karnataka job Alert :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುತ್ತಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು 4ನೇ ತರಗತಿ ಹಾಗೂ 7ನೇ ತರಗತಿ ಮತ್ತು ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಇತರ ಸಂಸ್ಥೆಗಳಲ್ಲಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ (karnataka job Alert )..?
ಹೌದು ಸ್ನೇಹಿತರೆ ಕರ್ನಾಟಕ ವಿಧಾನಸಭೆಯಲ್ಲಿ ಕಾಲಿ ಇರುವಂತ ಕೆಲ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ! ಸ್ನೇಹಿತರೆ ವಿಧಾನಸಭೆ ಸಚಿವಾಲಯದ ನೇಮಕಾತಿ & ಸೇವಾ ಷರತ್ತು ಮತ್ತು ನಿಯಮಗಳು ಹಾಗೂ 2003 ನಿಯಮ 6 (8) ದ ಅಡಿಯಲ್ಲಿ ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ
ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ವಿದ್ಯಾರ್ಹತೆ ಏನು ಇತರ ಅನೇಕ ಮಾಹಿತಿಗಳನ್ನು ಈಗ ತಿಳಿದುಕೊಳ್ಳೋಣ
ಹುದ್ದೆಗಳ ಮಾಹಿತಿ (karnataka job Alert)..?
ನೇಮಕಾತಿ ಇಲಾಖೆ:- ಕರ್ನಾಟಕ ವಿಧಾನಸಭೆ ಸಚಿವಾಲಯ
ಒಟ್ಟು ಹುದ್ದೆಗಳ ಸಂಖ್ಯೆ:- 25 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 25/10/2024
ಹುದ್ದೆಗಳ ಹೆಸರು ಮತ್ತು ಸಂಖ್ಯೆ:-
ವರದಿಗಾರರು:- 4 ಹುದ್ದೆಗಳು
ಕಂಪ್ಯೂಟರ್ ಆಪರೇಟರ್:- 03 ಹುದ್ದೆಗಳು
ದಲಾಯತ್:- 16 ಹುದ್ದೆಗಳು
ಸ್ವೀಪರ್:- 1 ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (karnataka job Alert )..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ವಿಧಾನಸಭೆ ಸಚಿವಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕರ್ನಾಟಕ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ನಾಲ್ಕನೇ ತರಗತಿ ಹಾಗೂ 7ನೇ ತರಗತಿ ಮತ್ತು ಪದವಿ ಹಾಗೂ ಇತರ ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕಾಗುತ್ತದೆ
ಇದರ ಜೊತೆಗೆ ಕನ್ನಡ ಶೀಘ್ರ ಲಿಪಿ ಹಾಗು ಪ್ರೌಢ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಬಿ ಎಸ್ ಸಿ ಹಾಗೂ ಇತರ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಅಂದರೆ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ ಅಂದರೆ 40 ವರ್ಷದ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತಿದೆ
ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 500 ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟ್ ಲ್ ಮೂಲಕ ಆರ್ಡರ್ ಮಾಡಬೇಕಾಗುತ್ತದೆ
ಸಂಬಳ ಎಷ್ಟು:- ಸ್ನೇಹಿತರೆ ವಿಧಾನಸಭೆ ಸಚಿವಾಲಯ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 27,000 ರಿಂದ 61,300 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (karnataka job Alert)..?
ಸ್ನೇಹಿತರೆ ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದ್ದು ಆದ್ದರಿಂದ ನೀವು ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ನಿಮ್ಮ ಹೆಸರು ಹಾಗೂ ಇತರ ಎಲ್ಲಾ ವಯಕ್ತಿಕ ದಾಖಲೆಗಳನ್ನು ಸರಿಯಾಗಿ ತುಂಬಿ ನಂತರ ನಿಮ್ಮ ಶೈಕ್ಷಣಿಕ ದಾಖಲಾತಿಗಳು ಹಾಗೂ ಇತರ ದಾಖಲಾತಿಗಳನ್ನು ಈ ಕೆಳಕಂಡ ವಿಳಾಸಕ್ಕೆ ಪೋಸ್ಟ ಆಫೀಸ್ ಮೂಲಕ ಪೋಸ್ಟ್ ಮಾಡಬೇಕು
“ಕಾರ್ಯದರ್ಶಿ”
ಕರ್ನಾಟಕ ವಿಧಾನಸಭೆ ಕಾರ್ಯಾಲಯ
ಅಂಚೆ ಪೆಟ್ಟಿಗೆ ಸಂಖ್ಯೆ:- 5074
ಮೊದಲನೇ ಮಹಡಿ, ವಿಧಾನಸೌಧ,
ಬೆಂಗಳೂರು :- 560001
ಸ್ನೇಹಿತರೆ ಮೇಲೆ ನೀಡಿದ ವಿಳಾಸಕ್ಕೆ ನೀವು ಈ ಹುದ್ದೆಗಳಿಗೆ ಬೇಕಾದ ಅರ್ಜಿ ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ನಂತರ ನಿಮ್ಮ ಎಲ್ಲಾ ದಾಖಲಾತಿಗಳು ಹಾಗೂ ನಿಮ್ಮ ಹೆಸರು ಹಾಗೂ ಇತರ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಮೇಲೆ ನೀಡಿದ ವಿಳಾಸಕ್ಕೆ ಪೋಸ್ಟ್ ಆಫೀಸ್ ಮೂಲಕ ನವೆಂಬರ್ 25 2024ರ ಒಳಗಾಗಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ