KRCL Recruitment 2024:- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಇರುವಂತ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಕಾಲಿ ಇರುವಂತ ಲೋಕೋ ಪೈಲೆಟ್, ಸೀನಿಯರ್ ಸೆಕ್ಷನ್ ಇಂಜಿನಿಯರ್, ಇಂಜಿನಿಯರ್, ಟೇಷನ್ ಮಾಸ್ಟರ್, ಸೀನಿಯರ್ ಸೆಕ್ಷನ್ ಇಂಜಿನಿಯರ್, ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಲೇಖನ ಎಂದು ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ..! ಈ ದಿನಾಂಕದಿಂದ ಪ್ರಾರಂಭ ರಾಜ್ಯ ಸರ್ಕಾರ ಆದೇಶ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಸರಕಾರಿ ಕ್ಷೇತ್ರಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ..! ಬೇಗ ಈ ರೀತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಕೊಂಕಣ ರೈಲ್ವೆ ಇಲಾಖೆ ನೇಮಕಾತಿ (KRCL Recruitment 2024)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಇರುವಂತ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ಸುಮಾರು 19 ಹುದ್ದೆಗಳ ಟೆಕ್ನಿಷಿಯನ್ಸ್ ಗ್ರೇಡ್ 3, ಟೇಶನ್ ಮಾಸ್ಟರ್, ಲೋಕೋ ಪೈಲೆಟ್, ಇಂಜಿನಿಯರಿಂಗ್, ಗೂಡ್ಸ್ ಟ್ರೈನ್ ಮೆನೇಜರ್ ಮುಂತಾದ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಉಳ್ಳಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹಾಗಾಗಿ ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಈ ರೀತಿ ಅನೇಕ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗೂ ಇವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಖಾಲಿ ಹುದ್ದೆಗಳ ವಿವರ (KRCL Recruitment 2024)..?
ಇಲಾಖೆಯ ಹೆಸರು:- ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ:- 190
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಭಾರತದ ಅತ್ಯಂತ
ಖಾಲಿ ಹುದ್ದೆಗಳ ವಿವರ:-
1) ಹಿರಿಯ ವಿಭಾಗದ ಇಂಜಿನಿಯರ್:- 05
2) ತಂತ್ರಜ್ಞ ಗ್ರೇಡ್ 3:- 15 ಹುದ್ದೆಗಳು
3) ಟ್ರ್ಯಾಕ್ ನಿರ್ವಾಹಕರು:- 35
4) ಸಹಾಯಕ ಲೋಕೋ ಪೈಲೆಟ್:- 15
5) ಟೇಶನ್ ಮಾಸ್ಟರ್:- 10
6) ತಂತ್ರಜ್ಞಾನ ಗ್ರೇಡ್ 3:- 30
7) ವಾಣಿಜ್ಯ ಮೇಲ್ವಿಚಾರಕರು:- 05
8) ಗೂಡ್ಸ್ ಟ್ರೈನ್ ಮ್ಯಾನೇಜರ್:- 05
9) ಪಾಯಿಂಟ್ಸ್ ಮ್ಯಾನ್:- 60
10) ESTM- III:- 15
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು(KRCL Recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕೊಂಕಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿ ಮಾಡಲಾಗಿದ್ದು 10ನೇ ತರಗತಿ ಹಾಗೂ ಐಟಿಐ ಮತ್ತು ಪದವಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
ವಯೋಮಿತಿ:- ಸ್ನೇಹಿತರ ಕೊಂಕಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 36 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:– ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ₹885/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ಅಂಗವಿಕಲರು ಮತ್ತು ಮಾಜಿ ಸೈನಿಕರ ಮಕ್ಕಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ (KRCL Recruitment 2024)..?
ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿಕೊಂಡು ನೀವು ಕೊಂಕಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನೇತ್ರ ಆದಷ್ಟು ಈ ಮಾಹಿತಿಯನ್ನು 10ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ನೌಕರಿ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು