jio recharge 75 plan:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರಿಲಯನ್ಸ್ ಹೊಡೆತನದ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದ್ದು ಇವುಗಳ ಪೈಕಿ 75 ರಿಚಾರ್ಜ್ ಹಾಗೂ 189 ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದೆ ಇವುಗಳ ವಿವರವನ್ನು ನಾವು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ರೇಷನ್ ಕಾರ್ಡ್ ಇದ್ದವರಿಗೆ..! ರೂ.30,000 ಹಣ ಸಿಗುತ್ತೆ..! ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳು ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳು ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಖಾಸಗಿ ಮತ್ತು ಸರಕಾರಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳು ಮತ್ತು ನಮ್ಮ ಕರ್ನಾಟಕ ಹಾಗೂ ಕೇಂದ್ರ ಸರಕಾರದ ವಿವಿಧ ರೀತಿಯ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು WhatsApp telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಕೇವಲ 75 ಗೆ (jio recharge 75 plan) ರಿಚಾರ್ಜ್ ಪ್ಲಾನ್ ಪರಿಚಯ..?
ಹೌದು ಸ್ನೇಹಿತರೆ ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಜಿಯೋ ಟೆಲಿಕಾಪ್ಟರ್ ಸಂಸ್ಥೆ ಕೇವಲ 75 ಮತ್ತು 189 ರೂಪಾಯಿ ಹೊಸ ರಿಚಾರ್ಜ್ ಪ್ಲಾನ್ ಗಳ ಪರಿಚಯ ಮಾಡಿದೆ ಇವುಗಳ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಹಾಗಾಗಿ ಈ ಲೇಖನಿಯನ್ನು ಜಿಯೋ ಗ್ರಾಹಕರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

₹75 ರಿಚಾರ್ಜ್ ಪ್ಲಾನ್ ವಿವರ (jio recharge 75 plan)..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆ ಈ ಒಂದು ರಿಚಾರ್ಜ್ ಅನ್ನು ಜಿಯೋ ಫೋನ್ ಬಳಸುವಂತಹ ಗ್ರಾಹಕರಿಗಾಗಿ ಈ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ರಿಚಾರ್ಜ್ ನಲ್ಲಿ 23 ದಿನಗಳ ವ್ಯಾಲಿಡಿಟಿ ಹೊಂದಿರುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮತ್ತು ಪ್ರತಿದಿನ 100 ಎಸ್ಎಂಎಸ್ ಉಚಿತವಾಗಿ ಬಳಸಬಹುದು ಜೊತೆಗೆ ಈ ಒಂದು ಯೋಜನೆಯಲ್ಲಿ 23 ದಿನಗಳಿಗಾಗಿ 2.5 ಜಿಬಿ ಡೇಟಾವನ್ನು ಬಳಸಲು ಅವಕಾಶ ಮಾಡಿಕೊಡುತ್ತದೆ ಅಂದರೆ ಪ್ರತಿದಿನ 100 MB ಡೇಟಾ ಬಳಸಬಹುದು ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಬಳಸಬಹುದು
ವಿಶೇಷ ಸೂಚನೆ:- ಈ ಒಂದು ರಿಚಾರ್ಜ್ ಪ್ಲಾನ್ ಕೇವಲ ಜಿಯೋ ಫೋನ್ ಅಥವಾ ಮೊಬೈಲ್ ಬಳಸುತ್ತಿರುವಂತವರಿಗೆ ಮಾತ್ರ ವರ್ತಿಸುತ್ತದೆ ಹಾಗಾಗಿ ನಿಮ್ಮ ಹತ್ತಿರ ಜಿಯೋ ಮೊಬೈಲ್ ಅಥವಾ ಜಿಯೋ ಫೋನ್ ಇದ್ದರೆ ಈ ಒಂದು ರಿಚಾರ್ಜ್ ಅನ್ನು ಮಾಡಿಕೊಳ್ಳಬಹುದು. ಉಳಿದ ಗ್ರಹಗಳಿಗೆ ರಿಚಾರ್ಜ್ ಪ್ಲಾನ್ ವರ್ತಿಸುವುದಿಲ್ಲ
₹189 ರಿಚಾರ್ಜ್ ಪ್ಲಾನ್ ವಿವರ (jio recharge 75 plan)..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಈ ಒಂದು ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಇದನ್ನು ನೀವು ರಿಚಾರ್ಜ್ ಮಾಡಿಸಿಕೊಳ್ಳಬೇಕು ಅಂದರೆ ನೀವು ಮೈ ಜಿಯೋ ಅಪ್ಲಿಕೇಶನ್ ಬಳಸಿಕೊಂಡು ಈ ಒಂದು ರಿಚಾರ್ಜ್ ಪ್ಲಾನ್ ನಿಮ್ಮ ಮೊಬೈಲಿಗೆ ರೀಚಾರ್ಜ್ ಮಾಡಿಕೊಳ್ಳಲು ಮಾತ್ರ ಸಾಧ್ಯ
ಈ ರಿಚಾರ್ಜ್ ನಲ್ಲಿ ನಿಮಗೆ 189 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ನಲ್ಲಿ 28 ದಿನಗಳ ವ್ಯಾಲಿಡಿಟಿ ಹೊಂದಿರುತ್ತದೆ ಹಾಗೂ 28 ದಿನಗಳಿಗಾಗಿ ನಿಮಗೆ 2GB ಡೇಟಾ ಬಳಸಲು ಅವಕಾಶವಿರುತ್ತದೆ ಜೊತೆಗೆ ಅನ್ಲಿಮಿಟೆಡ್ ಕಾಲ್ ಹಾಗೂ 28 ದಿನಗಳಿಗಾಗಿ 300 ಎಸ್ಎಂಎಸ್ ಉಚಿತವಾಗಿ ಬಳಸಿಕೊಳ್ಳಬಹುದು ಮತ್ತು ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಬಳಸಿಕೊಳ್ಳಬಹುದು. ಹಾಗಾಗಿ ಇದು ಎಲ್ಲಾ ಜಿಯೋ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು
ಸ್ನೇಹಿತರೆ ಈ 180 ರೂಪಾಯಿ ರಿಚಾರ್ಜ್ ಪ್ಲಾನ್ ಮಾಡಿಸಿಕೊಳ್ಳಲು ನೀವು ಮೈ ಜಿಯೋ ಅಪ್ಲಿಕೇಶನ್ ಓಪನ್ ಮಾಡಿ ರಿಚಾರ್ಜ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮಗೆ ಪಾಪ್ಯುಲರ್ ಪ್ಲಾನ್ಸ್, ಮುಂತಾದ ವಿವರಗಳು ಕಾಣುತ್ತವೆ ಅದರಲ್ಲಿ ನೀವು Value ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ಕೊನೆಯಲ್ಲಿ ಈ ಒಂದು ರಿಚಾರ್ಜ್ ಪ್ಲಾನ್ ಮಾಡಿಸಲು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಬಹುದು ಹಾಗಾಗಿ ನೀವು ಈ ರಿಚಾರ್ಜ್ ಮಾಡಿಸಿಕೊಳ್ಳಲು ಮೈ ಜಿಯೋ ಅಪ್ಲಿಕೇಶನ್ ಬಳಸಿ ಅಂದರೆ ಮಾತ್ರ ನಿಮಗೆ ರೀಚಾರ್ಜ್ ಮಾಡಿಸಿಕೊಳ್ಳಲು ಬರುತ್ತದೆ