KPTCL Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಖಾಲಿ ಇರುವಂತ ಸುಮಾರು 2975 ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಗ್ರಿ ಮುಂತಾದ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಕಂಪನಿ ನೀಡುವಂತ ವಿವಿಧ ಸ್ಕಾಲರ್ ಯೋಜನೆಗಳು ಹಾಗೂ ನಮ್ಮ ರಾಜ್ಯದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
KPTCL ನೇಮಕಾತಿ (KPTCL Recruitment 2024)..?
ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಿಯಲ್ಲಿ ಖಾಲಿ ಇರುವಂತೆ ಸುಮಾರು 2,975 ಹುದ್ದೆಗಳ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಮುಂತಾದ ವಿದ್ಯ ಅರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ ಕಿರಿಯ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದೆ ಹಾಗಾಗಿ ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವಂತ ವಿದ್ಯಾರ್ಹತೆಯನ್ನು ಹಾಗೂ ವಯೋಮಿತಿ ಮುಂತಾದ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ನೇಮಕಾತಿ ವಿವರ (KPTCL Recruitment 2024)..?
ನೇಮಕಾತಿ ಇಲಾಖೆ:- ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)
ಹುದ್ದೆಗಳ ಹೆಸರು:-
- ಕಿರಿಯ ಸ್ಟೇಶನ್ ಅಟೆಂಡೆಂಟ್
- ಕಿರಿಯ ಪವರ್ ಮ್ಯಾನ್
ಒಟ್ಟು ಹುದ್ದೆಗಳ ಸಂಖ್ಯೆ:- 2975 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಕರ್ನಾಟಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (KPTCL Recruitment 2024) & ಇತರ ವಿವರಗಳು.?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಗ್ರಿ ಅಥವಾ B.Tech ವಿದ್ಯಾರ್ಹತೆ ಹೊಂದಿರಬೇಕು ಹಾಗಾಗಿ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ
ವಯೋಮಿತಿ:- ಸ್ನೇಹಿತರ ಕರ್ನಾಟಕ ವಿದ್ಯುತ್ ಪ್ರಸಾರನ ನಿಗಮ ನಿಯಮಿತಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇದೆ
1) ST & SC, ಪ್ರವರ್ಗ – 1 ಅಭ್ಯರ್ಥಿಗಳಿಗೆ:- 05 ವರ್ಷ
2) ಪ್ರವರ್ಗ-2A, 2B, 3B, 3A, ಅಭ್ಯರ್ಥಿಗಳಿಗೆ:- 03 ವರ್ಷ
ಸಂಬಳ:- ಸ್ನೇಹಿತರ ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 17000 ಇಂದ 21,000 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:– ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ₹378/- ನಿಗದಿ ಮಾಡಲಾಗಿದ್ದು ಹಾಗೂ ಸಾಮಾನ್ಯ ಮತ್ತು ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳಿಗೆ ₹614/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಈ ಒಂದು ಅರ್ಜಿ ಶುಲ್ಕ ತುಂಬಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ
ಆಯ್ಕೆ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಮತ್ತು ಕನ್ನಡ ಭಾಷೆ ಪರೀಕ್ಷೆ ಹಾಗೂ ಅಪ್ಟಿಟ್ಯೂಡ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (KPTCL Recruitment 2024)..?
- ಅರ್ಜಿ ಪ್ರಾರಂಭ ದಿನಾಂಕ:- 21 ಅಕ್ಟೋಬರ್ 2024
- ಅರ್ಜಿ ಕೊನೆಯ ದಿನಾಂಕ:- 20 ನವೆಂಬರ್ 2024
ಅರ್ಜಿ ಸಲ್ಲಿಸುವುದು ಹೇಗೆ (KPTCL Recruitment 2024)..?
ಸ್ನೇಹಿತರೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ಇಷ್ಟವಾದರೆ ಆದಷ್ಟು ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಹಾಗೂ ಹೊಸ ಹೊಸ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು