Posted in

home guard recruitment 2025 karnataka – 7Th, 10Th, ಪಾಸಾದವರಿಗೆ ಗೃಹರಕ್ಷಕ ದಳದಲ್ಲಿ ಉದ್ಯೋಗ ಅವಕಾಶ ತಕ್ಷಣ ಅರ್ಜಿ ಸಲ್ಲಿಸಿ

home guard recruitment 2025 karnataka
home guard recruitment 2025 karnataka

home guard recruitment 2025 karnataka – 7Th, 10Th, ಪಾಸಾದವರಿಗೆ ಗೃಹರಕ್ಷಕ ದಳದಲ್ಲಿ ಉದ್ಯೋಗ ಅವಕಾಶ ತಕ್ಷಣ ಅರ್ಜಿ ಸಲ್ಲಿಸಿ 

ನಮಸ್ಕಾರ ಗೆಳೆಯರೇ, 7ನೇ ತರಗತಿ ಹಾಗೂ 10ನೇ ತರಗತಿ ಪಾಸಾದಂತ ಅಭ್ಯರ್ಥಿಗಳಿಗೆ ಇದೀಗ ಭರ್ಜರಿ ಉದ್ಯೋಗ ಅವಕಾಶ. ಹೌದು ಗೆಳೆಯರೇ ಜಾರ್ಖಂಡ್ ರಾಜ್ಯದ ಗೃಹರಕ್ಷಕದಳವು ಇದೀಗ 2025 ಕ್ಕೆ ಸಂಬಂಧಿಸಿದಂತೆ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಗೃಹರಕ್ಷಕ ದಳ ನೇಮಕಾತಿ 2025 (home guard recruitment 2025 karnataka).?

ಹೌದು ಸ್ನೇಹಿತರೆ ಜಾರ್ಖಂಡ್ ರಾಜ್ಯವು ಇದೀಗ ತನ್ನ ರಾಜ್ಯದಲ್ಲಿ ಇರುವ ಹಲವಾರು ಗೃಹರಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಏಳು ನವೆಂಬರ್ 2025 ರ ಒಳಗಡೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಇನ್ನಷ್ಟು ಮಾಹಿತಿ ತಿಳಿದುಕೊಳ್ಳೋಣ

home guard recruitment 2025 karnataka
home guard recruitment 2025 karnataka

 

ಖಾಲಿ ಹುದ್ದೆಗಳ ನೇಮಕಾತಿ ವಿವರ (home guard recruitment 2025 karnataka Notification).?

ನೇಮಕಾತಿ ಸಂಸ್ಥೆ: ಗೃಹರಕ್ಷಕ ದಳ

ಖಾಲಿ ಹುದ್ದೆಗಳ: 510 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ

ಉದ್ಯೋಗ ಸ್ಥಳ: ಜಾರ್ಖಂಡ್ ರಾಜ್ಯ

ಅರ್ಜಿ ಪ್ರಾರಂಭ ದಿನಾಂಕ: 24/10/2025

WhatsApp Group Join Now
Telegram Group Join Now       

ಅರ್ಜಿ ಕೊನೆಯ ದಿನಾಂಕ: 07/11/2025

ಖಾಲಿ ಹುದ್ದೆಗಳ ವಿವರ:

1) 467 ಗ್ರಾಮೀಣ ಗೃಹರಕ್ಷಕ ದಳ ಹುದ್ದೆಗಳು ಖಾಲಿ

2) 43 ನಗರ ಗೃಹರಕ್ಷಕ ದಳ ಹುದ್ದೆಗಳು ಖಾಲಿ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (home guard recruitment 2025 karnataka eligibility criteria).?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಜಾರ್ಖಂಡ್ ಗೃಹರಕ್ಷಕ ದಳ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಗುಣವಾಗಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 7ನೇ ತರಗತಿ ಹಾಗೂ 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ವಯೋಮಿತಿ ಎಷ್ಟು:- ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಒಂದು ಜನವರಿ 2025 ರ ವರೆಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ 40 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಇತರ ಜೊತೆಗೆ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

 

ಆಯ್ಕೆ ವಿಧಾನ (home guard recruitment 2025 karnataka selection process).?

ಹೌದು ಗೆಳೆಯರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಜಾರ್ಖಂಡ್ ಸಿಮ್ದೆಗಾ ಜಿಲ್ಲೆ ಮತ್ತು ಅದರ ಸುತ್ತಮುತ್ತಲಿನ ಬ್ಲಾಕ್ ಗಳಲ್ಲಿ ಈ ಹುದ್ದೆಗಳಿಗೆ ಆಯ್ಕೆ ನಡೆಸಲಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡುವುದರ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಸಾಮರ್ಥ್ಯ ಹಾಗೂ ಹಿಂದಿ ಬರವಣಿಗೆಯ ಪರೀಕ್ಷೆ ಮತ್ತು ಇತರ ನಿಯಮಗಳ ಆಧಾರದ ಮೇಲೆ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ನೀವು ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

 

ಅರ್ಜಿ ಸಲ್ಲಿಸುವುದು ಹೇಗೆ (How To Apply online for home guard recruitment 2025 karnataka).?

ಸ್ನೇಹಿತರೆ ಗ್ರಹ ರಕ್ಷಕ ದಳ ಬಿಡುಗಡೆ ಮಾಡಿರುವ ಈ 510 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು simdega.nic.in ವೆಬ್ಸೈಟ್ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಅರ್ಜಿ ಫಾರಂ ಭರ್ತಿ ಮಾಡಿ, 200 ಅರ್ಜಿ ಶುಲ್ಕ ಪಾವತಿ ಮಾಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ವಿಶೇಷ ಸೂಚನೆ: ಸ್ನೇಹಿತರೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ

RRC East Central Railway Recruitment 2025 – ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025

 

Leave a Reply

Your email address will not be published. Required fields are marked *