KSRTC Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಸರಕಾರಿ ಕೆಲಸ ಹುಡುಕುತ್ತಿದ್ದೀರಾ ಹಾಗಾದರೆ ಹಾಸನದಲ್ಲಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಿಂದ ಖಾಲಿ ಇರುವಂತ ಅಪ್ರೆಂಟೀಸ್ ಹುದ್ದೆಗಳ ನೇಮಕಾತಿ ಹಾಗೂ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹವರು 23 ಅಕ್ಟೋಬರ್ 2024 ನೇ ತಾರೀಖಿನ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಹಾಗಾಗಿ ಈ ಹುದ್ದೆಗಳ ನೇಮಕಾತಿ ಮತ್ತು ಶೈಕ್ಷಣಿಕ ಅರ್ಹತೆ ಇತರ ವಿವರಗಳನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಉದ್ಯೋಗ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಖಾಲಿ ಹುದ್ದೆಗಳ ನೇಮಕಾತಿ (KSRTC Recruitment 2024)..?
ಹೌದು ಸ್ನೇಹಿತರೆ ಹಾಸನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಲ್ಲಿ ಖಾಲಿ ಇರುವ ಸೀಟ್ ಮೆಟಲ್ ವರ್ಕ್, ಎಲೆಕ್ಟ್ರಿಷಿಯನ್, ಫಿಟ್ಟಾರ್, ವೆಲ್ಡರ್ ಮುಂತಾದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಮತ್ತು ಐಟಿಐ ಮುಂತಾದ ವಿದ್ಯಾಭ್ಯಾಸ ಹೊಂದಿದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ, ಈ ಹುದ್ದೆಗಳ ಸಂಬಂಧಿಸಿದ ನೇಮಕಾತಿ ಹಾಗೂ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (KSRTC Recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಐಟಿಐ ಮುಂತಾದ ಶೈಕ್ಷಣಿಕ ಅರ್ಹತೆಯನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾಗುತ್ತದೆ
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (KSRTC Recruitment 2024)..?
ಸ್ನೇಹಿತರ ಹಾಸನ ಜಿಲ್ಲೆಯಲ್ಲಿರುವ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 23 ಅಕ್ಟೋಬರ್ 2024 ಬೆಳಿಗ್ಗೆ 11:00 ಒಳಗಡೆಯಾಗಿ ಹಾಸನ ಜಿಲ್ಲೆಯಲ್ಲಿ ಇರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಾದೇಶಿಕ ಕಾರ್ಯಗಾರಕ್ಕೆ ಭೇಟಿ ನೀಡಬೇಕು
ಹೌದು ಸ್ನೇಹಿತರೆ ಈ ಉದ್ದಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಕ್ಟೋಬರ್ 23 2024 ರಂದು ಬೆಳಗ್ಗೆ 11:00 ಒಳಗಡೆಯಾಗಿ ಹಾಸನ ಜಿಲ್ಲೆಯಲ್ಲಿರುವ ksrtc ಕಾರ್ಯಗಾರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಭೇಟಿ ನೀಡಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (KSRTC Recruitment 2024)..?
- ಅರ್ಜಿದಾರ ಆಧಾರ್ ಕಾರ್ಡ್
- ಎಸ್ ಎಸ್ ಎಲ್ ಸಿ ಮತ್ತು ಐಟಿಐ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಪಾಸ್ ಪೋರ್ಟ್ ಸೈಜ್ ಭಾವಚಿತ್ರ
- ಇತರ ಮೂಲ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (KSRTC Recruitment 2024)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂಥ ಅರ್ಜಿದಾರರು ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ಹಾಸನ ಜಿಲ್ಲೆಯಲ್ಲಿರುವ ksrtc ಕಾರ್ಯಗಾರ ಸಂಸ್ಥೆಗಳಿಗೆ ಭೇಟಿ ನೀಡಬೇಕು ಈ ಹುದ್ದೆಗಳಿಗೆ ಅಕ್ಟೋಬರ್ 14ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿವಿಧ ಖಾಸಗಿ ಕಂಪನಿಗಳ ಮೂಲಕ ಈ ಹುದ್ದೆಗಳಿಗೆ ಸಂದರ್ಶನ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ಆಯ್ಕೆಗೆ ಸಂಬಂಧಿಸಿದ ವಿವರಗಳಿಗಾಗಿ ಈ ಕೆಳಕಂಡ ಮೊಬೈಲ್ ನಂಬರ್ ಗಳಿಗೆ ಸಂಪರ್ಕಿಸಿ
1) ದೂರವಾಣಿ ಸಂಖ್ಯೆ:- 08172296374
2) ದೂರವಾಣಿ ಸಂಖ್ಯೆ:- 9449692691
3) ದೂರವಾಣಿ ಸಂಖ್ಯೆ:- 9743144950
4) ದೂರವಾಣಿ ಸಂಖ್ಯೆ:- 8722606874
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ಕೆ ಎಸ್ ಆರ್ ಟಿ ಸಿ ಯಲ್ಲಿ ಕೆಲಸ ಮಾಡಲು ಬಯಸುವಂಥ ಜನರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು