ISRO Recruitment 2025:- 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗ.! ತಕ್ಷಣ ಅರ್ಜಿ ಸಲ್ಲಿಸಿ

ISRO Recruitment 2025:- 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗ.! ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್.ಇನ್ ಮಾಧ್ಯಮಕ್ಕೆ ತಮಗೆಲ್ಲರಿಗೂ ಸ್ವಾಗತ ಈ ಒಂದು ಲೇಖನೆಯ ಮೂಲಕ ISRO ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆ ಪ್ರಕಾರ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗಾಗಿ ನಾವು ಈ ಲೇಖನಿಯಲ್ಲಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆ ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುತ್ತಿದ್ದೇವೆ ಹಾಗಾಗಿ ಈ ಲೇಖನಿಯನ್ನು ಕೊನೆವರೆಗೂ ಓದಿಕೊಳ್ಳಿ

 

WhatsApp Group Join Now
Telegram Group Join Now       

ಇಸ್ರೋ ಹೊಸ ನೇಮಕಾತಿ (ISRO Recruitment 2025).?

ಹೌದು ಸ್ನೇಹಿತರೆ, ಇದೀಗ ಇಸ್ರೋ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಇದು ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು.! ಏಕೆಂದರೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಅರ್ಜಿ ಸಲ್ಲಿಕೆ ಮಾಡಬಹುದು

ISRO Recruitment 2025
ISRO Recruitment 2025

 

ಹೌದು ಸ್ನೇಹಿತರೆ, ಇಸ್ರೋ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ತಾಂತ್ರಿಕ ಸಹಾಯಕ ಹಾಗೂ ತಂತ್ರಜ್ಞ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು 26 ಆಗಸ್ಟ್ 2025ರ ಒಳಗಡೆ ಅರ್ಜಿ ಸಲ್ಲಿಕೆ ಈ ಹುದ್ದೆಗಳಿಗೆ ಮಾಡಬೇಕಾಗುತ್ತದೆ

 

ಇಸ್ರೋ ಖಾಲಿ ಹುದ್ದೆಗಳ ನೇಮಕಾತಿ ವಿವರ (ISRO LPSC)..?

ನೇಮಕಾತಿ ಸಂಸ್ಥೆ:- ISRO

ಖಾಲಿ ಹುದ್ದೆಗಳ ಸಂಖ್ಯೆ:- 23 ಹುದ್ದೆಗಳು

ಹುದ್ದೆಗಳ ಹೆಸರು:- ತಾಂತ್ರಿಕ ಸಹಾಯಕ & ತಂತ್ರಜ್ಞ ಹುದ್ದೆಗಳು

WhatsApp Group Join Now
Telegram Group Join Now       

ಉದ್ಯೋಗ ಸ್ಥಳ:- ಬೆಂಗಳೂರು (ಕರ್ನಾಟಕ)

ಅರ್ಜಿ ಪ್ರಾರಂಭ ದಿನಾಂಕ:- 12/08/2025

ಅರ್ಜಿ ಕೊನೆಯ ದಿನಾಂಕ:- 26/08/2025

ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ:- 27/08/2025

 

ಇಸ್ರೋದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (isro recruitment 2025 eligibility criteria).?

ವಿದ್ಯಾರ್ಹತೆ:- ಇಸ್ರೋ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಮತ್ತು ದ್ವಿತೀಯ ಪಿಯುಸಿ ಹಾಗೂ ಐ ಟಿ ಐ ಮತ್ತು ಡಿಪ್ಲೋಮೋ B.SC ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು

ವಯೋಮಿತಿ ಎಷ್ಟು:- ಇಸ್ರೋದಲ್ಲಿ ಕಾಲಿರುವ 23 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿ ಮಾಡಲಾಗಿದೆ ಮತ್ತು ಸರಕಾರದ ಮೀಸಲಾತಿ ನೇಮಗಳ ಅನುಸಾರವಾಗಿ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

ಅರ್ಜಿ ಶುಲ್ಕ ಎಷ್ಟು:- ಇಸ್ರೋದಲ್ಲಿ ಖಾಲಿ ಇರುವ 23 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಮತ್ತು ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ರೂ.750 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಸಂಬಳ ಎಷ್ಟು:- ಇಸ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ₹19,900 ರಿಂದ 1,42,400/- ರೂಪಾಯಿಗಳಿಗೆ ಸಂಬಳ ನೀಡಲಾಗುತ್ತದೆ

ಆಯ್ಕೆಯ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಕೌಶಲ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ ( How To Apply Online isro recruitment 2025)..?

ಮೊದಲು ನೀವು ತಾಂತ್ರಿಕ ಸಹಾಯಕ ಅಥವಾ ತಂತ್ರಜ್ಞಾನ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಅರ್ಜಿ ಸಲ್ಲಿಸಲು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

  • ನಂತರ ನಿಮಗೆ ಇಸ್ರೋ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ ಅಲ್ಲಿ ನೀವು ISRO LPSC ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ
  • ನಂತರ ಅಲ್ಲಿ ಕೇಳಿದೆ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
  • ನಂತರ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ
  • ನಂತರ ಕೆಳಗಡೆ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ
  • ನಂತರ ಅರ್ಜಿ ಸಲ್ಲಿಕೆ ಮಾಡಿದ ಪ್ರಿಂಟೌಟ್ ತೆಗೆದುಕೊಂಡು ಇಟ್ಟುಕೊಳ್ಳಿ

 

ಸ್ನೇಹಿತರೆ ನಿಮಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ಗಳಿಗೆ ಸೇರಿಕೊಳ್ಳಬಹುದು

Jio New Recharge Plans 2025 – ಜಿಯೋ ಕೇವಲ ರೂ.100 ಗೆ 90 ದಿನ ವ್ಯಾಲಿಡಿಟಿ.! 5GB ಡೇಟಾ ಸಿಗುತ್ತೆ, ಇಲ್ಲಿದೆ ನೋಡಿ ಹೊಸ ರಿಚಾರ್ಜ್ ಪ್ಲಾನ್

 

1 thought on “ISRO Recruitment 2025:- 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗ.! ತಕ್ಷಣ ಅರ್ಜಿ ಸಲ್ಲಿಸಿ”

Leave a Comment