ISRO Recruitment 2024

Ranganath

ISRO Recruitment 2024: 10Th ಪಾಸಾದವರಿಗೆ ಇಸ್ರೋ ಸಂಸ್ಥೆಯಲ್ಲಿ ಉದ್ಯೋಗ ಅವಕಾಶ ಈ ರೀತಿ ಅರ್ಜಿ ಸಲ್ಲಿಸಿ

 

ISRO Recruitment 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಹಲವಾರು ಉದ್ಯೋಗ ಅವಕಾಶಗಳು ಖಾಲಿ ಇವೆ ಉದ್ಯೋಗ ಸ್ಥಳ ಬೆಂಗಳೂರು ಆಗಿದೆ ಹಾಗಾಗಿ ಆಸಕ್ತಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.! ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಈ ಒಂದು ಲೇಖನಿಯಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್..! ಕೇವಲ 479 ರೂಪಾಯಿಗೆ 84 ದಿನದ ರಿಚಾರ್ಜ್ ಪ್ಲಾನ್ ಬಿಡುಗಡೆ ಈ ರೀತಿ ರಿಚಾರ್ಜ್ ಮಾಡಿಕೊಳ್ಳಿ

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ನಮ್ಮ ಕರ್ನಾಟಕ ಮತ್ತು ಭಾರತ ದೇಶದ ಪ್ರಮುಖ ಸುದ್ದಿಗಳ ಮಾಹಿತಿ ತಿಳಿಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ರೈತರಿಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ತಿಳಿಯಲು WhatsApp & Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹಿತಿ ಹುದ್ದೆಗಳ ನೇಮಕಾತಿ..! 7Th, 10Th & PUC ಪಾಸಾದವರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

 

ಇಸ್ರೋ ನೇಮಕಾತಿ (ISRO Recruitment 2024)..?

ಹೌದು ಸ್ನೇಹಿತರೆ, ಬೆಂಗಳೂರಿನಲ್ಲಿ ಇರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿವಿಧ ವಿಷಯಗಳಾದ ಡಿಪ್ಲೋಮೋ ಹಾಗೂ ಪದವಿ ಮತ್ತು ಐಟಿಐ, ಹತ್ತನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ISRO Recruitment 2024
ISRO Recruitment 2024

 

ಹೌದು ಸ್ನೇಹಿತರೆ ಒಟ್ಟು 103 ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇರುವಂತಹ ಡಿಪ್ಲೋಮೋ ,ಐಟಿಐ, ವಿವಿಧ ಪದವಿ ಮತ್ತು 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಈ ತರ ವಿವರಗಳನ್ನು ಕೆಳಗಡೆ ನೀಡಲಾಗಿದೆ

 

ಹುದ್ದೆಗಳ ವಿವರ (ISRO Recruitment 2024)..?

ನೇಮಕಾತಿ ಪ್ರಾಧಿಕಾರ:- ISRO

WhatsApp Group Join Now
Telegram Group Join Now       

ಒಟ್ಟು ಹುದ್ದೆಗಳು :- 103

ಉದ್ಯೋಗ ಸ್ಥಳ:- ಬೆಂಗಳೂರು

ಶೈಕ್ಷಣಿಕ ಅರ್ಹತೆ:- SSLC, ಡಿಪ್ಲೋಮ, ಪದವಿ,ITI,

ಅರ್ಜಿ ಕೊನೆಯ ದಿನಾಂಕ:- 09/11/2024

ಹುದ್ದೆಗಳ ವಿವರ:-

  • ಮೆಡಿಕಲ್ ಆಫೀಸರ್
  • ಸೈಂಟಿಸ್ಟ್
  • ಇಂಜಿನಿಯರ್
  • ಸೈಂಟಿಫಿಕ್ ಅಸಿಸ್ಟೆಂಟ್
  • ಟೆಕ್ನಿಕಲ್ ಅಸಿಸ್ಟೆಂಟ್
  • ಅಸಿಸ್ಟೆಂಟ್

 

ಅರ್ಜಿ ಸಲ್ಲಿಸಲು ಇರುವ ಇತರ ಅರ್ಹತೆಗಳು ಮತ್ತು ಮಾನದಂಡಗಳು (ISRO Recruitment 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ರೀತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಹುದ್ದೆಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು ಉದಾಹರಣೆ:- SSLC, PUC, ಡಿಪ್ಲೋಮೋ, ಪದವಿ , ITI ಮುಂತಾದವು

ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಗರಿಷ್ಠ 35 ವರ್ಷದ ಒಳಗಿನವರು ಹಾಗೂ ಕನಿಷ್ಠ 18 ವರ್ಷ ಮೇಲ್ಪಟ್ಟವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ

ಆಯ್ಕೆಯ ವಿಧಾನ:- ಸ್ನೇಹಿತರ ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ವಿಶೇಷ ಸೂಚನೆ:– ಸ್ನೇಹಿತರ ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ನೀವು ಪಡೆದುಕೊಳ್ಳಲು ಬಯಸಿದರೆ ನೀವು ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (ISRO Recruitment 2024)..?

ಅರ್ಜಿ ಪ್ರಾರಂಭ ದಿನಾಂಕ :- 19 ಸೆಪ್ಟೆಂಬರ್ 2024

ಅರ್ಜಿ ಕೊನೆಯ ದಿನಾಂಕ:- 9 ಅಕ್ಟೋಬರ್ 2024

ಅರ್ಜಿ ಶುಲ್ಕ ಪಾವತಿ ಕೊನೆ ದಿನಾಂಕ:- 09/11/204

 

ಅರ್ಜಿ ಸಲ್ಲಿಸುವುದು ಹೇಗೆ (ISRO Recruitment 2024)..?

ಸ್ನೇಹಿತರೆ ನೀವು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ನಿಮ್ಮ ಸ್ನೇಹಿತರಿಗೆ ಹಾಗೂ ನಿರುದ್ಯೋಗಿಗಳಿಗೆ ಮತ್ತು ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸೆ ಬಂದಿದ್ದಂತವರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಿಗೆ ಜೋಯಿನ್ ಆಗಿ

Leave a Comment