jio best plan for 3 month

Ranganath

jio best plan for 3 month: ಜಿಯೋ ಅತ್ಯಂತ ಕಡಿಮೆ ಬೆಲೆಯ 84 ದಿನದ ಹೊಸ ರಿಚಾರ್ಜ್ ಪ್ಲಾನ್ ಗಳ ಬಿಡುಗಡೆ ಮಾಡಿದೆ ಅವುಗಳ ವಿವರ ಇಲ್ಲಿದೆ

 

jio best plan for 3 month:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಜಿಯೋ ಸಿಮ್ ಬಳಸುತ್ತಿದ್ದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ರಿಲಯನ್ಸ್ ಹೊಡೆತನದ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಮೂರು ತಿಂಗಳ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದ್ದು ಅವುಗಳ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

1 ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ. ₹8,000 ಸ್ಕಾಲರ್ಶಿಪ್ ಸಿಗುತ್ತೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಎಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಖಾಸಗಿ ಮತ್ತು ಸರಕಾರಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಹಾಗೂ ನಮ್ಮ ಕರ್ನಾಟಕ ಮತ್ತು ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ಸರಕಾರಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಬ್ಯಾಂಕುಗಳಲ್ಲಿ ನಿಲುವಂತಹ ಅತ್ಯಂತ ಕಡಿಮೆ ಬಡ್ಡಿಯ ಸಾಲಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಅರ್ಜಿ ಪ್ರಾರಂಭ ಈ ರೀತಿ ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

 

ಜಿಯೋ ಹೊಸ ರಿಚಾರ್ಜ್ ಪ್ಲಾನ್ ಗಳ ವಿವರ (jio best plan for 3 month)..?

ಹೌದು ಸ್ನೇಹಿತರೆ ಜಿಯೋ ರಿಲಯನ್ಸ್ ಟೆಲಿಕಾಂ ಸಂಸ್ಥೆ ಇದೀಗ ತನ್ನ ಗ್ರಾಹಕರಿಗಾಗಿ 84 ದಿನಗಳ ವ್ಯಾಲಿಡಿಟಿ ಹೊಂದಿರುವಂತಹ ಅತ್ಯಂತ ಕಡಿಮೆ ಬೆಲೆಯ ಪ್ರಿಪೇಯ್ಡ್ ₹479 ರೂಪಾಯಿ ಹಾಗೂ ₹799 ರೂಪಾಯಿ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದೆ ಇವು ಜಿಯೋ ಗ್ರಾಹಕರಿಗೆ ಒಳ್ಳೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳು ಎಂದು ಹೇಳಬಹುದು ಹಾಗಾಗಿ ಇವುಗಳ ವಿವರವನ್ನು ಕೆಳಗಡೆ ವಿವರಿಸಲಾಗಿದೆ

jio best plan for 3 month
jio best plan for 3 month

 

₹479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio best plan for 3 month)..?

ಹೌದು ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು ಏಕೆಂದರೆ ಕಡಿಮೆ ಡೇಟ ಬಳಸುವಂಥವರು ಹಾಗೂ ಮನೆಯಲ್ಲಿ wifi ಸೌಲಭ್ಯ ಹೊಂದಿದಂತವರಿಗೆ ಈ ಒಂದು ರಿಚಾರ್ಜ್ ಪ್ಲಾನ್ ಉತ್ತಮ ರಿಚಾರ್ಜ್ ಎಂದು ಹೇಳಬಹುದು ಹಾಗಾಗಿ ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಲು ನೀವು ಮೈ ಜಿಯೋ ಅಪ್ಲಿಕೇಶನ್ ನಲ್ಲಿ ಓಪನ್ ಮಾಡಿಕೊಂಡ ನಂತರ value ಎಂದು ಸರ್ಚ್ ಮಾಡಿ ಅಲ್ಲಿ ನಿಮಗೆ ಈ ಒಂದು ರಿಚಾರ್ಜ್ ನೋಡಲು ಸಿಗುತ್ತದೆ ಈ ರಿಚಾರ್ಜ್ ಅನ್ನು ಮೈ ಜಿಯೋ ಅಪ್ಲಿಕೇಶನ್ ಮೂಲಕ ಮಾತ್ರ ರಿಚಾರ್ಜ್ ಮಾಡಿಸಲು ಅವಕಾಶವಿದೆ

jio best plan for 3 month
jio best plan for 3 month

 

ಸ್ನೇಹಿತರೆ ನಿಮಗೆ ಕೇವಲ ₹479 ರೂಪಾಯಿಗೆ ರಿಚಾರ್ಜ್ ಮಾಡಿಸಿಕೊಂಡರೆ ನಿಮಗೆ ಈ ಒಂದು ರಿಚಾರ್ಜ್ 84 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಹಾಗೂ ಈ ಒಂದು ರಿಚಾರ್ಜ್ ನಲ್ಲಿ ನಿಮಗೆ ಒಟ್ಟು 6GB ಡೇಟಾ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮತ್ತು 1000 SMS ಉಚಿತವಾಗಿ ಬಳಸಲು ಅವಕಾಶವಿದೆ ಹಾಗೂ ಇದರ ಜೊತೆಗೆ ಜಿಯೋ ಟೆಲಿಕಾಂ ಸಂಸ್ಥೆಯ ವಿವಿಧ ಸೇವೆಗಳಾದ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳು ಆನಂದಿಸಬಹುದು

WhatsApp Group Join Now
Telegram Group Join Now       

 

₹799 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio best plan for 3 month) 

ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಬೆಲೆಯ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಎಂದರೆ ಅದು ₹799 ರೂಪಾಯಿ ರಿಚಾರ್ಜ್ ಪ್ಲಾನ್ ಆಗಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ ನಿಮಗೆ 84 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಪ್ರತಿದಿನ 1.5GB ಡೇಟಾ ಬಳಸಲು ಅವಕಾಶವಿರುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಆನಂದಿಸಬಹುದು ಹಾಗಾಗಿ ಈ ಒಂದು ರಿಚಾರ್ಜ್ 84 ದಿನಗಳಿಗೆ ಉತ್ತಮ ರಿಚಾರ್ಜ್ ಎಂದು ಹೇಳಬಹುದು

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರು ಮತ್ತು ಜಿಯೋ ಸಿಮ್ ಬಳಸುವಂತಹ ಗ್ರಾಹಕರಿಗೆ ಹಾಗೂ ನಿಮ್ಮ ಅಕ್ಕಪಕ್ಕದ ಮನೆಯವರಿಗೆ ಈ ಲೇಖನಿಯನ್ನು ಶೇರ್ ಮಾಡಿ ಇದೇ ರೀತಿ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದ

Leave a Comment