Posted in

Kotak Kanya Scholarship 2025 – ಕೋಟಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! 1.5 ಲಕ್ಷ ರೂಪಾಯಿ ಹಣ ಸಿಗುತ್ತೆ

Kotak Kanya Scholarship 2025
Kotak Kanya Scholarship 2025

Kotak Kanya Scholarship 2025; – ಕೋಟಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! 1.5 ಲಕ್ಷ ರೂಪಾಯಿ ಹಣ ಸಿಗುತ್ತೆ

ನಮಸ್ಕಾರ ಗೆಳೆಯರೇ ಕೋಟಕ್ ಮಹೇಂದ್ರ ಗ್ರೂಪ್ ವತಿಯಿಂದ ಇದೀಗ ಮಹಿಳಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.! ಹೌದು ಗೆಳೆಯರೇ ದ್ವಿತೀಯ (PUC) ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದಂತ ವಿದ್ಯಾರ್ಥಿನಿಯರಿಗೆ (Scholarship) ಬರೋಬ್ಬರಿ 1.5 ಲಕ್ಷ ರೂಪಾಯಿವರೆಗೆ ಕೋಟಕ್ ಕನ್ಯಾ ಸ್ಕಾಲರ್ಶಿಪ್ (Scholarship) ಯೋಜನೆ ಮೂಲಕ ಆರ್ಥಿಕ ನೆರವು ಪಡೆದುಕೊಳ್ಳಬಹುದು.!

ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ (Kotak Kanya Scholarship) ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು (Apply online) ಹೊಂದಿರಬೇಕಾದ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಮುಂತಾದ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

 

ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆ (Kotak Kanya Scholarship 2025).?

ಕೋಟಕ್ ಕನ್ನ ಸ್ಕಾಲರ್ಶಿಪ್ ಯೋಜನೆ ಇದು ಮಹೇಂದ್ರ ಗ್ರೂಪ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಪಡೆದುಕೊಳ್ಳಲು ನೀಡುವಂಥ ಒಂದು ಸ್ಕಾಲರ್ಶಿಪ್ ಯೋಜನೆಯಾಗಿದೆ.! ಈ ವಿದ್ಯಾರ್ಥಿ ವೇತನದ ಮೂಲಕ ಸಮಾಜದಲ್ಲಿ (backward) ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿನಿಯರಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿನಿಯರಿಗೆ (Scholarship 2025) ವಿದ್ಯಾಭ್ಯಾಸದಲ್ಲಿ ಉನ್ನತ ಪ್ರಗತಿ ಸಾಧಿಸಲು ಸುಮಾರು 1.5 ಲಕ್ಷ ರೂಪಾಯಿವರೆಗೆ (Scholarship) ವಿದ್ಯಾರ್ಥಿ ವೇತನವನ್ನು ಈ ಒಂದು ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿನಿಯರು ಪಡೆದುಕೊಳ್ಳಬಹುದು

Kotak Kanya Scholarship 2025
Kotak Kanya Scholarship 2025

 

ಹೌದು ಸ್ನೇಹಿತರೆ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಯ ಮೂಲಕ 1,50,000 ವರೆಗೆ ವಿದ್ಯಾರ್ಥಿ ವೇತನವನ್ನು ಮಹಿಳಾ ವಿದ್ಯಾರ್ಥಿನಿಯರು ಪಡೆದುಕೊಳ್ಳಬಹುದು ಹಾಗಾಗಿ ಉನ್ನತ ಶಿಕ್ಷಣ ಪಡೆಯಲು ಹಣಕಾಸು ನೆರವು ಪಡೆಯಲು ಬಯಸುವ ವಿದ್ಯಾರ್ಥಿನಿಯರು ತಕ್ಷಣ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ

 

ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?

  • ವಿದ್ಯಾರ್ಥಿನಿಯರು ಭಾರತೀಯ ಪ್ರಜೆಗಳಾಗಿರಬೇಕು ಮತ್ತು ಭಾರತದ ಪೌರತ್ವ ಹೊಂದಿರಬೇಕು
  • ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಬೋರ್ಡ್ ಎಕ್ಸಾಮ್ ನಲ್ಲಿ ಕನಿಷ್ಠ 75% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
  • ವಿದ್ಯಾರ್ಥಿನಿಯರ ಪೋಷಕರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿಗಿಂತ ಒಳಗಡೆ ಇರಬೇಕು
  • ವಿದ್ಯಾರ್ಥಿನಿಯರು 2025 ಮತ್ತು 2026 ನೇ ಶೈಕ್ಷಣಿಕ ವರ್ಷದಲ್ಲಿ NIRF/NAAC ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪದವಿ ಕೋರ್ಸ್ಗಳಾದ ಇಂಟಿಗ್ರೇಟೆಡ್ ಎಲ್ ಎಲ್ ಬಿ 5 ವರ್ಷ, ಇಂಟಿಗ್ರೇಟೆಡ್ BS/MS ರಿಸರ್ಚ್, ISER, MBBS, ಮತ್ತು ಇತರ ಯಾವುದೇ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು ಅಥವಾ ಮೊದಲ ವರ್ಷ ಪ್ರವೇಶಪಡಿಸಿರಬೇಕು
  • ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ವಿವರ ತಿಳಿದುಕೊಳ್ಳಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ

 

ಕೋಟಕ್ ಕನ್ಯಾ ಸ್ಕಾಲರ್ಷಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು.?

  • ದ್ವಿತೀಯ ಪಿಯುಸಿ ಅಂಕಪಟ್ಟಿಗಳು
  • ಪೋಷಕರ ಆದಾಯ ಮತ್ತು ಜಾತಿ ಪ್ರಮಾಣ ಪತ್ರ
  • ಕಾಲೇಜು ಶುಲ್ಕ ರಸಿದಿ
  • ಕಾಲೇಜಿನ ವಿದ್ಯಾರ್ಥಿ ಪ್ರಮಾಣ
  • ಕಾಲೇಜಿನ ಪ್ರವೇಶ ಪ್ರಮಾಣ ಪತ್ರ
  • ವಿದ್ಯಾರ್ಥಿನಿಯ ಬ್ಯಾಂಕ್ ಖಾತೆಯ ವಿವರಗಳು
  • ವಿದ್ಯಾರ್ಥಿನಿಯ ಆಧಾರ್ ಕಾರ್ಡ್
  • ಪಾಸ್ವರ್ಡ್ ಸೈಜ್ ಫೋಟೋಸ್

 

WhatsApp Group Join Now
Telegram Group Join Now       

ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು..?

ವಿದ್ಯಾರ್ಥಿನಿಯರು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ ಮೊದಲು ಈ ವಿದ್ಯಾರ್ಥಿ ವೇತನದ ಬಗ್ಗೆ ಇನ್ನಷ್ಟು ಹೆಚ್ಚಿನ ವಿವರ ತಿಳಿದುಕೊಳ್ಳಿ ನಂತರ ನೀವು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Apply Last Date for Kotak Kanya Scholarship 2025).?

30 ಸೆಪ್ಟೆಂಬರ್ 2025

ಹೌದು ಗೆಳೆಯರೆ ವಿದ್ಯಾರ್ಥಿನಿಯರು ಈ ಸ್ಕಾಲರ್ಶಿಪ್ ಯೋಜನೆಗೆ 30 ಸೆಪ್ಟೆಂಬರ್ 2025ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಹಾಗಾಗಿ ಆದಷ್ಟು ಈ ದಿನಾಂಕದ ಒಳಗಡೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ

ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ತಿಳಿದುಕೊಳ್ಳಲು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

HMT Recruitment 2025 – ಬೆಂಗಳೂರಿನಲ್ಲಿ ಕೆಲಸ, ತಿಂಗಳಿಗೆ 45,000 ವರೆಗೆ ಸಂಬಳ, ಬೇಗ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *

?>