Posted in

KSP Recruitment 2025 – ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ 2025 | 10ನೇ ತರಗತಿ ಪಾಸ್ ಅರ್ಜಿ ಸಲ್ಲಿಸಿ

KSP Recruitment 2025
KSP Recruitment 2025

KSP Recruitment 2025 – ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ 2025 | 10ನೇ ತರಗತಿ ಪಾಸ್ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಇದೀಗ ಕರ್ನಾಟಕ ರಾಜ್ಯ ಪೊಲೀಸ್ (KSP) ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಗೆಳೆಯರೇ 2025 ನೇ ಸಾಲಿನ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ನೇಮಕಾತಿ ಅತಿ ಸೂಚನೆ ಪ್ರಕಾರ ಎಂಜಿನ್ ಡ್ರೈವರ್, ಬೋಟ್ ಕ್ಯಾಪ್ಟನ್, ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು.! ನಾವು ಈ ಲೇಖನಿಯಲ್ಲಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರ ತಿಳಿಯೋಣ

 

WhatsApp Group Join Now
Telegram Group Join Now       

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ 2025 (KSP Recruitment 2025).?

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಪೊಲೀಸ್ (KSP) ಇದೀಗ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಅದು ಏನು ಅಂದರೆ ksp ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆಯ ಪ್ರಕಾರ 10ನೇ ತರಗತಿ ಪಾಸಾದವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಎಂಜಿನ್ ಡ್ರೈವರ್ ಮತ್ತು ಬೋಟ್ ಕ್ಯಾಪ್ಟನ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

KSP Recruitment 2025
KSP Recruitment 2025

 

ಹಾಗಾಗಿ ಆಸಕ್ತಿ ಹೊಂದಿರುವವರು ದಿನಾಂಕ 30 ಸೆಪ್ಟೆಂಬರ್ 2025ರ ಒಳಗಡೆ ಕರ್ನಾಟಕ ರಾಜ್ಯ ksp ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಹಾಗಾಗಿ ನಾವು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿಯೋಣ

 

ಕರ್ನಾಟಕ ರಾಜ್ಯ ಪೊಲೀಸ್ (KSP) ನೇಮಕಾತಿ ವಿವರಗಳು (KSP Recruitment 2025 notification).?

ನೇಮಕಾತಿ ಸಂಸ್ಥೆ:- ಕರ್ನಾಟಕ ರಾಜ್ಯ ಪೊಲೀಸ್ (KSP)

ಖಾಲಿ ಹುದ್ದೆಗಳ ಸಂಖ್ಯೆ:- 54 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

WhatsApp Group Join Now
Telegram Group Join Now       

ಹುದ್ದೆಗಳ ವಿವರ:- ವಿವಿಧ ಹುದ್ದೆಗಳು

ಖಾಲಿ ಹುದ್ದೆಗಳ ಹೆಸರು:-

1) ಬೋಟ್ ಕ್ಯಾಪ್ಟನ್

2) ಎಂಜಿನ್ ಡ್ರೈವರ್

ಅರ್ಜಿ ಪ್ರಾರಂಭ ದಿನಾಂಕ:- 29 ಆಗಸ್ಟ್ 2025

ಅರ್ಜಿ ಕೊನೆಯ ದಿನಾಂಕ:- 30 ಸೆಪ್ಟೆಂಬರ್ 2025

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (KSP Recruitment 2025 apply eligibility).?

ವಿದ್ಯಾರ್ಹತೆ:- ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ:– ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಗರಿಷ್ಠ 58 ವರ್ಷ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಸಂಬಳ ಎಷ್ಟು:- ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹23,000/- ರಿಂದ ₹36,000/- ವರೆಗೆ ಸಂಬಳ ನೀಡಲಾಗುತ್ತದೆ

ಆಯ್ಕೆಯ ವಿಧಾನ:- ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (How To Apply online KSP Recruitment 2025).?

ಸ್ನೇಹಿತರೆ ನೀವು ಕರ್ನಾಟಕ ಪೊಲೀಸ್ ನೇಮಕಾತಿ ವಿಭಾಗ ಬಿಡುಗಡೆ ಮಾಡಿರುವ ಈ ಖಾಲಿ ಇರುವ 54 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೊದಲು ಈ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಕೆಳಗಡೆ ನೀಡಿದ ಲಿಂಕ್ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

  • ಮೇಲೆ ಕೊಟ್ಟಿರುವ ವೆಬ್ ಸೈಟಿಗೆ (https://ksp-recruitment.in/) ಭೇಟಿ ನೀಡಿ ಅಥವಾ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ KSP ವಿಭಾಗ ಕಾಣುತ್ತದೆ ಅದರ ಮೇಲೆ ಆಯ್ಕೆ ಮಾಡಿ
  • ನಂತರ ಬೋರ್ಡ್ ಕ್ಯಾಪ್ಟನ್ ಮತ್ತು ಎಂಜಿನ್ ಡ್ರೈವರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಇರುತ್ತದೆ ಅದನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ
  • ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾಗೂ ಅಗತ್ಯ ಇರುವ ದಾಖಲಾತಿಗಳನ್ನು ಭರ್ತಿ ಮಾಡಿ ಅಪ್ಲೋಡ್ ಮಾಡಿ
  • ನಂತರ ಅರ್ಜಿ ಶುಲ್ಕ ಪಾವತಿ ಮಾಡಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ
  • ನಂತರ ಕೆಳಗಡೆ ನೀಡಿದ ವಿಳಾಸಕ್ಕೆ ನೀವು ಅರ್ಜಿ ಪ್ರಿಂಟ್ ಔಟ್ ಜೊತೆಗೆ ಅಗತ್ಯ ದಾಖಲಾತಿಗಳನ್ನು ಲಘುತಿಸಿ ಕಳಿಸಬೇಕು

 

ವಿಳಾಸ:- 

superintendent of police,

coastal security police,

Udupi & member secretary to special recruitment committee

Karnataka

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ತಕ್ಷಣ ವಾಟ್ಸಪ್ ಚಾನೆಲ್ಗಳಿಗೆ ಸೇರಿಕೊಳ್ಳಿ

Today Gold Rate – ಚಿನ್ನದ ಭಾರೀ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು.?

 

Leave a Reply

Your email address will not be published. Required fields are marked *

?>