IB Recruitment 2025- ಗುಪ್ತಚರ ಇಲಾಖೆ (IB) ಹೊಸ ನೇಮಕಾತಿ 2025 , 4987 ಕಾಲಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ, SSLC ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಗುಪ್ತಚರ ಇಲಾಖೆ (investigation bureau) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಸುಮಾರು 4987 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ
ಗುಪ್ತಚರ ಇಲಾಖೆ ಹೊಸ ನೇಮಕಾತಿ (IB Recruitment 2025).?
ಹೌದು ಸ್ನೇಹಿತರೆ ಗುಪ್ತಚರ ಇಲಾಖೆ ಇದೀಗ ನಮ್ಮ ದೇಶದಲ್ಲಿ ಖಾಲಿ ಇರುವಂತ ಭದ್ರತಾ ಸಹಾಯಕ ಹಾಗೂ ವಿವಿಧ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆಯ ಪ್ರಕಾರ ಎಸ್ ಎಸ್ ಎಲ್ ಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಿಮಗೆ ಉದ್ಯೋಗ ಮಾಡಲು ಆಸಕ್ತಿ ಇದ್ದರೆ ಈ ಹುದ್ದೆಗಳಿಗೆ ತಕ್ಷಣ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಸುಮಾರು 4,987 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಆದ್ದರಿಂದ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಬೇಕಾಗುವ ಲಿಂಕ್ ಗೆ ಸಂಬಂಧಿಸಿದ ಮಾಹಿತಿಯನ್ನು ನಾವು ತಿಳಿಸಿಕೊಡುತ್ತಿದ್ದೇವೆ
ಖಾಲಿ ಹುದ್ದೆಗಳ (IB Recruitment 2025) ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- ಗುಪ್ತಚರ ಇಲಾಖೆ (IB)
ಒಟ್ಟು ಹುದ್ದೆಗಳು:- 4987 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 26/07/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:- 17/08/2025
ಖಾಲಿ ಹುದ್ದೆಗಳಿಗೆ ಅರ್ಜಿ (IB Recruitment 2025) ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
ವಿದ್ಯಾರ್ಹತೆ:- ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಇತರ ವಿದ್ಯಾರ್ಹತೆ ಹೊಂದಿದವರು ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 4987 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅರ್ಹತೆ ಹೊಂದಿರುತ್ತಾರೆ
ವಯೋಮಿತಿ ಎಷ್ಟು:- ಗುಪ್ತಚರ ಇಲಾಖೆಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ನಿಗದಿ ಮಾಡಲಾಗಿದೆ ಮತ್ತು ಸರಕಾರದ ನಿಯಮಕಾತಿ ನಿಯಮಗಳ ಅನುಸಾರವಾಗಿ ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಸಂಬಳ ಎಷ್ಟು:- ಈ 4,987 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ ₹21,700/- ಯಿಂದ ಗರಿಷ್ಠ ₹69,100/- ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಸರಕಾರದ ವಿವಿಧ ಪಿಎಫ್, ಹಾಗೂ ಇತರ ಸೌಲಭ್ಯಗಳು ಸಿಗುತ್ತವೆ
ಅರ್ಜಿ ಶುಲ್ಕ ಎಷ್ಟು:-
1) ಸಾಮಾನ್ಯ/OBC:- ₹650/-
2) ST/SC/PWD ಅಭ್ಯರ್ಥಿಗಳಿಗೆ:- ₹550/-
ಅರ್ಜಿ ಸಲ್ಲಿಸುವುದು ಹೇಗೆ..?
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 4987 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಓದಿಕೊಳ್ಳಿ ನಂತರ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳು ಮತ್ತು ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು