Home Guards Recruitment:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ ಹೊರತುಪಡಿಸಿ ಗೃಹರಕ್ಷಕ ದಳ ಅಥವಾ ಹೋಂ ಗಾರ್ಡ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಇಂತಹ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸ್ ಆಗಿರಬೇಕು.? ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ಇತರ ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳೋಣ
ವಿದ್ಯಾರ್ಥಿಗಳು 24,000 ಹಣ ಬೇಕಾದರೆ ಇದರ ಮೇಲೆ ಕ್ಲಿಕ್ ಮಾಡಿ
ಸ್ನೇಹಿತರ ಇದೇ ರೀತಿ ಸರ್ಕಾರಿ ಹುದ್ದೆಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಕರ್ನಾಟಕದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಹಲವು ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು.
ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿಲ್ಲ ಅಂದರೆ ಇದರ ಮೇಲೆ ಕ್ಲಿಕ್ ಮಾಡಿ
ಹೋಂ ಗಾರ್ಡ್ ನೇಮಕಾತಿ (Home Guards Recruitment)..?
ಹೌದು ಸ್ನೇಹಿತರೆ ಗೃಹರಕ್ಷಕ ದಳ ಅಥವಾ ಹೋಂ ಗಾರ್ಡ್ ನಮ್ಮ ಕರ್ನಾಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಈ ಒಂದು ಇಲಾಖೆಯು ನಮ್ಮ ಪೊಲೀಸ್ ಇಲಾಖೆಯ ಪೂರಕ ಪಡೆಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಇದೀಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತಿ ಇರುವಂತಹವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ವಿವರವನ್ನು ತಿಳಿದುಕೊಳ್ಳಲು

ಹೌದು ಸ್ನೇಹಿತರೆ ಗೃಹರಕ್ಷಕ ದಳ ಅಥವಾ ಓಂ ಗಾರ್ಡ್ ಇದು ಒಂದು ಸ್ವಯಂಸೇವಾ ಸಂಸ್ಥೆಯಾಗಿದ್ದು ಈ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಸೇರುವ ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿ ವೇತನ ಇರುವುದಿಲ್ಲ ಆದರೆ ಸರಕಾರದ ಕರ್ತವ್ಯ ನಿರ್ವಹಿಸುವ ವೇಳೆ ಕಾನೂನು ಸುವ್ಯವಸ್ಥೆ ಕರ್ತವ್ಯಕ್ಕಾಗಿ ಪ್ರತಿದಿನ 800 ಅಂತೆ ನೀಡಲಾಗುತ್ತಿದೆ ಹಾಗೂ ಬೆಂಗಳೂರಿನ ಇತರ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ ಗಾರ್ಡುಗಳಿಗೆ ದಿನಕ್ಕೆ 600 ರೂಪಾಯಿಯಂತೆ ನೀಡಲಾಗುತ್ತಿದ್ದು ಮತ್ತು ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳಿಗೆ ದಿನಕ್ಕೆ 500 ರೂಪಾಯಿಯಂತೆ ಗೌರವ ಧನವಾಗಿ ನೀಡಲಾಗುತ್ತಿದೆ
ಸರ್ವೆಯರ್ ಹುದ್ದೆಗಳ ನೇಮಕಾತಿ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ
(Home Guards Recruitment)..?
ಹೌದು ಸ್ನೇಹಿತರೆ ನಮ್ಮ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ವಾಸಸುತ್ತಿರುವ ನಾಗರಿಕರು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು ಈ ಒಂದು ಸಂಸ್ಥೆಯಲ್ಲಿ ಸ್ವಯಂಸೇವಕರಾಗಿ ಸೇರಿಕೊಳ್ಳಬಹುದು ಮತ್ತು ವೃತ್ತಿ ಕೌಶಲ್ಯ ಹೊಂದಿದಂತವರಿಗೆ ಈ ಒಂದು ಹುದ್ದೆಗಳಿಗೆ ಆಯ್ಕೆಯಾಗಲು ಮೊದಲ ಆದ್ಯತೆ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Home Guards Recruitment)..?
- ಎಸ್ ಎಸ್ ಎಲ್ ಸಿ ಪಾಸ ಆಗಿರುವುದು ಕಡ್ಡಾಯ
- 19 ರಿಂದ 40 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
- ಶಾರೀರಿಕವಾಗಿ ದೃಢತೆ ಹೊಂದಿರಬೇಕು
- ಮಾನಸಿಕವಾಗಿ ಸದೃಢರಾಗಿರಬೇಕು
- ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿರಬಾರದು
- ಮತ್ತು ಇತರ ಅರ್ಹತೆಗಳು ಇರಬೇಕು
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು..?
- ಅರ್ಜಿ ವಿತರಿಸುವ ದಿನಾಂಕ:- 15 ಅಕ್ಟೋಬರ್ 2024 ರಿಂದ 3 ನವೆಂಬರ್ 2024ರ ವರೆಗೆ
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 15 ನವೆಂಬರ್ 2024
ಅರ್ಜಿ ಸಲ್ಲಿಸುವುದು ಹೇಗೆ (Home Guards Recruitment)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಆನ್ ಲೈನ್ ಮೂಲಕ ಅವಕಾಶ ಇರುವುದಿಲ್ಲ ನೀವು ಈ ಕೆಳಗಡೆ ನೀಡಿದ ವಿಳಾಸಕ್ಕೆ ಭೇಟಿ ನೀಡಿ ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು
“ಸಾಮದೇಷ್ಟರು”
ಗೃಹರಕ್ಷಕ ದಳ, ಬೆಂಗಳೂರು ಗ್ರಾಮಾಂತರ ಜಿಲ್ಲೆ,
ಶೇಷಾದ್ರಿ ರಸ್ತೆ,
ಬೆಂಗಳೂರು:- 560009
ದೂರವಾಣಿ ಸಂಖ್ಯೆ:- 080-22263447
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರಿಗೂ ಮತ್ತು ಕೆಲಸ ಮಾಡಲು ಬಯಸುವ ಜನರಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗ ಮಾಹಿತಿ ಹಾಗೂ ಇತರ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು