Posted in

ISRO Recruitment 2025 – ISRO ಹೊಸ ನೇಮಕಾತಿ, 10Th, ITI, ಡಿಪ್ಲೋಮೋ ಪಾಸಾದವರಿಗೆ ಉದ್ಯೋಗ, ಬೇಗ ಅರ್ಜಿ ಸಲ್ಲಿಸಿ

ISRO Recruitment 2025
ISRO Recruitment 2025

ISRO Recruitment 2025 – ISRO ಹೊಸ ನೇಮಕಾತಿ, 10Th, ITI, ಡಿಪ್ಲೋಮೋ ಪಾಸಾದವರಿಗೆ ಉದ್ಯೋಗ, ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ, ಈ ಆದಿ ಸೂಚನೆ ಪ್ರಕಾರ ಎಸ್ ಎಸ್ ಎಲ್ ಸಿ ಮತ್ತು ಐಟಿಐ ಹಾಗೂ ಡಿಪ್ಲೋಮೋ ಮತ್ತು ಇತರೆ ವಿದ್ಯಾರ್ಥಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ನಾವು ಈ ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಇಸ್ರೋ ಹೊಸ ನೇಮಕಾತಿ (ISRO Recruitment 2025).?

ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ISRO) ಹೊಸ ನೇಮಕಾತಿ ಅತಿ ಸೂಚನೆ ಬಿಡುಗಡೆ ಮಾಡಿದೆ, ಈ ಅಧಿಸೂಚನೆ ಪ್ರಕಾರ ತಾಂತ್ರಿಕ ಸಹಾಯಕ (technical assistant recruitment 2025) ಮತ್ತು ತಂತ್ರಜ್ಞ – ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹೌದು ಗೆಳೆಯರೇ ಒಟ್ಟು 20 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವವರು ಆನ್ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ISRO Recruitment 2025
ISRO Recruitment 2025

 

ಇಸ್ರೋ ಖಾಲಿ ಹುದ್ದೆಗಳ ನೇಮಕಾತಿ ವಿವರ (ISRO Recruitment 2025).?

ನೇಮಕಾತಿ ಸಂಸ್ಥೆ: ISRO

ಖಾಲಿ ಹುದ್ದೆಗಳ ಸಂಖ್ಯೆ: 20 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ: 04/10/2025

ಅರ್ಜಿ ಕೊನೆಯ ದಿನಾಂಕ: 31/10/2025

WhatsApp Group Join Now
Telegram Group Join Now       

ಖಾಲಿ ಹುದ್ದೆಗಳ ವಿವರ:

1) ತಾಂತ್ರಿಕ ಸಹಾಯಕ ಹುದ್ದೆಗಳು

2) ತಂತ್ರಜ್ಞ-ಬಿ ಹುದ್ದೆಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (ISRO Recruitment 2025 Eligibility).?

ಶೈಕ್ಷಣಿಕ ಅರ್ಹತೆ: ಸ್ನೇಹಿತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಿಂದ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೋಮೋ ಪೂರ್ಣಗೊಳಿಸಿರಬೇಕು ಮತ್ತು ತಂತ್ರಜ್ಞ-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮಾನ್ಯತೆ ಕೊಡದ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು ಇದರ ಜೊತೆಗೆ ಐಟಿಐ,NTC ಅಥವಾ NAC ಪ್ರಮಾಣ ಪತ್ರವನ್ನು ಹೊಂದಿರಬೇಕು

ವಯೋಮಿತಿ ಎಷ್ಟು: ಸ್ನೇಹಿತರೆ ಇಸ್ರೋ ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷದ ಒಳಗಡೆ ವಯೋಮಿತಿ ಹೊಂದಿರಬೇಕು ಮತ್ತು ಇದರ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಮುಂತಾದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕ್ಕೆ ನೀಡಲಾಗಿದೆ

 

ಸಂಬಳ ಎಷ್ಟು (ISRO Recruitment 2025 Salary)..?

ಸ್ನೇಹಿತರೆ ಇಸ್ರೋದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ತಿಂಗಳಿಗೆ 44,900 ರಿಂದ 1,42,400 ಹೊರಗೆ ಸಂಬಳ ನೀಡಲಾಗುತ್ತದೆ ಮತ್ತು ತಂತ್ರಜ್ಞ-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹21,700 ರಿಂದ ₹69,100 ವರೆಗೆ ಸಂಬಳ ನೀಡಲಾಗುತ್ತದೆ

 

ಅರ್ಜಿ ಶುಲ್ಕ ಎಷ್ಟು (application fees).?

ಸ್ನೇಹಿತರೆ ಇಸ್ರೋದಲ್ಲಿ ಖಾಲಿ ಇರುವ ಈ 20 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸು ಅರ್ಜಿದಾರರು ಸಾಮಾನ್ಯ ಹಾಗೂ ಓಬಿಸಿ ವರ್ಗಕ್ಕೆ ಸೇರಿದರೆ 750 ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವರ್ಗದವರಿಗೆ 250 ಅರ್ಜಿ ಶುಲ್ಕ ಪಾವತಿ ಮಾಡಬೇಕು ಹಾಗೂ ಈ ಅರ್ಜಿ ಶುಲ್ಕ ಪಾವತಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ

 

ಆಯ್ಕೆ ಪ್ರಕ್ರಿಯೆ (selection process).?

ಸ್ನೇಹಿತರೆ ಇಸ್ರೋದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ಕೌಶಲ್ಯ ಪರೀಕ್ಷೆ ಹಾಗೂ ಸಂದರ್ಶನ ಮುಂತಾದ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (ISRO Recruitment 2025 apply online).?

ಸ್ನೇಹಿತರೆ ಇಸ್ರೋದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಎಲ್ಲಾ ಮಾಹಿತಿ ತಿಳಿದುಕೊಂಡ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು (ISRO Recruitment 2025 Last Date).?

ಸ್ನೇಹಿತರೆ ಇಸ್ರೋದಲ್ಲಿ ಖಾಲಿ ಇರುವ ಈ 20 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2025 ನಿಗದಿ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ನಿಗದಿ ಮಾಡಿದ ದಿನಾಂಕದ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕು

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31/10/2025

 

ಸ್ನೇಹಿತರ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಗಳಿಗೆ ಭೇಟಿ ನೀಡಬಹುದು

Karnataka Weather: ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶ, ಮುಂದಿನ 4 ದಿನ ಭಾರೀ ಮಳೆ

Leave a Reply

Your email address will not be published. Required fields are marked *