ್ಕಾರ ಸ್ನೇಹಿತರೆ, ಭಾರತೀಯ ಹವಾಮಾನ ಇಲಾಖೆ (IMD) ಇದೀಗ ನಮ್ಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜುಲೈ 30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಯಾವ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಹಾಗೂ ಹವಾಮಾನ ಇಲಾಖೆಯ ವರದಿ ಮಾಹಿತಿಯನ್ನು ಎಂಬ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿಕೊಡುತ್ತಿದ್ದೇವೆ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

 

WhatsApp Group Join Now
Telegram Group Join Now       

ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರು (Heavy Rain).?

ಹೌದು ಸ್ನೇಹಿತರೆ, ಭಾರತೀಯ ಹವಮಾನ ಇಲಾಖೆ ಇದೀಗ ನಮ್ಮ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.!

ಆದ್ದರಿಂದ ಈ ಭಾಗದಲ್ಲಿ ನದಿ ದಡದಲ್ಲಿ ವಾಸ ಮಾಡುವಂಥ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಲರ್ಟ್ ನೀಡಲಾಗಿದೆ ಹಾಗೂ ನದಿಯ ನೀರು, ಮನೆ ಹಾಗೂ ತೋಟಗಳಿಗೆ ನುಗ್ಗಬಹುದು ಇದರಿಂದ ಶಾಲಾ ಕಾಲೇಜುಗಳು ಕೂಡ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Heavy Rain
Heavy Rain

 

ಹೌದು ಸ್ನೇಹಿತರೆ ಈ ಮಳೆಯು ಜುಲೈ 30ರವರೆಗೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ..

ನಮ್ಮ ಕರ್ನಾಟಕದಲ್ಲಿ (karnataka) ಇದೀಗ ಮಳೆಯ ಅಬ್ಬರ ಜೋರಾಗಿದ್ದು ರಣ ಭೀಕರ ಮಳೆಗೆ ಹಲವರ (Rain) ಮನೆಗಳಿಗೆ ನೀರು ನುಂಗಿದೆ ಹಾಗಾಗಿ ಜನರ (people) ಜೀವನ ಅಸ್ತವ್ಯಸ್ತವಾಗಿದೆ ಎಂದು ಹೇಳಬಹುದು

ಇಷ್ಟೇ ಅಲ್ಲದೆ ತೋಟಗಳಿಗೆ ನೀರು ನುಗ್ಗುವುದರಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ ಹಾಗೂ ತೋಟಗಾರಿಕೆ ಬೆಳೆಗಳು ನಷ್ಟವಾಗಿವೆ ಎಂದು ಮಾಹಿತಿ ತಿಳಿದು ಬಂದಿದೆ..

ಹೌದು ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಇಂದು ಮತ್ತು ನಾಳೆ ರೆಡ್ ಅಲರ್ಟ್ ನೀಡಲಾಗಿದೆ ಹಾಗೂ ಜುಲೈ 30 ರವರೆಗೆ ಈ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ

WhatsApp Group Join Now
Telegram Group Join Now       

 

ಈ ಭಾಗಗಳಲ್ಲಿ ಭರ್ಜರಿ ಮಳೆ (Heavy Rain).?

ಹೌದು ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಜೋರಾಗಲಿದ್ದು ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳವರೆಗೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ ಹಾಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.!

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಆದೇಶ ಹೊರಡಿಸಲಾಗಿದೆ ಮತ್ತು ಆದಷ್ಟು ಹಿರಿಯ ನಾಗರಿಕರು ಮನೆಯ ಒಳಗಡೆ ಇರಲು ತಿಳಿಸಿದೆ ಇದಕ್ಕೆ ಕಾರಣ ಅತಿ ಹೆಚ್ಚು ಮಳೆಯಾ ಕಾರಣದಿಂದ ಶೀತ ವಾತಾವರಣ ಉಂಟಾಗಿದೆ.

ಅತಿಯಾಗಿ ಮಳೆ ಆಗುತ್ತಿರುವುದರಿಂದ ಶಾಲಾ-ಕಾಲೇಜುಗಳು ರಜೆ ಘೋಷಿಸಲು ಶಾಲಾ ಕಾಲೇಜು ಮುಖ್ಯಸ್ಥರಿಗೆ ನಿರ್ಧಾರ ಕೈಗೊಳ್ಳಲು ಆದೇಶ ಮಾಡಿದೆ. ಹಾಗಾಗಿ ಶಾಲಾ ಕಾಲೇಜು ರಜೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಪಡೆಯಲು ನೀವು ನಿಮ್ಮ ಶಾಲಾ ಕಾಲೇಜು ಮುಖ್ಯಸ್ಥರನ್ನು ಸಂಪರ್ಕಿಸಿ

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು

ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು’

New Ration Card Application – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿ ಆರಂಭ, ಇಲ್ಲಿದೆ ಮಾಹಿತಿ

Leave a Comment