Karnataka Police Recruitment:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಪೊಲೀಸ್ ಹುದ್ದೆಗಳ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಇದೀಗ ಬರೋಬ್ಬರಿ 4,115 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಯ ಹುದ್ದೆಗಳು ಮತ್ತು ಇತರ ಜಾಬ್ ವೇಕೆನ್ಸಿಗಳ ಬಗ್ಗೆ ಮಾಹಿತಿ ಬೇಕಾದರೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪ್ರಚಲಿತ ಘಟನೆಗಳು ಹಾಗೂ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
(Karnataka Police Recruitment)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರದಿಂದ ಬರೋಬ್ಬರಿ 4,115 ಪೊಲೀಸ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕಡೆಯಿಂದ ಗ್ರೀನ್ ಸಿಗ್ನಲ್ ನೀಡಲಾಗಿದ್ದು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಹಾಗಾಗಿ ಇದು ಪೊಲೀಸ್ ಹುದ್ದೆಗಳ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು
ಹೌದು ಸ್ನೇಹಿತರೆ ಅತಿ ಶೀಘ್ರದಲ್ಲೇ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಿದ್ದೇವೆ ಎಂದು ನಮ್ಮ ಗೃಹ ಸಚಿವರಾದಂತ ಜಿ ಪರಮೇಶ್ವರ್ ರವರು ಮಾಹಿತಿ ತಿಳಿಸಿದ್ದಾರೆ ಮತ್ತು ಯಾವ ವಿಭಾಗದಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಯಾವ ವಿಭಾಗದಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ (Karnataka Police Recruitment)..?
ಸ್ನೇಹಿತರೆ ನಮಗೆ ಬಂದಿರುವ ಮಾಹಿತಿಯ ಪ್ರಕಾರ 3,500 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು ಹಾಗೂ 615 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಹಲವಾರು ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಭರ್ತಿ ಮಾಡಲು ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂದು ಆರ್ಥಿಕ ಇಲಾಖೆಯಿಂದ ಈಗಾಗಲೇ ಅನುಮತಿ ನೀಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ
ಹೌದು ಸ್ನೇಹಿತರೆ ಇನ್ನು ಮೂರು ತಿಂಗಳ ಒಳಗಡೆಯಾಗಿ ಈ ಎಲ್ಲಾ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಮತ್ತು ಈ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 25 ವರ್ಷ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಕೆಲ ವರ್ಗದವರಿಗೆ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇದೆ ಹಾಗೆ ಕೋವಿಡ್ 19 ಪ್ಯಾಂಡಮಿಕ್ ಕಾರಣದಿಂದ ಮೂರು ವರ್ಷಗಳ ಕಾಲ ವಯಾಮಿತಿ ಏರಿಕೆ ಮಾಡಬಹುದು ಎಂಬ ಮಾಹಿತಿ ತಿಳಿದು ಬರುತ್ತಿದೆ
ಸ್ನೇಹಿತರೆ ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆಯಾದ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಸಂಬಳ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಇತರ ಸಂಪೂರ್ಣ ವಿವರಗಳನ್ನು ಮತ್ತೊಂದು ಲೇಖನೆಯ ಮೂಲಕ ನಾವು ನಿಮಗೆ ಪ್ರಕಟಣೆ ಮಾಡುತ್ತೇವೆ ಹಾಗಾಗಿ ನೀವು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು