jio recharge offers:- ಸ್ನೇಹಿತರೆ ಇತ್ತೀಚಿಗೆ ರಿಚಾರ್ಜ್ ಪ್ಲಾನ್ ಗಳ ಬೆಲೆ ಏರಿಕೆಯಾದರಿಂದ ತುಂಬಾ ಜನರು BSNL ಟೆಲಿಕಾಂ ಸಂಸ್ಥೆಗೆ ಪೋರ್ಟ್ ಆಗಲು ಕಾರಣವಾಯಿತು ಇದರಿಂದ ಜಿಯೋ ಸಂಸ್ಥೆ ಹೆಚ್ಚೆಚ್ಚುಕೊಂಡು ಕಡಿಮೆ ಬೆಲೆಯ ಹೊಸ ರೀಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ 84 ದಿನ ವ್ಯಾಲಿಡಿಟಿ ಸಿಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಪ್ರತಿದಿನ ಹೊಸ ಹೊಸ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು WhatsApp telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಜಿಯೋ ಹೊಸ ರೀಚಾರ್ಜ್ ಪ್ಲಾನ್ (jio recharge offers)..?
ಸ್ನೇಹಿತರೆ ಜಿಯೋ ಗ್ರಾಹಕರಿಗಾಗಿ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಕೇವಲ 479 ರೂಪಾಯಿಗೆ 84 ದಿನಗಳ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಬೇಕಾದರೆ ನೀವು ಮೈ ಜಿಯೋ ಅಪ್ಲಿಕೇಶನ್ ಬಳಸಿಕೊಂಡು ರಿಚಾರ್ಜ್ ಮಾಡಿಸಿಕೊಳ್ಳಬೇಕು ಹಾಗಾಗಿ ಇದನ್ನು ಯಾವ ರೀತಿ ರೀಚಾರ್ಜ್ ಮಾಡಿಸಿಕೊಳ್ಳುವುದು ಮತ್ತು ಈ ಪ್ಲಾನಿನ ವಿಶೇಷತೆ ಏನು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ
₹479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio recharge offers)..?
ಸ್ನೇಹಿತರೆ ನೀವು 479 ರಿಚಾರ್ಜ್ ಪ್ಲಾನ್ ನೀವು ಮಾಡಿಸಿಕೊಂಡರೆ ನಿಮಗೆ ಈ ಒಂದು ರಿಚಾರ್ಜ್ ವ್ಯಾಲಿಡಿಟಿ 84 ದಿನಗಳು ಹೊಂದಿರುತ್ತದೆ ಹಾಗೂ ಈ ಒಂದು ರಿಚಾರ್ಜ್ ನಲ್ಲಿ ನಿಮಗೆ ಒಟ್ಟು 6GB ಡೇಟಾ ಬಳಸಲು ಅವಕಾಶವಿರುತ್ತದೆ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ 1000 SMS ಬಳಸಲು ನಿಮಗೆ ಅವಕಾಶವಿರುತ್ತದೆ ಹಾಗೂ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳನ್ನು ನೀವು ಬಳಸಿಕೊಳ್ಳಬಹುದು
ರಿಚಾರ್ಜ್ ಮಾಡುವುದು ಹೇಗೆ (jio recharge offers)..?
ಹೌದು ಸ್ನೇಹಿತರೆ ಕೇವಲ 479 ರಿಚಾರ್ಜ್ ಪ್ಲಾನ್ ನೀವು ರಿಚಾರ್ಜ್ ಮಾಡಿಸಿಕೊಳ್ಳಬೇಕು ಅಂದರೆ ಮೊದಲು ನೀವು ಮೈ ಜಿಯೋ ಅಪ್ಲಿಕೇಶನ್ ಓಪನ್ ಮಾಡಿ ನಂತರ ಅಲ್ಲಿ ನಿಮಗೆ ಎಲ್ಲಾ ರಿಚಾರ್ಜ್ ಪ್ಲಾನ್ ಗಳ ಮಾಹಿತಿ ಸಿಗುತ್ತದೆ ಅಲ್ಲಿ ನೀವು 479 ರಿಚಾರ್ಜ್ ಪ್ಲಾನ್ ಸರ್ಚ್ ಮಾಡಿ ಅಥವಾ value ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಒಂದು ರಿಚಾರ್ಜ್ ನೋಡಲು ಸಿಗುತ್ತದೆ
ನಂತರ ನೀವು ಈ ರಿಚಾರ್ಜ್ ಅನ್ನು ನಿಮ್ಮ ಫೋನ್ ಪೇ ಅಥವಾ ಇತರ ಆನ್ಲೈನ್ ಪೇಮೆಂಟ್ ಗಳನ್ನು ಬಳಸಿಕೊಂಡು ನೀವು ಈ ಒಂದು ರಿಚಾರ್ಜ್ ಮಾಡಿಕೊಳ್ಳಬಹುದು ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಜಿಯೋ ಸಿಮ್ ಬಳಸುವಂತಹ ಗ್ರಾಹಕರಿಗೆ ಶೇರ್ ಮಾಡಿ ಮತ್ತು ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ