Indian Navy Recruitment 2025 apply; – ಭಾರತೀಯ ನೌಕಾಪಡೆ ಹೊಸ ನೇಮಕಾತಿ 2025.! ಖಾಲಿ 1266 ಹುದ್ದೆಗಳ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ 10ನೇ ತರಗತಿ ಹಾಗೂ ಐಟಿಐ ಮತ್ತು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮಾ ಪಾಸಾದವರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ, ಭಾರತೀಯ ನೌಕಾಪಡೆ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 1,266 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರ ತಿಳಿದುಕೊಳ್ಳೋಣ
ಭಾರತೀಯ ನೌಕಾಪಡೆ ಹೊಸ ನೇಮಕಾತಿ(Indian Navy Recruitment 2025 apply online)..?
ಹೌದು ಸ್ನೇಹಿತರೆ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಭಾರತೀಯ ನೌಕಾಪಡೆಯಿಂದ ಗುಡ್ ನ್ಯೂಸ್ ನೀಡಲಾಗಿದೆ.! ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಐ ಟಿ ಐ ಮತ್ತು ಡಿಪ್ಲೋಮೋ ಹಾಗೂ ಇತರೆ ವಿದ್ಯಾರ್ಥಿ ಹೊಂದಿದವರಿಗೆ ಭರ್ಜರಿ ಉದ್ಯೋಗ ಅವಕಾಶ.!

ಭಾರತೀಯ ನೌಕಾಪಡೆಯಲ್ಲಿ ಸುಮಾರು 1,266 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ದಿನಾಂಕ 02 ಸೆಪ್ಟೆಂಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕು
ಭಾರತೀಯ ನೌಕಾಪಡೆ (Indian Navy Recruitment 2025 apply details ) ಹುದ್ದೆಗಳ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- ಭಾರತೀಯ ನೌಕಾಪಡೆ
ಖಾಲಿ ಹುದ್ದೆಗಳ ಸಂಖ್ಯೆ:- 1,266 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 13/08/2025
ಅರ್ಜಿ ಕೊನೆಯ ದಿನಾಂಕ:- 02/09/2025
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಖಾಲಿ ಹುದ್ದೆಗಳ ವಿವರ:-
1) ಸಿವಿಲ್ ವರ್ಕ್ಸ್ – 17 ಹುದ್ದೆಗಳು
2) ಮೆಷಿನ್ – 56 ಹುದ್ದೆಗಳು
3) ರೆಫ್ರಿಜರೇಷನ್ & ಎಸಿ – 17 ಹುದ್ದೆಗಳು
4) ವೆಪನ್ ಎಲೆಕ್ಟ್ರಾನಿಕ್ಸ್ – 49 ಹುದ್ದೆಗಳು
5) ಎಲೆಕ್ಟ್ರಿಕಲ್ – 172 ಹುದ್ದೆಗಳು
6) ಸಹಾಯಕ ಹುದ್ದೆಗಳು – 49 ಹುದ್ದೆಗಳು
7) ಎಲೆಕ್ಟ್ರಾನಿಕ್ಸ್ & ಗೈರೊ – 50 ಹುದ್ದೆಗಳು
8) ಡೀಸೆಲ್ ಎಂಜಿನ್ – 121 ಹುದ್ದೆಗಳು
9) ಮೆಕ್ಯಾನಿಕಲ್ ಸಿಸ್ಟಮ್ಸ್ – 79 ಹುದ್ದೆಗಳು
10) ಮೆಟಲ್ – 217 ಹುದ್ದೆಗಳು
11) ಮಿಲ್‌ರೈಟ್ – 28 ಹುದ್ದೆಗಳು
12) ಶಿಪ್ ಬಿಲ್ಡಿಂಗ್ – 228 ಹುದ್ದೆಗಳು
13) ಇತರ ತಾಂತ್ರಿಕ ಹುದ್ದೆಗಳು – ಉಳಿದ ಹುದ್ದೆಗಳು
ನೌಕಾಪಡೆ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Indian Navy Recruitment 2025 apply eligibility).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಇತರ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು:– ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 28 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಸಂಬಳ ಎಷ್ಟು:- ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ ₹19,700/- ರಿಂದ ₹67,900/- ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮತ್ತು ನಿಖರ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Indian Navy Recruitment 2025 apply).?
ಸ್ನೇಹಿತರೆ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಅದರಲ್ಲಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ತಕ್ಷಣ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು
ಗಂಗಾ ಕಲ್ಯಾಣ ಯೋಜನೆ ಅರ್ಜಿ ಪ್ರಾರಂಭ.! ganga kalyan yojana application 2025-26 apply online