Hescom Recruitment 2024

Ranganath

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಇರುವ 560 ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿ | Hescom Recruitment 2024

Hescom Recruitment 2024:- ಸ್ನೇಹಿತರೆ ನಮ್ಮ ಕರ್ನಾಟಕ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಇರುವ 560 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ ಸ್ಟೇಷನ್ ಪರಿಚಯಕರ ಹುದ್ದೆಗಳ ನೇಮಕಾತಿ ಅತಿ ಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಹಾಗೂ ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಯುವುದು

ಈ ಶ್ರಮ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು 3000 ಹಣ ಸಿಗುತ್ತೆ, ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗ ಮತ್ತು ಇತರ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹುದ್ದೆಗಳು ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಲವು ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬೇಕು

WhatsApp Group Join Now
Telegram Group Join Now       

 

ಹೆಸ್ಕಾಂ ನೇಮಕಾತಿ (Hescom Recruitment 2024)..?

ಸ್ನೇಹಿತರೆ ಇತ್ತೀಚಿಗೆ ನಮ್ಮ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ಕಡೆಯಿಂದ ಹಲವು ಜಿಲ್ಲೆಗಳಲ್ಲಿ ಇರುವಂತ ವಿದ್ಯುತ್ ಇಲಾಖೆಗಳಲ್ಲಿ ಖಾಲಿ ಇರುವ ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ ಸ್ಟೇಷನ್ ಪರಿಚಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಯಿತು ಇದೀಗ ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದಲ್ಲಿ ಕಾಲಿ ಇರುವಂತ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿಲಾಗಿದೆ

Hescom Recruitment 2024
Hescom Recruitment 2024

 

ಹೌದು ಸ್ನೇಹಿತರೆ ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದಲ್ಲಿ ಸುಮಾರು 560 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಹತ್ತನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಗಳ ನೇಮಕಾತಿ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

 

ಹೆಸ್ಕಾಂ ಹುದ್ದೆಗಳ ವಿವರ (Hescom Recruitment 2024)..?

ನೇಮಕಾತಿ ಇಲಾಖೆ:- KPTCL

ಹುದ್ದೆಗಳ ಸಂಖ್ಯೆ:- 560 ಖಾಲಿ ಹುದ್ದೆಗಳು

WhatsApp Group Join Now
Telegram Group Join Now       

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 20/11/2024

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಹುದ್ದೆಗಳ ಹೆಸರು:-

  • ಕಿರಿಯ ಪವರ್ ಮ್ಯಾನ್ ಹುದ್ದೆಗಳು
  • ಹಿರಿಯ ಸ್ಟೇಷನ್ ಔಪಚಾರಿಕ

ಶೈಕ್ಷಣಿಕ ಅರ್ಹತೆ:- 10Th ಪಾಸಾದವರು

 

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Hescom Recruitment 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಹುಬ್ಬಳ್ಳಿ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಯಿಂದ ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಮತ್ತು ಹುದ್ದೆಗಳ ಅನುಗುಣವಾಗಿ ವಿದ್ಯಾರ್ಥಿ ನಿಗದಿ ಮಾಡಲಾಗಿದೆ

ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 38 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 40 ವರ್ಷ

ಸಂಬಳ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಆಯ್ಕೆಯಾದ ನಂತರ ಮಾಸಿಕ 17,000 ರಿಂದ 63,000 ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಅನುಭವ ಮತ್ತು ಮೂರು ವರ್ಷ ಕೆಲಸ ಮಾಡಿದ ನಂತರ ಸಂಬಳ ಹೆಚ್ಚು ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (Hescom Recruitment 2024)..?

ಸ್ನೇಹಿತರೆ ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದಲ್ಲಿ ಖಾಲಿ ಇರುವ 560 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ನವೆಂಬರ್ 20 2024ರ ಒಳಗಡೆ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಖಾಸಗಿ ಉದ್ಯೋಗ ಮತ್ತು ಇತರ ಹಲವಾರು ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment