Posted in

Karnataka Weather: ವಾಯುಭಾರ ಕುಸಿತ ಅ.5 ರ ವರೆಗೆ ಭಾರೀ ಮಳೆ.! ಇಲ್ಲಿದೆ ನೋಡಿ IMD ರಿಪೋರ್ಟ್

Karnataka Weather
Karnataka Weather

Karnataka Weather: ವಾಯುಭಾರ ಕುಸಿತ ಅ.5 ರ ವರೆಗೆ ಭಾರೀ ಮಳೆ.! ಇಲ್ಲಿದೆ ನೋಡಿ IMD ರಿಪೋರ್ಟ್

ನಮಸ್ಕಾರ ಸ್ನೇಹಿತರೆ ಭಾರತೀಯ ಹವಮಾನ ಇಲಾಖೆ (IMD) ಇದೀಗ ಹೊಸ ಮಾಹಿತಿ ಹಂಚಿಕೊಂಡಿದ್ದು ನಮ್ಮ ಕರ್ನಾಟಕ ರಾಜ್ಯದಲ್ಲಿ ಮುಂದಿನ ಆರು ದಿನಗಳವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ. ಹೌದು ಗೆಳೆಯರೇ, ನಾವು ಈ ಒಂದು ಲೇಖನ ಮೂಲಕ ಭಾರತೀಯ ಹವಮಾನ ಇಲಾಖೆ ನೀಡಿರುವ ಮಾಹಿತಿ ಏನು ಹಾಗೂ ಯಾವ ಭಾಗದಲ್ಲಿ ಎಷ್ಟು ಮಳೆಯಾಗುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಅಕ್ಟೋಬರ್ 06 ವರೆಗೆ ಭಾರೀ ಮಳೆ (Karnataka Weather).?

ಭಾರತೀಯ ಹವಮಾನ ಇಲಾಖೆ (IMD) ಇದೀಗ ಹೊಸ ಮಾಹಿತಿ ಹಂಚಿಕೊಂಡಿದೆ ಈ ಮಾಹಿತಿಯ ಪ್ರಕಾರ ನಮ್ಮ ರಾಜ್ಯದಲ್ಲಿ ಮುಂದಿನ ಆರು ದಿನಗಳವರೆಗೆ ಅಂದರೆ ಅಕ್ಟೋಬರ್ 6 ನೇ ತಾರೀಖಿನವರೆಗೆ ಭಾರಿ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.! ಇದಕ್ಕೆ ಪ್ರಮುಖ ಕಾರಣ ವಾಯು ಭಾರ ಕುಸಿತ ಎಂದು ಇಲಾಖೆ ಎಚ್ಚರಿಕೆ ನೀಡಿದ್ದು ಈ ಮಾಹಿತಿಯ ಪ್ರಕಾರ ಕರಾವಳಿ ಜಿಲ್ಲೆಗಳಿಗೆ ಗರಿಷ್ಠ ಮಳೆ ಯಾಗಲಿದೆ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೂ ಕೂಡ ಮಳೆ ಆಗಲಿದೆ ಎಂದು ಮಾಹಿತಿ ತಿಳಿಸಿದೆ

Karnataka Weather
Karnataka Weather

 

ಹೌದು ಗೆಳೆಯರೇ ಬಂಗಾಳ ಕೊಲ್ಲಿ ಅಥವಾ ಬಂಗಾಳ ಉಪಸಾಗರದಲ್ಲಿ ವಾಯು ಭಾರ ಕುಸಿತ ಅಕ್ಟೋಬರ್ ಒಂದರಂದು ಜರಗಲಿದೆ ಇದರಿಂದ ನಮ್ಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಬಹುದು ಎಂದು ಎಚ್ಚರಿಕೆ ನೀಡಿದೆ. ಹಾಗಾಗಿ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ

 

ಎಲ್ಲಿ ಭಾರೀ ಮಳೆ ಆಗುತ್ತದೆ (Karnataka Weather).?

ಭಾರತೀಯ ಹವಮಾನ ಇಲಾಖೆ ಮಾಹಿತಿ ತಿಳಿಸಿರುವ ಪ್ರಕಾರ ವಾಯುಭಾರ ಕುಸಿತದಿಂದ ಕರಾವಳಿ ಪ್ರದೇಶದಲ್ಲಿ ಅಥವಾ ಕರಾವಳಿ ಜಿಲ್ಲೆಗಳಲ್ಲಿ 29 ಸೆಪ್ಟೆಂಬರ್ 2025 ರಿಂದ 5 ಅಕ್ಟೋಬರ್ 2025 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿಸಿದೆ.

ಹೌದು ಸ್ನೇಹಿತರೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ 30 ಹಾಗೂ ಅಕ್ಟೋಬರ್ ಒಂದರಂದು ಕೆಳಗಡೆ ಮಾತ್ರ ಮಳೆ ಆಗಲಿದ್ದು 02 ಅಕ್ಟೋಬರ್ 2025 ರಿಂದ 5 ಅಕ್ಟೋಬರ್ 2025 ರವರೆಗೆ ಹಲವಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

 

WhatsApp Group Join Now
Telegram Group Join Now       

ಬೆಂಗಳೂರಿನಲ್ಲಿ ಮಳೆ ಪ್ರಮಾಣ ಹೇಗಿದೆ..?

ಸ್ನೇಹಿತರೆ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 05 ರವರೆಗೆ ನಮ್ಮ ರಾಜ್ಯದ ಬೆಂಗಳೂರಿನಲ್ಲಿ ಹಲವು ಹಗುರವಾದ ಮಳೆ ಆಗಲಿದೆ ಎಂದು ಅವಮಾನ ಇಲಾಖೆ ಮಾಹಿತಿ ತಿಳಿಸಿದೆ..

ಭಾರತೀಯ ಹವಮಾನ ಇಲಾಖೆ ಮಾಹಿತಿ ತಿಳಿಸಿರುವ ಪ್ರಕಾರ ನಮ್ಮ ಉತ್ತರ ಕರ್ನಾಟಕದ ಭಾಗಗಳಾದ ಬೆಳಗಾವಿ, ಯಾದಗಿರಿ, ರಾಯಚೂರು, ವಿಜಯಪುರ, ಕಲ್ಬುರ್ಗಿ, ಬೀದರ್, ಧಾರವಾಡ, ಗದಗ, ಹಾವೇರಿ ಹಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ತಿಳಿಸಿದೆ

ಇದರ ಜೊತೆಗೆ ದಕ್ಷಿಣ ಒಳನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಂಗಳೂರು, ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಮತ್ತು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಮತ್ತು ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಮಂಡ್ಯ ಮತ್ತು ಕೋಲಾರ ಹಾಗೂ ಮೈಸೂರು, ವಿಜಯನಗರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ

ಸ್ನೇಹಿತರೆ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

LIC Scholarship 2025 – LIC ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ 40,000 ವರೆಗೆ ವಿದ್ಯಾರ್ಥಿವೇತನ.! ಬೇಗ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *