KEA Result 2025: PGNEET ಅಭ್ಯರ್ಥಿಗಳಿಗೆ ಗುಡ್ ನ್ಯೂಸ್.! ರಿಸಲ್ಟ್ ಬಿಡುಗಡೆ ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ MDS ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಬಯಸುವಂತಹ ಅಭ್ಯರ್ಥಿಗಳಿಗೆ ಇದೀಗ ಮೊದಲ ಸುತ್ತಿನ ಸೀಟ್ ಹಂಚಿಕೆ ಅಂತಿಮ ಫಲಿತಾಂಶವನ್ನು ಪ್ರಕಟಣೆ ಮಾಡಿದೆ. ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
(KEA Result 2025) ಫಲಿತಾಂಶ ಪ್ರಕಟಣೆ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಾರ್ಯನಿರ್ವಾಹಕ ನಿರ್ದೇಶಕ H. ಪ್ರಸನ್ನ ಅವರು ಸ್ಪಷ್ಟ ಮಾಹಿತಿ ನೀಡಿದ್ದು. ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಬಯಸುವಂಥ ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಸೀಟ್ ಹಂಚಿಕೆಯ ಅಂತಿಮ ಫಲಿತಾಂಶವನ್ನು ಇದೀಗ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ

ಆದ್ದರಿಂದ (PGNEET) ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡಲು KEA ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು ಎಂದು ಮಾಹಿತಿ ತಿಳಿಸಿದ್ದಾರೆ
ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
KEA (PGNEET) ಸೀಟ್ ಹಂಚಿಕೆಯ ವಿವರಗಳು..?
ಹೌದು ಸ್ನೇಹಿತರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿರುವ ಮಾಹಿತಿಯ ಪ್ರಕಾರ ಒಟ್ಟು ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಗಳಿಗೆ ಅಧ್ಯಯನ ಮಾಡಲು 889 (M.D.S) ಸೀಟುಗಳು ಲಭ್ಯ ಇವೆ ಎಂದು ಮಾಹಿತಿ ತಿಳಿಸಿದೆ ಹಾಗೂ ಮೊದಲ ಸುತ್ತಿನಲ್ಲಿ 636 ಅಭ್ಯರ್ಥಿಗಳಿಗೆ ಸೀಟುಗಳ ಹಂಚಿಕೆಯಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಒಟ್ಟು 1,400 ಅಭ್ಯರ್ಥಿಗಳು ಮುಂದಿನ ಸೀಟು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ ಹಾಗಾಗಿ ಸೀಟು ಹಂಚಿಕೆಯಲ್ಲಿ ಅಭ್ಯರ್ಥಿಗಳಿಗೆ ತಮಗೆ ಸೂಕ್ತ ಅನಿಸಿದ ಛಾಯೆ ತಮಗೆ ಸೂಕ್ತ ಅನಿಸಿದ ಚಾಯ್ಸ್ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು ಹಾಗೂ ಕಾಲೇಜಿಗೆ ಪ್ರವೇಶ ಪಡೆಯಬಹುದು ಎಂದು ಮಾಹಿತಿ ತಿಳಿಸಿದೆ..
ಇದರ ಜೊತೆಗೆ ಪ್ರವೇಶ ಪಡೆಯಲು ಬೇಕಾಗುವ ವೇಳಾಪಟ್ಟಿಯನ್ನು ಜುಲೈ 15ರಂದು ಅಂದರೆ ಇಂದು ಪ್ರಕಟಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದೆ.
ಇದರ ಜೊತೆಗೆ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ -UG (UGNEET) ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಇನ್ನಷ್ಟು ಅನುಕೂಲ ಮಾಡುವ ಉದ್ದೇಶದಿಂದ ಜುಲೈ 17 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಹೊಸದಾಗಿ ನೋಂದಣಿ ಮಾಡಿಕೊಳ್ಳುವವರು ಅಥವಾ ಅರ್ಜಿ ಸಲ್ಲಿಸುವವರು ಮತ್ತು ನೀಟ್ ರೂಲ್ ನಂಬರ್ ನಂಬರ್ ದಾಖಲೆ ಮಾಡಲು ಬಯಸುವವರಿಗೆ ಜುಲೈ 17 ರ ವರೆಗೆ ಅವಕಾಶ ನೀಡಲಾಗಿದೆ
ಹಾಗಾಗಿ ಈ ಹಿಂದೆ ಜುಲೈ 15 ರವರೆಗೆ ಮಾತ್ರ ದಾಖಲಿಸಲು ಅವಕಾಶ ಮಾಡಿಕೊಟ್ಟಿದ್ದು ಆದರೆ ಇದೀಗ ದಿನಾಂಕ ವಿಸ್ತರಣೆ ಮಾಡಲಾಗಿದೆ ಹಾಗಾಗಿ ಅಭ್ಯರ್ಥಿಗಳು kea ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಇನ್ನಷ್ಟು ಮಾಹಿತಿ ತಿಳಿದುಕೊಂಡು ರೂಲ್ ನಂಬರ್ ಹಾಗೂ ಇತರ ಅಂಶಗಳನ್ನು ಪಾಲಿಸಿ.
ಇನ್ನು ಹಣಕ್ಕೂ ಪಲಿತಾಂಶ ಮತ್ತು ಇತರ ಸುತ್ತುಗಳ ಸೀಟ್ ಹಂಚಿಕೆಯ ಫಲಿತಾಂಶ ಬಿಡುಗಡೆಯ ಬಾಕಿ ಇದೆ
ssc mts Recruitment 2025: 10ನೇ ತರಗತಿ ಪಾಸಾದವರಿಗೆ ಸರಕಾರಿ ಉದ್ಯೋಗ, 1075 ಖಾಲಿ ಹುದ್ದೆಗಳ ನೇಮಕಾತಿ