ksda recruitment 2024:ಕೃಷಿ ಇಲಾಖೆಯಲ್ಲಿ 945 ಹುದ್ದೆಗಳಿಗೆ ಅರ್ಜಿ ಆಹ್ವಾನ..! ತಿಂಗಳಿಗೆ ಬರೋಬ್ಬರಿ ₹83,000 ಸಂಬಳ

ksda recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದು ಏನೆಂದರೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 945 ಹುದ್ದೆಗಳನ್ನು ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಗೆಯಲ್ಲಿ ತಿಳಿದುಕೊಳ್ಳೋಣ..?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 15000 ಹಣ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳು ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ಕಾರಿ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ತಕ್ಷಣ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

ಜಿಯೋ ಗ್ರಹಗಳಿಗೆ ಭರ್ಜರಿ ಗುಡ್ ನ್ಯೂಸ್..! ಅತ್ಯಂತ ಕಡಿಮೆ ಬೆಲೆಯ ಮೂರು ತಿಂಗಳ ರಿಚಾರ್ಜ್ ಪ್ಲಾನ್ ಗಳ ಬಿಡುಗಡೆ ಇಲ್ಲಿದೆ ಮಾಹಿತಿ

 

ಕೃಷಿ ಇಲಾಖೆ ನೇಮಕಾತಿ (ksda recruitment 2024)..?

ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 945 ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಈ ಸರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು..! ಹೌದು ಸ್ನೇಹಿತರೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಅತಿ ಸೂಚನೆ ಬಿಡುಗಡೆ ಮಾಡಲಾಗಿದೆ

ksda recruitment 2024
ksda recruitment 2024

 

ಆದ್ದರಿಂದ ಆಸಕ್ತಿ ಉಳ್ಳಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಲ್ಲಿ ಹೈದರಾಬಾದ್ ಕರ್ನಾಟಕದವರಿಗೆ 273 ಹುದ್ದೆಗಳು ಮೀಸಲಿರಲಿತ್ತು ಇದರಿಂದ ಕಲ್ಯಾಣ ಕರ್ನಾಟಕ ಭಾಗದವರೆಗೆ ಉದ್ಯೋಗ ಅವಕಾಶ ಒದಗಿಸಿದಂತಾಗುತ್ತದೆ ಆದ್ದರಿಂದ ಈ ಭಾಗದ ವಿದ್ಯಾರ್ಥಿಗಳು ಕೂಡ ಈ ಒಂದು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು

 

ಕೃಷಿ ಇಲಾಖೆಯ ಹುದ್ದೆಗಳ ವಿವರ (ksda recruitment 2024)..?

ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ

WhatsApp Group Join Now
Telegram Group Join Now       

ಒಟ್ಟು ಹುದ್ದೆಗಳ ಸಂಖ್ಯೆ:- 945 ಹುದ್ದೆಗಳು

1) 128 ಕೃಷಿ ಅಧಿಕಾರಿಗಳು

2) 817 ಸಾಹಯಕ ಕೃಷಿ ಅಧಿಕಾರಿಗಳು

ಹೈದರಾಬಾದ್ ಕರ್ನಾಟಕ ಮೀಸಲು ಹುದ್ದೆಗಳು:- 273

ಅರ್ಜಿ ಸಲ್ಲಿಕೆಯ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 07/11/2024

ಹುದ್ದೆಗಳ ಹೆಸರು:- ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & ಮಾನದಂಡಗಳು (ksda recruitment 2024)..?

ಶೈಕ್ಷಣಿಕ ಅರ್ಹತೆ:- ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಕೃಷಿಗೆ ಸಂಬಂಧಿಸಿದ B.SC , B.Tech ಮಾಡಿರಬೇಕು ಮತ್ತು ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ

ಅರ್ಜಿ ಶುಲ್ಕ:- ಸ್ನೇಹಿತರೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹600/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹300/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಮಾಜಿ ಸೈನಿಕ ಮಕ್ಕಳಿಗೆ ₹50/- ನಿಗದಿ ಮಾಡಲಾಗಿದೆ

ವಯೋಮಿತಿ:- ಸ್ನೇಹಿತರ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ ಗರಿಷ್ಠ 38 ವರ್ಷದವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇದೆ ,

  • SC & ST:- 43 ವರ್ಷ
  • ಹಿಂದುಳಿದ ಅಭ್ಯರ್ಥಿ:- 41 ವರ್ಷ

 

ಸಂಬಳ:- ಸ್ನೇಹಿತರೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹43,000 ರಿಂದ ₹83,000 ರೂಪಾಯಿವರೆಗೆ ಸಂಬಳ ನಿಗದಿ ಮಾಡಲಾಗಿದೆ

 

ಅರ್ಜಿ ಸಲ್ಲಿಸುವುದು ಹೇಗೆ (ksda recruitment 2024)..?

ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ಹಾಗೂ ವಿದ್ಯಾರ್ಥಿ ವೇತನ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು 

Leave a Comment