Hostel Warden Recruitment 2025 – ಹಾಸ್ಟೆಲ್ ವಾರ್ಡನ್ ನೇಮಕಾತಿ 2025 ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಸರಕಾರಿ ಉದ್ಯೋಗ ಮಾಡಲು ಬಯಸುವವರಿಗೆ ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ.! ಹೌದು ಗೆಳೆಯರೆ ಏಕಲವ್ಯ ಮಾದರಿ ವಸತಿ ಶಾಲೆ (EMRS) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹಾಸ್ಟಲ್ ವಾರ್ಡನ್ ಹಾಗೂ PGT, TGT ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ತಿಳಿದುಕೊಳ್ಳೋಣ
ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ (Hostel Warden Recruitment 2025).?
ಸ್ನೇಹಿತರೆ ಏಕಲವ್ಯ ಮಾದರಿ ವಸತಿ ಶಾಲೆ (EMRS) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ ವಾರ್ಡನ್ ಹಾಗೂ PGT, TGT ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 7267 ಹುದ್ದೆಗಳು ಖಾಲಿ ಇದೆ ಹಾಗಾಗಿ ಆಸಕ್ತಿ ಇರುವವರು 23 ಅಕ್ಟೋಬರ್ 2025 ರ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಗೆಳೆಯರೇ ಹಾಸ್ಟೆಲ್ ವಾರ್ಡನ್ ಹಾಗೂ PGT, TGT ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದ್ದು ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಕೆ ಮಾಡಬಹುದು ಆದ್ದರಿಂದ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ಹುದ್ದೆಗಳ ನೇಮಕಾತಿ ವಿವರ (Hostel Warden Recruitment 2025 notification).?
ನೇಮಕಾತಿ ಸಂಸ್ಥೆ:- EMRS
ಖಾಲಿ ಹುದ್ದೆಗಳ ಸಂಖ್ಯೆ:- ಹಾಸ್ಟೆಲ್ ವಾರ್ಡನ್, PGT, TGT ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅಧಿಕೃತ ವೆಬ್ಸೈಟ್:- https://nests.tribal.gov.in/
ಅರ್ಜಿ ಪ್ರಾರಂಭ ದಿನಾಂಕ:- 19/09/2025
ಅರ್ಜಿ ಕೊನೆಯ ದಿನಾಂಕ:- 23/10/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Hostel Warden Recruitment 2025 apply eligibility criteria).?
ವಿದ್ಯಾರ್ಹತೆ:- ಸ್ನೇಹಿತರೆ ಹಾಸ್ಟೆಲ್ ವಾರ್ಡನ್ ಹಾಗೂ PGT, TGT ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ, ಸ್ನಾತಕೋತ್ತರ ಪದವಿ, B.ED ಹಾಗೂ ಇತರೆ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಕನಿಷ್ಠ 30 ವರ್ಷ ಹಾಗೂ ಗರಿಷ್ಠ 45 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ 18000 ಇಂದ ಗರಿಷ್ಠ 2,09,200 ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:- ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಕೌಶಲ್ಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (How To Apply online for Hostel Warden Recruitment 2025).?
ಸ್ನೇಹಿತರೆ ನೀವು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಡೌನ್ಲೋಡ್ ಮಾಡಲು:- ಇಲ್ಲಿ ಕ್ಲಿಕ್
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು